ಸದನದಲ್ಲಿ ಅಂಗಿ ಬಿಚ್ಚಿ ಅಶಿಸ್ತು : ಶಾಸಕ ಸಂಗಮೇಶ್ ಒಂದು ವಾರ ಅಮಾನತು..!

0
ಬೆಂಗಳೂರು : ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಸದನದಲ್ಲಿ ಹೈಡ್ರಾಮಾ ನಡೆದಿದೆ. ಸದನದ ಬಾವಿಗಿಳಿದು ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರು ಅಂಗಿ ಬಿಚ್ಚಿ ಅಶಿಸ್ತು ತೋರಿದ್ದಾರೆ....

ಒಂದು ರಾಷ್ಟ್ರ, ಒಂದು ಚುನಾವಣೆ ಚರ್ಚೆಗೆ ಪ್ರತಿಪಕ್ಷ ನಾಯಕರ ವಿರೋಧ – ಸದನದಲ್ಲಿ ಕಲಾಪ…

0
ಬೆಂಗಳೂರು : ವಿಧಾನಸಭೆ ಬಜೆಟ್ ಅಧಿವೇಶನ ಇಂದು ಆರಂಭಗೊಂಡಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾಷಣ ಮಾಡುತ್ತಿರುವಾಗಲೇ 'ಒಂದು ರಾಷ್ಟ್ರ, ಒಂದು ಚುನಾವಣೆ' ಚರ್ಚೆ ವಿರೋಧಿಸಿ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು...

ಲಾರಿ – ಕ್ಯಾಂಟರ್ ಡಿಕ್ಕಿ : ಸ್ಥಳದಲ್ಲೇ ಕ್ಯಾಂಟರ್ ಚಾಲಕ ಸಾವು…

0
ವಿಜಯಪುರ : ಲಾರಿ ಹಾಗೂ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಕ್ಯಾಂಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ಭಾಗದ ಎನ್ಎಚ್ 218ರಲ್ಲಿ ಸಂಭವಿಸಿದೆ. ಮೃತ ವಿಕಾಸ್ ಮಹಾರಾಷ್ಟ್ರದ ಸೊಲ್ಲಾಪುರ...

ಲಾರಿಗೆ ಮಿನಿ ಬಸ್ ಡಿಕ್ಕಿ – ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನ…

0
ಬಾಗಲಕೋಟೆ : ಲಾರಿಗೆ ಡಿಕ್ಕಿ ಹೊಡೆದು ಮಿನಿ ಲಕ್ಸುರಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಜೀವ ದಹನವಾದ ಘಟನೆ ಬಾಗಲಕೋಟೆಯ ಉತ್ತೂರು ಬಳಿ ಮುಧೋಳ-ಯಾದವಾಡ ರಸ್ತೆಯಲ್ಲಿ ನಡೆದಿದೆ. ಲಾರಿ ಹಾಗೂ ಮಿನಿ ಬಸ್ ಮುಖಾಮಖಿ...

ಬೆಂಗಳೂರು : ಇಂದಿನಿಂದ ವಿಧಾನ ಸಭೆ ಬಜೆಟ್ ಅಧಿವೇಶನ…

0
ಬೆಂಗಳೂರು : ಇಂದಿನಿಂದ ವಿಧಾನ ಸಭೆ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಸುಮಾರು 19 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ವಿಶೇಷ...

ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ ಸಿಎಂ ಯಡಿಯೂರಪ್ಪ.

0
ಬೆಂಗಳೂರು : ಸಿಡಿ ಬಯಲಿಗೆ ಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಸಲ್ಲಿಸಿದ ರಾಜೀನಾಮೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪನವರು ಅಂಗೀಕರಿಸಿದ್ದಾರೆ. ಸಿಎಂ ಯಡಿಯೂರಪ್ಪ...

ಸಾಹುಕರ್ ರಾಸಲೀಲೆ ಸಿಡಿ ಪ್ರಕರಣ : ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜಿನಾಮೆ…

0
ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ ಬೆನ್ನಲ್ಲೇ ಇದೀಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ...

ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ ದುಷ್ಕರ್ಮಿಗಳು…

0
ಬೆಂಗಳೂರು : ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿರುವ ಸೈಬರ್ ಖದೀಮರು ಹಣಕ್ಕಾಗಿ ಬೇಡಿಕೆಯಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ತಮ್ಮ ಫೇಸ್ ಬುಕ್ ಖಾತೆ ಹ್ಯಾಕ್ ಆಗಿರುವ...

ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ಅಗತ್ಯತೆ ಇಲ್ಲ : ಸಹೋದರ ಬಾಲಚಂದ್ರ ಜಾರಕಿಹೊಳಿ.

0
ಬೆಂಗಳೂರು : ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಅಗತ್ಯತೆ ಇಲ್ಲ. ಪ್ರಕರಣದ ತನಿಖೆಯ ಬಳಿಕವಷ್ಟೇ ರಾಜೀನಾಮೆ ಕೊಡಲಿ ಎಂದು ಸಹೋದರ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ...

ಸೆಕ್ಸ್ ಸಿಡಿ ಸ್ಫೋಟ : ಈ ಬಗ್ಗೆ ಸಮಗ್ರ ತನಿಖೆ ಆಗಲಿ ಎಂದ ಬೆಳಗಾವಿಯ ಸಾಹುಕಾರ್ ರಮೇಶ್ ಜಾರಕಿಹೊಳಿ.

0
ಬೆಂಗಳೂರು : ಯುವತಿಯೊಬ್ಬಳ ಜೊತೆ ರಮೇಶ್ ಜಾರಕಿಹೊಳಿ ಇರುವ ಸರಪ-ಸಲ್ಲಾಪದ ದೃಶ್ಯಗಳ ಸಿಡಿಯೊಂದು ಸ್ಫೋಟಗೊಂಡಿದೆ. ಕೆಪಿಟಿಸಿಎಲ್ ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ಥ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿದ್ದಾರೆ ಅನ್ನೋ ಆರೋಪ ಕೇಳಿ...
error: Content is protected !!