ದಿಶಾ ರವಿ ಅವರನ್ನು ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಹೋರಾಟ – ರೈತ ಮುಖಂಡ ನಾಗೇಂದ್ರ.
ಬೆಂಗಳೂರು : ರೈತರ ಪ್ರತಿಭಟನೆ ವೇಳೆ ಗಲಭೆಗೆ ಪ್ರಚೋದನೆ ನೀಡುವ ಮಾಹಿತಿಯುಳ್ಳ 'ಟೂಲ್ಕಿಟ್' ಅನ್ನು ಇಂಟರ್ನೆಟ್ಗೆ ಅಪ್ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ದಿಶಾ ರವಿ ಅವರನ್ನು ಬಿಡುಗಡೆ ಮಾಡದಿದ್ದರೆ ರೈತರು...
ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನ 103 ಜನರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಬೊಮ್ಮನಹಳ್ಳಿಯ ಎಸ್ಎನ್ಎನ್ ರಾಜ್ ಲೇಕ್ ವ್ಯೂ ಅಪಾರ್ಟ್ಮೆಂಟ್ ನಲ್ಲಿ ಒಟ್ಟು 103 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅಪಾರ್ಟ್ಮೆಂಟ್ ನಲ್ಲಿ ಸುಮಾರು 1500 ಮಂದಿ ವಾಸವಾಗಿದ್ದಾರೆ. ಇದರಲ್ಲಿ ಕೆಲವರು ಫೆ.6ರಂದು ಪಾರ್ಟಿಯಲ್ಲಿ...
ಫೆಬ್ರವರಿ 22 ರಿಂದ 6-8ನೇ ತರಗತಿಗಳು ಆರಂಭ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ.
ಬೆಂಗಳೂರು: ರಾಜ್ಯಾದ್ಯಂತ ಫೆಬ್ರವರಿ 22 ರಿಂದ 6 ರಿಂದ 8ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಮತ್ತು...
ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ಅವರು ನಿಧನ…
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ನ್ಯಾಯಮೂರ್ತಿ, ಎಂ.ರಾಮಾ ಜೋಯಿಸ್(89) ಅವರು ಇಂದು ಬೆಳಗ್ಗೆ ತಮ್ಮ ನಿವಾಸ ರಾಜಾಜಿನಗರದಲ್ಲಿ ವಿಧಿವಶರಾಗಿದ್ದಾರೆ.
1931ರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜನಿಸಿದ್ದ ರಾಮಾ ಜೋಯಿಸ್ ಅವರು ಶಿವಮೊಗ್ಗದಲ್ಲೇ ಪ್ರಾಥಮಿಕ ಶಿಕ್ಷಣ...
ಫ್ರಿಡ್ಜ್, ಟಿವಿ, ಬೈಕ್ ಇದ್ರೆ ಪಡಿತರ ಚೀಟಿ ರದ್ದು- ಸಚಿವ ಉಮೇಶ್ ಕತ್ತಿ.
ಬೆಳಗಾವಿ : ಯಾರ ಬಳಿ ಟಿವಿ, ಫ್ರಿಡ್ಜ್ ಹಾಗೂ ಬೈಕ್ ಇರುತ್ತದೆಯೋ ಅಂಥವರ ಬಿಪಿಎಲ್ ಕಾರ್ಡ್ನ್ನು ರದ್ದು ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ...
ಬಸ್ ಹಾಗೂ ಬೈಕಿನ ನಡುವೆ ಮುಖಾಮುಖಿ ಡಿಕ್ಕಿ- ಓರ್ವ ಸ್ಥಳದಲ್ಲೇ ಸಾವು…
ಮೈಸೂರು : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಬನ್ನಹಳ್ಳಿ ಹುಂಡಿ ಗ್ರಾಮದ ಬಳಿ ನಡೆದಿದೆ.
ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು,...
ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ರೈತ…
ವಿಜಯಪುರ : ಸಾಲಬಾಧೆ ತಾಳಲಾರದೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲಮೇಲ ತಾಲ್ಲೂಕಿನ ಕಡಣಿ ರಸ್ತೆಯಲ್ಲಿರುವ ಜಮೀನಿನಲ್ಲಿ ನಡೆದಿದೆ.
ಪುಂಡಲಿಂಗ ಜೀರಟಗಿ (22) ಆತ್ಮಹತ್ಯೆಗೆ ಶರಣಾದ ಯುವ ರೈತ. ತನ್ನ ಜಮೀನಿನಲ್ಲಿ ಬೆಳೆದಿದ್ದ ಬೆಳೆ...
ಚನ್ನರಾಯಪಟ್ಟಣ : ಕಾರು ಹಾಗೂ ಕ್ಯಾಂಟರ್ ಗೆ ಮುಖಾಮುಖಿ ಡಿಕ್ಕಿ- ನಾಲ್ವರು ಸಾವು…
ಚನ್ನರಾಯಪಟ್ಟಣ(ಹಾಸನ) : ಕಾರು ಹಾಗೂ ಕ್ಯಾಂಟರ್ ಗೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ಮುಖ್ಯರಸ್ತೆಯಲ್ಲಿ ನಡೆದಿದೆ.
ಇಂದು ಬೆಳಗಿನಜಾವ ಚನ್ನರಾಯಪಟ್ಟಣದ ಬೈಪಾಸ್ ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ...
ಸಕಲೇಶಪುರ : ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ…
ಸಕಲೇಶಪುರ (ಹಾಸನ) : ಕೂಲಿ ಕಾರ್ಮಿಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಹಿನ್ನೆಲೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ.
ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ ಸಮೀಪದ ಅಸಿಡೇ ಗ್ರಾಮದ ಮಂಜುನಾಥ್ ಎಂಬುವರ ಕಾಫಿ...
ಮಂಡ್ಯ : ಪ್ರೇಮವಿವಾಹಕ್ಕೆ ಪೋಷಕರ ವಿರೋಧ – ಯುವಕ ಆತ್ಮಹತ್ಯೆಗೆ ಶರಣು!
ಮಂಡ್ಯ: ಪ್ರೀತಿಸಿದ ಯುವತಿಯ ಜೊತೆ ಮದುವೆಯಾಗುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಮಂಗಳವಾರ...












