ಬೆಂಗಳೂರಿನಲ್ಲಿ ಇಬ್ಬರು ಡ್ರಗ್ಸ್ ಪೆಡ್ಲರ್ ಗಳ ಬಂಧನ : 12 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ…

0
ಬೆಂಗಳೂರು : ಕೇರಳ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅನಗೇಶ್ ಮತ್ತು ಎಂ ಡಿ ಫರೀಸ್ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದ್ದು, ಬಂಧಿತರಿಂದ 1.3 ಲೀಟರ್...

ಪೊಲೀಸ್ ಇಲಾಖೆ ನೇಮಕಾತಿ: 545 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ಸ್ (ಸಿವಿಲ್) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು...

ಮಂಗಳೂರು:ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ,ಆಸ್ಪತ್ರೆಗೆ ಶಾಸಕ ಕಾಮತ್ ಭೇಟಿ…

0
ಮಂಗಳೂರು: ಲಾಲ್ ಭಾಗ್ ಬಳಿ ಸಂಘಟನೆಯ ಕಾರ್ಯಕರ್ತ ದೀಪಕ್ ಮೇಲೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಗಾಯಗೊಳಿಸಿದ ವಿಚಾರ ತಿಳಿದು ತಕ್ಷಣವೇ ಶಾಸಕ ವೇದವ್ಯಾಸ್ ಕಾಮತ್ ಅವರು ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಕುರಿತು...

ಪತಿಯ ವಿರುದ್ಧ ಡೌರಿ ಕೇಸ್ ದಾಖಲಿಸಿದ ಮಹಿಳಾ ಐಪಿಎಸ್ ಅಧಿಕಾರಿ..!

0
ಬೆಂಗಳೂರು : ತನ್ನ ಗಂಡ ವರದಕ್ಷಿಣೆ ನೀಡಬೇಕೆಂದು ಕಿರುಕುಳ ನೀಡುತ್ತಿರುವುದಾಗಿ ಐಪಿಎಸ್ ಮಹಿಳಾ ಅಧಿಕಾರಿ ವರ್ಟಿಕಾ ಕಟಿಯಾರ್ ಅವರು ಪತಿ ನಿತಿನ್ ಸುಭಾಶ್ ಹಾಗೂ ಆತನ ಕುಟುಂಬಸ್ಥರು ಸೇರಿದಂತೆ ಏಳು ಮಂದಿ ವಿರುದ್ಧ...

ರಾಜ್ಯದಲ್ಲೂ ಸ್ತಬ್ಧವಾಗಲಿವೆ ಹೆದ್ದಾರಿಗಳು, ಎಲ್ಲೆಡೆ ಪೊಲೀಸರ ಬಿಗಿ ಬಂದೋಬಸ್ತ್…

0
ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆ ವಿರೋಧಿಸಿ ರೈತರು ದೇಶದಾದ್ಯಂತ ಇಂದು ರಾಜ್ಯದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ. ದೆಹಲಿಯಲ್ಲಿ ಟ್ರ್ಯಾಕ್ಟರ್ ಜಾಥಾ ಕರೆದಿದ್ದ...

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ…

0
ಬೆಂಗಳೂರು : ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‍ನ ನೂತನ ಅಧ್ಯಕ್ಷರಾಗಿ ಎಂ.ಎಸ್.ರಕ್ಷಾ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಕ್ಷಾ ರಾಮಯ್ಯ ಜೊತೆಗೆ ಮಿಥುನ್ ರೈ, ಹೆಚ್.ಎಸ್. ಮಂಜುನಾಥ್, ಮತ್ತು...

ಬೆಂಗಳೂರು : ಹಿರಿಯ ಪತ್ರಕರ್ತ ಕೆ.ನಾರಾಯಣ ಸ್ವಾಮಿ ನಿಧನ…

0
ಬೆಂಗಳೂರು: ಹಿರಿಯ ಪತ್ರಕರ್ತ ಕೆ.ನಾರಾಯಣ ಸ್ವಾಮಿ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಪತ್ರಿಕಾ ರಂಗದಲ್ಲಿ ಕೆಎನ್ಎಸ್ ಎಂದೇ ಚಿರಪರಿಚಿತರಾಗಿದ್ದ ನಾರಾಯಣ ಸ್ವಾಮಿ ಅವರು, ಕೇರಳ ಪಿಟಿಐ ಘಟಕದ ತಿರುವನಂತಪುರ ಶಾಖೆಯ ಮುಖ್ಯಸ್ಥರಾಗಿದ್ದರು. ನಂತರ...

ಭಿಕ್ಷೆ ಬೇಡಿ ಒಂದು ಲಕ್ಷ ಹಣವನ್ನು ದೇವಸ್ಥಾನದ ಅನ್ನದಾನಕ್ಕೆ ದಾನ ನೀಡಿದ ವೃದ್ಧೆ ಅಶ್ವತಮ್ಮ !

0
ಉಡುಪಿ: ಕುಂದಾಪುರದ ಗಂಗೊಳ್ಳಿ ನಿವಾಸಿಯಾಗಿರುವ ಅಯ್ಯಪ್ಪ ಭಕ್ತೆಯಾದ ವ್ರತಧಾರಿ ವೃದ್ಧೆ ಅಶ್ವತಮ್ಮ ಅವರು ಕರಾವಳಿಯ ನಾನಾ ದೇವಸ್ಥಾನಗಳ ಆವರಣಗಳಲ್ಲಿ ಮತ್ತು ಟೋಲ್ಗೇಟ್ ನಲ್ಲಿ ಜನರಿಂದ ಹಣವನ್ನು ಸಂಗ್ರಹಿಸುತ್ತಿದ್ದರು. ಮಾಮೂಲಾಗಿ ಭಿಕ್ಷುಕರಿಗೆ ನೀಡುವಂತೆ ಈಕೆಗೂ...

ಮಂಗಳೂರು: ಶಿರಾಡಿ ಘಾಟ್ ಎರಡನೇ ತಿರುವಿನಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್: ಸಂಚಾರ ಸ್ಥಗಿತ…

0
ಮಂಗಳೂರು: ಅನಿಲ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ 2ನೇ ತಿರುವಿನಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ರಾಷ್ಟ್ರೀಯ ಹೆದ್ದಾರಿ...

ಹಿರಿಯ ಸಾಹಿತಿ ಕೆ.ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ…

0
ಬೆಂಗಳೂರು : ಮೈಸೂರಿನಲ್ಲಿ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಅವರು ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್...
error: Content is protected !!