ಕೊರೊನಾ ಲಸಿಕೆ ಪಡೆದುಕೊಳ್ಳಲು ಆಸ್ಪತ್ರೆ ಸಿಬ್ಬಂದಿಯನ್ನೇ ಮನೆಗೆ ಕರೆಸಿಕೊಳ್ಳುವ ಮೂಲಕ ದರ್ಪ ತೋರಿದ ಸಚಿವ ಬಿ.ಸಿ.ಪಾಟೀಲ್.
ಹಾವೇರಿ : ದೇಶದಾದ್ಯಂತ ನಿನ್ನೆಯಿಂದ ಮೂರನೇ ಹಂತದ ಕೊರೊನಾ ಲಸಿಕೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಆಸ್ಪತ್ರೆಗೆ ತೆರಳಿ ಕೊರೊನಾ ವ್ಯಾಕ್ಸಿನ್ ಪಡೆದುಕೊಳ್ಳುವ ಮೂಲಕ ಮಾರ್ಗಸೂಚಿಗಳನ್ನು ಪಾಲಿಸಿದ್ದರು. ಆದರೆ ಕೃಷಿ...
ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ!
ಧಾರವಾಡ : ನವ ವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ರಂಜಿತಾ ಹಂಚಿನಮನಿ (19) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ಮಂಜುನಾಥ...
ಕೆಆರ್ಎಸ್ ಡ್ಯಾಂ ಮೇಲೆ ಯುವಕನ ಜಾಲಿ ರೈಡ್ಗೆ ಸಾಥ್ ನೀಡಿದ್ದ ಕೆಎಸ್ಐಎಸ್ಎಫ್ ಇನ್ಸ್ ಪೆಕ್ಟರ್ ಅಮಾನತು!
ಮಂಡ್ಯ: ಸರ್ಕಾರಿ ವಾಹನದಲ್ಲಿ ಯುವಕನೋರ್ವ ಕೆಆರ್ಎಸ್ ಡ್ಯಾಂ ಮೇಲೆ ಜಾಲಿ ಡ್ರೈವ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಯುವಕನಿಗೆ ಸರ್ಕಾರಿ ವಾಹನ ಕೊಟ್ಟು ಸಾಥ್ ನೀಡಿದ್ದ ಇನ್ಸ್ ಪೆಕ್ಟರ್...
ಮಣ್ಣು ಅಗೆಯುವಾಗ ಗುಡ್ಡ ಕುಸಿತ : ಇಬ್ಬರ ದುರ್ಮರಣ…
ಬೆಳಗಾವಿ : ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಿರನೋಳಿ ಗ್ರಾಮದ ಕೆಂಪಗುದ್ದಿ ಗುಡ್ಡದ ಸಮೀಪ ನಡೆದಿದೆ.
ಮೃತರನ್ನು ಬಿರನೋಳಿ ಗ್ರಾಮದ ಯಲ್ಲಪ್ಪಾ ಹರಿಜನ...
ಹೃದಯಘಾತದಿಂದ ವಧು ಸಾವು…
ಮಂಗಳೂರು : ಮದುವೆಯಾದ ಮೊದಲ ರಾತ್ರಿಯೇ ನವವಧು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ಬಿರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಹೆಚ್ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ...
ಮಂಗಳೂರು : ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರ ಬಂಧನ…
ಮಂಗಳೂರು : ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ತೋಕೂರು ನಿವಾಸಿ ಹರೀಶ್ (42) ಮತ್ತು ದಡ್ಡಲ್ ಕಾಡ್ ಬಂಟ್ವಾಳ ನಿವಾಸಿ ಲೋಕನಾಥ್ ಪೂಜಾರಿ @ ನವೀನ್ (42)...
ಖೋಟಾನೋಟು ಚಲಾವಣೆಗೆ ಯತ್ನ : ಬೆಂಗಳೂರಿನಲ್ಲಿ ನಾಲ್ವರು ಅರೆಸ್ಟ್!
ಬೆಂಗಳೂರು : ಖೋಟಾನೋಟು ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಬಂಧಿಸಿದ್ದಾರೆ.
ಚಾಮರಾಜನಗರದ ಕೊಳ್ಳೆಗಾಲದ ಸಿಂಗನಲ್ಲೂರು ಗ್ರಾಮದ ನಿವಾಸಿಗಳಾದ ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಬಂಧಿತ...
ರಾಜ್ಯ ಸಾರಿಗೆ ಬಸ್ ದರ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ : ಲಕ್ಷ್ಮಣ್ ಸವದಿ.
ವಿಜಯಪುರ : ರಾಜ್ಯ ಸಾರಿಗೆ ಬಸ್ ದರ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದಿಂದ ಈಗ ಜನರು...
ಹುಬ್ಬಳ್ಳಿ : ವೈದ್ಯಕೀಯ ವಿದ್ಯಾರ್ಥಿಗಳು ತಂಗಿದ್ದ ಕಟ್ಟಡದ ಮೇಲೆ ಕಲ್ಲು ತೂರಾಟ…
ಹುಬ್ಬಳ್ಳಿ : ಕಿಮ್ಸ್ ನ ವೈದ್ಯಕೀಯ ವಿದ್ಯಾರ್ಥಿಗಳು ತಂಗಿದ್ದ ಕಟ್ಟಡದ ಮೇಲೆ ಕಿಡಗೇಡಿಗಳು ತಡರಾತ್ರಿ ಕಲ್ಲು ತೂರಿದ ಘಟನೆ ನಡೆದಿದೆ.
ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಇನ್ಫೋಸಿಸ್ ಧರ್ಮಶಾಲಾ ಕಟ್ಟಡದಲ್ಲಿ ವೈದ್ಯ ವಿದ್ಯಾರ್ಥಿಗಳು ಉಳಿದುಕೊಳ್ಳಲು ಕಿಮ್ಸ್...
ಶಿವಮೊಗ್ಗ : ಒಣಗಿದ ಮರ ಬಿದ್ದು 5 ವರ್ಷದ ಮಗು ಸಾವು…
ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಮಗುವಿನ ಮೇಲೆ ಒಣಗಿದ ಮರ ಬಿದ್ದ ಪರಿಣಾಮ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಸಾಗರ ತಾಲ್ಲೂಕಿನ ಚಿಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರತಿಕ್ಷಾ (5) ಸಾವನ್ನಪ್ಪಿದ ಬಾಲಕಿ ಎಂದು...












