ದಂತ ವೈದ್ಯನಿಗೆ ಚಾಕು ಇರಿತ : ವ್ಯಕ್ತಿಯ ಬಂಧನ…

0
ಕಲಬುರಗಿ : ಹಾಡಹಗಲೇ ವ್ಯಕ್ತಿಯೊಬ್ಬ ದಂತ ವೈದ್ಯರ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದಿನ ಸಿದ್ದಗಂಗಾ ಡೆಂಟಲ್ ಆಸ್ಪತ್ರೆ ಮುಂದೆ ನಡೆದಿದೆ. ಡಾ. ವಿಶ್ವನಾಥ್ ಪಾಟೀಲ್ ಅವರು...

ಚಿತ್ರದುಗ್ರ : ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಗೂಡಂಗಡಿ!

0
ಚಿತ್ರದುರ್ಗ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ, ಹತ್ತಕ್ಕೂ ಹೆಚ್ಚು ಗೂಡಂಗಡಿಗಳು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಗಾಂಧಿ ಸರ್ಕಲ್ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಸುಮಾರು 4:30ರ ವೇಳಗೆ ಈ...

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಸ್ಫೋಟಕ ಪತ್ತೆ!

0
ಶಿವಮೊಗ್ಗ : ಜಿಲ್ಲೆಯ ಸೋಗಾನೆ ಸಮೀಪ ನಿರ್ಮಾಣ ಮಾಡುತ್ತಿರುವ ನೂತನ ವಿಮಾನ ನಿಲ್ದಾಣ ಸ್ಥಳದಲ್ಲಿ ಸ್ಫೋಟಕ ವಸ್ತುಗಳು ಪತ್ತಯಾಗಿವೆ. ಸುಮಾರು 3,200 ಡಿಟೋನೇಟರ್ ಹಾಗೂ 36 ಬಾಕ್ಸ್ ಜಿಲೆಟಿನ್ ಪೇಸ್ಟ್ ಕಂಡು ಬಂದಿದೆ. ಹುಣಸೋಡು...

ಮೈಸೂರು ಟೌನ್ & ಕಂಟ್ರಿ ಪ್ಲ್ಯಾನಿಂಗ್ ಜಂಟಿ ನಿರ್ದೇಶಕನ ಮನೆ ಮೇಲೆ ಎಸಿಬಿ ದಾಳಿ…

0
ಉಡುಪಿ : ಭ್ರಷ್ಟ ಅಧಿಕಾರಿಗಳಿಗೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಉಡುಪಿಯ ಅಧಿಕಾರಿಯೋರ್ವರ ಮನೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.  ಇಂದು ಮಂಗಳೂರು...

ಬೆಳ್ಳಂ ಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್ : ರಾಜ್ಯದ 11 ಜಿಲ್ಲೆಗಳ 28 ಕಡೆ ದಾಳಿ…

0
ಬೆಂಗಳೂರು : ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ರಾಜ್ಯದ ವಿವಿಧ ಇಲಾಖೆಯ ಒಂಬತ್ತು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಮೈಸೂರು, ಯಾದಗಿರಿ, ಬೆಳಗಾವಿ ಸೇರಿ ರಾಜ್ಯಾದ್ಯಂತ 11 ಜಿಲ್ಲೆಯ 28 ಸ್ಥಳಗಳಲ್ಲಿ ಎಸಿಬಿ...

ಸರ್ಕಾರಿ ಮಹಿಳಯರಿಗೆ ಬಂಪರ್ ಗಿಫ್ಟ್ : 6 ತಿಂಗಳು ಹೆರಿಗೆ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ...

0
ಬೆಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಿಳೆಯರಿಗೆ ಬಂಪರ್ ಯೋಜನೆಗಳನ್ನ ಪ್ರಕಟಿಸಿದ್ದಾರೆ. ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 6 ತಿಂಗಳ ಹೆರಿಗೆ ರಜೆಯೊಂದಿಗೆ ಆರು ತಿಂಗಳು...

2021-2022ನೇ ಸಾಲಿನ ರಾಜ್ಯ ಬಜೆಟ್ ಮಂಡನೆ : ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ?

0
ಬೆಂಗಳೂರು : ರಾಜ್ಯ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-2022ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ... • ಕೃಷಿ...

ಲಾಡ್ಜ್ ನಲ್ಲಿ ಅಂದರ್- ಬಾಹರ್ ಆಟ : 11 ಮಂದಿ ಅರೆಸ್ಟ್!

0
ಮಂಗಳೂರು : ನಗರದ ಪಂಪ್ ವೆಲ್ ಇಂಡಿಯಾನಾ ಆಸ್ಪತ್ರೆ ಬಳಿಯ ಎಂಐಓ ರಸ್ತೆಯಲ್ಲಿರುವ ಎ. ಬಿ ಟವರ್ಸ್ ನಲ್ಲಿರುವ ಸ್ವೆವೆನ್ ಸ್ಟೇಸ್ ಎಂಬ ಲಾಡ್ಜ್ ನಲ್ಲಿ ಅಕ್ರಮ ಜೂಜಾಟವಾದ ಅಂದರ್- ಬಾಹರ್ ಆಟವಾಡುತ್ತಿದ್ದ...

ರಾಯಚೂರು : ಕಾಣೆಯಾಗಿದ್ದ ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆ!

0
ರಾಯಚೂರು : ಕಾಣೆಯಾಗಿದ್ದ ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಬಲ್ಲಟಗಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಮಕ್ಕಳಿಬ್ಬರ...

ಕಬ್ಬಡಿ ಪಂದ್ಯಾವಳಿ ವೇಳೆ ಗಲಾಟೆ : ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಅರೆಸ್ಟ್!

0
ಶಿವಮೊಗ್ಗ : ನಗರದಲ್ಲಿನ ಭದ್ರಾವತಿ ಪ್ರೊ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರ ಪುತ್ರ ಬಸವೇಶ್ ಅವರನ್ನು ಭದ್ರಾವತಿ ಓಲ್ಡ್ ಟೌನ್ ಪೊಲೀಸರು ಬಂಧಿಸಿದ್ದಾರೆ. ಫೆ.28...
error: Content is protected !!