ಚಿಕ್ಕಬಳ್ಳಾಪುರ ಕಲ್ಲು ಕ್ವಾರಿ ದುರಂತ : ಜಿಲೆಟಿನ್ ಸ್ಫೋಟಗೊಂಡು 6 ಮಂದಿ ಸಾವು…
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಕಲ್ಲು ಕ್ವಾರಿ ದುರಂತ ಸಂಭವಿಸಿದ್ದು, ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಮಧ್ಯರಾತ್ರಿ 1...
ಮದುವೆ ಹಾಗೂ ಎಲ್ಲಾ ಸಭೆ-ಸಮಾರಂಭಗಳಲ್ಲಿ ಓರ್ವ ಮಾರ್ಷಲ್ ಯೋಜನೆ: ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು : ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ ಮದುವೆ ಹಾಗೂ ಎಲ್ಲಾ ಸಮಾರಂಭಗಳಿಗೆ ಮಾರ್ಷಲ್ ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಕೋವಿಡ್ ಎರಡನೇ ಅಲೆ...
ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ…
ಕಲಬುರಗಿ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ರೌಡಿ ನಿಗ್ರಹ ದಳ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ
ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕಿನ ನಿವಾಸಿ ಭೀಮು ಬಂಧಿತ...
ಹೆತ್ತ ಮಗುವನ್ನು ಕೊಂದಿದ್ದ ಪಾಪಿ ತಂದೆಗೆ ಮರಣದಂಡನೆ ಶಿಕ್ಷೆ..!
ಗದಗ : ಒಂದೂವರೆ ವರ್ಷದ ಹೆಣ್ಣುಮಗುವನ್ನು ಕೊಂದಿದ್ದ ಪಾಪಿ ತಂದೆಗೆ ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಅಪರಾಧಿ 2013 ರಲ್ಲಿ ಮುಸ್ಲಿಂ ಮಹಿಳೆಯನ್ನು...
ಸಿ.ಎಂ ನೇತೃತ್ವದಲ್ಲಿ ಮಾರ್ಚ್.8 ರಂದು ರಾಜ್ಯ ಬಜೆಟ್ ಮಂಡನೆ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಮಾರ್ಚ್ 8 ರಂದು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಎಂದು ಗೃಹ, ಕಾನೂನು, ಹಾಗೂ ಸಂಸದೀಯ ವ್ಯವಹಾರಗಳ ಸಚಿವ...
ತುಮಕೂರು : ಮದುವೆಗೆ ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಮೂವರು ಸಾವು…
ತುಮಕೂರು : ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕೊರಟಗೆರೆ ತಾಲ್ಲೂಕಿನ ಬೆಟ್ಟಶಮ್ಮನಹಳ್ಳಿಯಲ್ಲಿ ಮದುವೆ ಮುಗಿಸಿದ ಸಂಬಂಧಿಕರು ಬಂಗಾರಹಟ್ಟಿಯಲ್ಲಿ ನಡೆಯುವ ರಿಸೆಪ್ಷನ್ಗೆ...
ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ – ಚಿಕಿತ್ಸೆಯ ಬಳಿಕ ಸಾವು…?
ಮೈಸೂರು : ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆದಿದ್ದ ಯುವಕ ಸಾವನ್ನಪ್ಪಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ರಾಹುಲ್ (19) ಎಂದು ಗುರುತಿಸಲಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆ ಹುಣಸೂರು...
ಸಿದ್ದರಾಮಯ್ಯ ಹಾಗೂ ಯಶ್ ಅವರು ನನ್ನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಬೇಕು – ಡೆತ್ನೋಟ್ ಬರೆದು ಯುವಕ ಆತ್ಮಹತ್ಯೆ…
ಮಂಡ್ಯ : ವೈಯಕ್ತಿಕ ಕಾರಣಗಳಿಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ರಾಮಕೃಷ್ಣ(25) ಆತ್ಮಹತ್ಯೆ ಮಾಡಿಕೊಂಡ ಯುವಕ . ಈತ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದನು. ಮೊನ್ನೆ ಕೆಲಸ...
ರಾಜ್ಯದ ವಿವಿಧ ಉದ್ಯಮಿಗಳಿಗೆ ಐಟಿ ಶಾಕ್ : ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಐಟಿ ದಾಳಿ…
ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಮೆಡಿಕಲ್ ಕಾಲೇಜು, ದೇವನಹಳ್ಳಿಯ ಆಕಾಶ್ ಆಸ್ಪತ್ರೆ, ಪ್ರತಿಷ್ಠಿತ ಬಿಜಿಎಸ್ ಶಿಕ್ಷಣ ಸಂಸ್ಥೆ, ತುಮಕೂರಿನ ಶ್ರೀದೇವಿ ಕಾಲೇಜು, ದಾವಣಗೆರೆಯ ಶಾಮನೂರು ಶಿವಶಂಕರಪ್ಪನವರ ಒಡೆತನದ ಮೆಡಿಕಲ್ ಕಾಲೇಜು, ಮಂಗಳೂರಿನ ಖ್ಯಾತ...
ಖ್ಯಾತ ಪತ್ರಕರ್ತ, ಲೇಖಕ ನಿರಂಜನ್ ನಿಕ್ಕಂ ಅವರು ನಿಧನ…
ಮೈಸೂರು : ಹಿರಿಯ ಪತ್ರಕರ್ತ, ಲೇಖಕ ನಿರಂಜನ್ ನಿಕ್ಕಂ(66) ಅವರು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
"ಡೆಕ್ಕ್ಕನ್ ಹೆರಾಲ್ಡ್" ಪತ್ರಿಕೆಯ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ನಿರಂಜನ್ ಅವರು ಯುಒಎಂನಲ್ಲಿ...












