ಕನ್ನಡದ ಖ್ಯಾತ ಕವಿ ಹಾಗೂ ಹಿರಿಯ ಸಾಹಿತಿ ಎನ್.ಎಸ್ ಲಕ್ಷ್ಮೀನಾರಾಯಣ ಭಟ್ ವಿಧಿವಶ…

0
ಬೆಂಗಳೂರು : ನಾಡಿನ ಎನ್ಎಸ್ಎಲ್ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಹಾಗೂ ಖ್ಯಾತ ಕವಿ ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ ಅವರು ಇಂದು ಮುಂಜಾನೆ 4:45 ಸುಮಾರಿಗೆ ಬನಶಂಕರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ...

ಜೋತಿಷ್ಯ ಹೇಳುವುದಾಗಿ ನಂಬಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಮಹಿಳೆ!

0
ಉಡುಪಿ : ಜೋತಿಷ್ಯ ಹೇಳುವುದಾಗಿ ನಂಬಿಸಿ ಮನೆಗೆ ಬಂದ ಮಹಿಳೆಯೊಬ್ಬಳು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಹೋಗಿರುವ ಘಟನೆ ನಿನ್ನೆ ಬೆಳಗ್ಗೆ ನಿಟ್ಟೂರು ರಾಜೀವನಗರ ಎಂಬಲ್ಲಿ ನಡೆದಿದೆ. ಮೋಸ ಹೋದ...

ಮಾಧ್ಯಮಗಳು ತಮ್ಮ ವಿರುದ್ಧ ವರದಿ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ ಕರ್ನಾಟಕದ ಆರು ಸಚಿವರು..!

0
ಬೆಂಗಳೂರು : ‘ಮಾಧ್ಯಮಗಳು ತಮ್ಮ ವಿರುದ್ಧ ವರದಿ ಮಾಡಬಾರದು’ ಎಂದು ವಿನಂತಿಸಿ ನಗರದ ಬಹುತೇಕ ಪ್ರಮುಖ ಮಾಧ್ಯಮಗಳನ್ನು (ಟಿವಿ ಮತ್ತು ದಿನಪತ್ರಿಕೆಗಳು ಸೇರಿ) ಪ್ರತಿವಾದಿಗಳನ್ನಾಗಿಸಿ, ರಾಜ್ಯದ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್...

ಕೊರೊನಾ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆಯಾಗಲಿ : ಪ್ರಧಾನಿ ಮೋದಿಯವರಿಗೆ ಪತ್ರ ಬರೆದ ಸಿದ್ದರಾಮಯ್ಯ.

0
ಬೆಂಗಳೂರು : ಕೊರೊನಾ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆಯಾಗಬೇಕು ಎಂದು ಒತ್ತಾಯಿಸಿ ಪ್ರಧಾನಿ ಮೋದಿಯವರಿಗೆ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ದೇಶದಾದ್ಯಂತ 3ನೇ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ...

ಮಂಗಳೂರು : ಅಪ್ರಾಪ್ತ ಮಕ್ಕಳ ಮಾರಾಟ ಮಾಡುತ್ತಿದ್ದ ಅರೋಪಿಯ ಬಂಧನ…

0
ಮಂಗಳೂರು : ಮೂರು – ನಾಲ್ಕು ತಿಂಗಳ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಲ್ಕಿ ನಿವಾಸಿ ರಾಯನ್ (30 ವರ್ಷ) ಎಂದು ಗುರುತಿಸಲಾಗಿದೆ. ಮೂರು-ನಾಲ್ಕು ತಿಂಗಳ ಮಕ್ಕಳನ್ನು...

ವಿದ್ಯಾರ್ಥಿಗೆ ರ‍್ಯಾಗಿಂಗ್ ಮತ್ತು ಕಾಲೇಜು ಉಪನ್ಯಾಸಕರ ಮೇಲೆ ಹಲ್ಲೆ – ನಾಲ್ವರು ವಿದ್ಯಾರ್ಥಿಗಳ ಬಂಧನ…

0
ಮಂಗಳೂರು : ವಿದ್ಯಾರ್ಥಿಯೋರ್ವನ ರ‍್ಯಾಗಿಂಗ್ ಮತ್ತು ಕಾಲೇಜು ಉಪನ್ಯಾಸಕರಿಗೆ ಹಲ್ಲೆಗೈದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಕ್ಕದ ಕಾಲೇಜಿನ ವಿದ್ಯಾರ್ಥಿಗಳಾದ ಮಹಮ್ಮದ್ ಬಾಝಿಲ್, ಕೆ ಯು ಶಮೀಲ್, ಸಂಭ್ರಮ್...

ಬೆಳಗಾವಿ : ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಜಾರಕಿಹೊಳಿ ಬೆಂಬಲಿಗರು…

0
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಕಲಿ ಸಿಡಿ ತಯಾರಿಸಿ ಅವರ ತೇಜೋವಧೆ ಮಾಡಲಾಗಿದೆ. ಹೀಗಾಗಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಮೂಲಕ ರಮೇಶ್ ಅವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ...

ಒಂದು ರಾಷ್ಡ್ರ, ಒಂದು ಚುನಾವಣೆ ಚರ್ಚೆ- ಎರಡನೇ ದಿನವೂ ಸದನದಲ್ಲಿ ಗದ್ದಲ, ಕಲಾಪ ಮುಂದೂಡಿಕೆ!

0
ಬೆಂಗಳೂರು : 'ಒಂದು ರಾಷ್ಟ್ರ, ಒಂದು ಚುನಾವಣೆ' ವಿಷಯದ ಬಗ್ಗೆ ಚರ್ಚಿಸಲು ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಅವರು ಅನುಮತಿ ನೀಡಲು ಮುಂದಾದಾಗ ಕಾಂಗ್ರೆಸ್ ಸದಸ್ಯರು ವಿರೋಧಿಸಿದರು. ಶಾಸಕ ಸಂಗಮೇಶ್ ಅವರ ಅಮಾನತನ್ನು ಹಿಂದಕ್ಕೆ...

ಡ್ರಗ್ಸ್ ಕೇಸ್ : ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ಚಂದ್ರ ಅವರ ಮನೆ ಮೇಲೆ ಪೊಲೀಸ್ ದಾಳಿ…

0
ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ಚಂದ್ರ ಅವರಿಗೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಸೆಲೆಬ್ರೆಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಂದು ಬೆಳಗ್ಗೆ ಬಾಣಸವಾಡಿ ಉಪವಿಭಾಗದ ಎಸಿಪಿ ಸಕ್ರಿ...

ಪುತ್ತೂರು : ಮಣ್ಣಿನಡಿ ಸಿಲುಕಿಕೊಂಡಿದ್ದ ಇಬ್ಬರು ಕಾರ್ಮಿಕರು ಮೃತ್ಯು…

0
ಪುತ್ತೂರು : ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಪಾಣಾಜೆ ಗ್ರಾಮದ ಕೋಟೆ ರಸ್ತೆಯ ಕೆಮಾಜೆ ಎಂಬಲ್ಲಿ ನಡೆದಿದೆ. ಬಾಬು ಹಾಗೂ ರವಿ ಮೃತ...
error: Content is protected !!