ಅಣ್ಣನ ಬುದ್ದಿ ಮಾತಿಗೆ ಮನನೊಂದು ತಮ್ಮ ಆತ್ಮಹತ್ಯೆ : ಈ ಹಿನ್ನೆಲೆ ಅಣ್ಣನೂ ಸಹ ಸಾವಿಗೆ ಶರಣು…!
ಮೈಸೂರು : ಅಣ್ಣ-ತಮ್ಮಂದಿರಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಚ್ ಡಿ ಕೋಟೆ ತಾಲ್ಲೂಕಿನ ಎಲೆ ಹುಂಡಿ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್(28) ಮತ್ತು ಹರೀಶ್(26) ಮೃತ ಸೋದರರು. ರೈತನಾಗಿದ್ದ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದನು. ಹರೀಶ್...
ಕಾರಿಗೆ ಪಂಕ್ಚರ್ ಹಾಕಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ…!
ಮೈಸೂರು : ಕುಟುಂಬದ ಜೊತೆ ಹೊರ ಹೋಗಿದ್ದ ಸಂದರ್ಭದಲ್ಲಿ ಕಾರಿನ ಟೈರ್ ಪಂಕ್ಚರ್ ಆದ ಕಾರಣ ಸ್ವತಃ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರೇ ಟೈರ್ ಬದಲು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಬರೋಬ್ಬರಿ 32 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್ ಗೆ ಬೀಗ ಹಾಕಿದ ಬಿಬಿಎಂಪಿ…!
ಬೆಂಗಳೂರು : ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ರೂ. ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್ ಗೆ ಬಿಬಿಎಂಪಿ ಬೀಗ ಜಡಿದಿದೆ.
ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ...
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಬಂದ್ : ಷಣ್ಮುಗಪ್ಪ.
ಬೆಂಗಳೂರು : ರಾಜ್ಯಾದ್ಯಂತ ನಾಳೆ ಲಾರಿ ಮುಷ್ಕರ ನಡೆಯಲಿದ್ದು, ಇಂಧನ ದರ ಏರಿಕೆ, ಜಿಎಸ್ ಟಿ, ಇ-ವೇ ಬಿಲ್ ವಿರೋಧಿಸಿ ಲಾರಿ ಸಂಚಾರ ಬಂದ್ ಆಗಲಿದೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ...
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ : ಕ್ವಾರಿ ಮಾಲೀಕ ನಾಗರಾಜು ರೆಡ್ಡಿ ಅರೆಸ್ಟ್!
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ ಹಾಗೂ ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಫೋಟದ ಬಳಿಕ ತಮಿಳುನಾಡಿನ ಹೊಸೂರಿನಲ್ಲಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿಗಳಾದ ನಾಗರಾಜು...
ಮೈಸೂರು : ಕೈ ತಪ್ಪಿದ ಮೇಯರ್ ಸ್ಥಾನ- ರಾಜೀನಾಮೆಗೆ ಮುಂದಾದ ಬಿಜೆಪಿ ಅಭ್ಯರ್ಥಿ!
ಮೈಸೂರು : ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದಾಗಿ ನಿನ್ನೆ ನಡೆದ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೈತಪ್ಪಿದ್ದಕ್ಕೆ ಮನನೊಂದ ನಗರ ಪಾಲಿಕೆ ಬಿಜೆಪಿ ಸದಸ್ಯೆ ಸುನಂದ ಪಾಲನೇತ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ.
ಸುನಂದ ಪಾಲನೇತ್ರ...
ಬೆಳಗಾವಿ : ಕಿಡ್ನಾಪ್ ಆಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಯುವತಿಯ ರಕ್ಷಣೆ…
ಬೆಳಗಾವಿ : ಕಿಡ್ನಾಪ್ ಆಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಉತ್ತರ ಪ್ರದೇಶದ ಯುವತಿಯನ್ನು ಬೆಳಗಾವಿಯ ಎಪಿಎಂಸಿ ಠಾಣೆಯ ಪೊಲೀಸರು ರಕ್ಷಣೆ ಮಾಡಿ ಪೋಷಕರ ಮಡಿಲಿಗೆ ಸೇರಿಸಿದ್ದಾರೆ.
ಫೆ.7ರಂದು ಬೆಳಗಾವಿಯ ಸದಾಶಿವನಗರದ ಮನೆಯೊಂದರರಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆ...
ನಾಲ್ವರು ರೌಡಿಶೀಟರ್ ಗಳು ಸೇರಿ 11 ಆರೋಪಿಗಳ ಬಂಧನ : ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದ ಸಿಸಿಬಿ…
ಬೆಂಗಳೂರು : ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ನಿನ್ನೆ ತಡರಾತ್ರಿ ನಾಲ್ವರು ರೌಡಿ ಶೀಟರ್ ಗಳು ಸೇರಿ 11 ಆರೋಪಿಗಳನ್ನು ಬಂಧಿಸಿದ್ದಾರೆ.
ಹರೀಶ್, ವೆಂಕಟೇಶ್, ವಿಶ್ವನಾಥ್ ಭಂಡಾರಿ, ಕಿರಣ್ ಗೌಡ, ಸತೀಶ್, ಹೇಮಂತ್,...
ಹುಬ್ಬಳ್ಳಿ : ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು…
ಹುಬ್ಬಳ್ಳಿ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲ್ಲೂಕಿನ ಶೇರೆವಾಡ ಟೋಲ್ ಬಳಿ ನಡೆದಿದೆ.
ಮೃತ ಬೈಕ್ ಸವಾರರ ಗುರುತು ಪತ್ತೆಯಾಗಿಲ್ಲ. ಡಿಕ್ಕಿ ಹೊಡೆದ...
ಮೀಸಲಾತಿ ಕೇಳುವುದು ತಪ್ಪೇನಿಲ್ಲ,ಸಂವಿಧಾನಾತ್ಮಕವಾಗಿ ಅರ್ಹತೆ ಇರುವವರಿಗೆ ಮೀಸಲಾತಿ ಕೊಡಿ: ಮಾಜಿ ಸಿಎಂ ಸಿದ್ದರಾಮಯ್ಯ.
ಉಡುಪಿ :ಮೀಸಲಾತಿ ಕೇಳುವುದು ತಪ್ಪೇನಿಲ್ಲ. ಸಂವಿಧಾನಾತ್ಮಕವಾಗಿ ಅರ್ಹತೆ ಇರುವವರಿಗೆ ಮೀಸಲಾತಿ ಕೊಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಜಾತಿ ಹೋರಾಟಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಶ್ವತ ಹಿಂದುಳಿದ ವರ್ಗಗಳ...












