ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ : ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಎಸ್‍ಐಟಿ…

0
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಆರಂಭಗೊಂಡಿದ್ದು ಓರ್ವ ವ್ಯಕ್ತಿಯನ್ನು ಎಸ್‍ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯು ಸಿಡಿಗೆ ಸಂಬಂಧಿಸಿದ ಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ....

ಇಂದು ಕೊರೊನಾ ಲಸಿಕೆ ಪಡೆಯಲಿರುವ ಸಿಎಂ ಯಡಿಯೂರಪ್ಪ.

0
ಬೆಂಗಳೂರು : ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೋವಿಡ್ ವ್ಯಾಕ್ಸಿನೇಷನ್ ಮುಂದುವರೆದಿದ್ದು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೋವಿಡ್ ಲಸಿಕೆ ಪಡೆಯಲಿದ್ದಾರೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ಹಾಕುವ...

ಬೆಳಗಾವಿ : ಕನ್ನಡ ಅಕ್ಷರಗಳಿಗೆ ಮಸಿ ಬಳಿದು ಪುಂಡಾಟ ಮೆರೆದ ಶಿವಸೇನೆ…

0
ಬೆಳಗಾವಿ : ಶಿವಸೇನೆ ಪುಂಡಾಟ ದಿನೇ ದಿನೇ ಹೆಚ್ಚಾಗುತ್ತಿದ್ದು, ಮತ್ತೆ ಪುಂಡಾಟಿಕೆ ಪ್ರದರ್ಶನ ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಮಳಿಗೆಗಳ ಮೇಲಿದ್ದ ಕನ್ನಡದ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ದರ್ಪ ತೋರಿದ್ದಾರೆ. ಕೊಲ್ಲಾಪೂರದ ಪ್ರಸಿದ್ಧ ಮಹಾಲಕ್ಷ್ಮೀ...

ಮಂಗಳೂರು : ಒಳ ಉಡುಪಿನಲ್ಲಿ 1.10 ಕೋಟಿ ರೂ.ಮೌಲ್ಯದ ಅಕ್ರಮ ಚಿನ್ನ ಸಾಗಾಟ ; ಮಹಿಳೆ ಬಂಧನ…

0
ಮಂಗಳೂರು : ಒಳ ಉಡುಪಿನಲ್ಲಿ 1.10 ಕೋಟಿ ರೂ. ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದ ಮಹಿಳೆಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಹಿಳೆಯನ್ನು ಕೇರಳದ ಕಾಸರಗೋಡು ಮೂಲದ ಮೊಹಮ್ಮದ್ ಅಲಿ...

ನಾಡಿನ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಶುಭಾಶಯ ಕೋರಿದ ಬಿ.ಎಸ್.ಯಡಿಯೂರಪ್ಪ.

0
ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೇರಿದಂತೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ...

ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ತಾಯಿ ವಿಧಿವಶ…

0
ಬೆಳಗಾವಿ : ಮಾಜಿ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ ಅಂಗಡಿಯವರು(90) ಇಂದು ಬೆಳಗ್ಗೆ ಕೆ.ಕೆ.ಕೊಪ್ಪ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ. ಸೋಮವ್ವ ಅಂಗಡಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಐವರು ಗಂಡು...

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ : ಬಿಎಂಟಿಎಫ್ ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಬಂಧನ…

0
ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಡಿ ಎಸಿಬಿ ಅಧಿಕಾರಿಗಳು ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ (ಬಿಎಂಟಿಎಫ್ ) ಇನ್ಸ್ ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ಬಂಧಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಗಳಿಕೆ ಆರೋಪದ...

ಇಂದಿನಿಂದ ವಿಸ್ಟ್ರಾನ್ ಕಂಪನಿ ಪುನರಾರಂಭ ; ಕಂಪನಿಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ…

0
ಕೋಲಾರ : ವೇತನ ಸಮಸ್ಯೆಯಿಂದಾಗಿ ಕಾರ್ಮಿಕರು ಸಿಟ್ಟಿಗೆದ್ದು ದಾಂದಲೆ ನಡೆಸಿದ ಕಾರಣ ದೇಶವ್ಯಾಪಿ ಸುದ್ದಿಯಾಗಿದ್ದ ವಿಸ್ಟ್ರಾನ್ ಕಂಪನಿ ಇಂದಿನಿಂದ ಪುನರಾರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ನರಸಾಪುರ ಬಳಿಯಿರುವ ವಿಸ್ಟ್ರಾನ್ ಕಂಪನಿಗೆ ಸಚಿವ...

ಬೆಂಗಳೂರು : ನಿವೃತ್ತ ಡಿಜಿಐಜಿಪಿ ಶಂಕರ್ ಬಿದರಿ ಅವರ ಇ-ಮೇಲ್ ಖಾತೆ ಹ್ಯಾಕ್ ಮಾಡಿದ ಮೂವರು ಖದೀಮರು ಅರೆಸ್ಟ್!

0
ಬೆಂಗಳೂರು : ನಿವೃತ್ತ ಡಿಜಿಐಜಿಪಿ ಶಂಕರ್ ಬಿದರಿ ಅವರ ಇ-ಮೇಲ್ ಖಾತೆ ಹ್ಯಾಕ್ ಮಾಡಿದ ನಾಗಾಲ್ಯಾಂಡ್ ಮೂಲದ ಮೂವರು ಸೈಬರ್ ಖದೀಮರನ್ನು ನಗರ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಥಿಯಾ...

ಆರ್ಥಿಕ ಸಮಸ್ಯೆ ಹಾಗೂ ವೇತನ ಹೆಚ್ಚಳ ಮಾಡದಿದ್ದಕ್ಕೆ ಕಂಪನಿಯಲ್ಲೇ ನೇಣಿಗೆ ಶರಣಾದ ಉದ್ಯೋಗಿ…

0
ಬೆಂಗಳೂರು : ಆರ್ಥಿಕ ಸಮಸ್ಯೆ ಹಾಗೂ ಸಂಬಳ ಹೆಚ್ಚಾಗದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ನಡೆದಿದೆ. ಶಾಂತಕುಮಾರ್...
error: Content is protected !!