ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮೀ ಯೋಜನೆಯಿಂದ ತೆಗೆದುಹಾಕಬೇಕು; ಸಚಿವ ಎಂ.ಬಿ ಪಾಟೀಲ್.
ವಿಜಯಪುರ: ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮೀ ಯೋಜನೆಯಿಂದ ತೆಗೆದುಹಾಕಬೇಕು ಎಂದು ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದರು. ಜಿಲ್ಲೆಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕಿಯಿಸಿದ ಅವರು, ನಮ್ಮ ಗ್ಯಾರಂಟಿಗಳನ್ನು...
ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ ವಿತರಣೆ: ಸಚಿವ ಮುನಿಯಪ್ಪ.
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದಡಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ....
ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ನಿಲುವು ಸರಿಯಾಗಿದೆ: ಹೆಚ್.ವಿಶ್ವನಾಥ್.
ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ...
ಮಲಪ್ರಭಾ ಜಲಾಶಯದಿಂದ ಇನ್ನೂ 15 ದಿನ ಕಾಲುವೆಗಳಿಗೆ ನೀರು: ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ.
ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆ.15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾ.1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ...
ಹೆಚ್ಚುವರಿ ತಂಬಾಕು ಮಾರಾಟಕ್ಕೆ ಕೇಂದ್ರ ಒಪ್ಪಿಗೆ: ಧನ್ಯವಾದ ತಿಳಿಸಿದ ನಿಖಿಲ್ ಕುಮಾರಸ್ವಾಮಿ.
ಬೆಂಗಳೂರು: ರಾಜ್ಯದ ಸಂಕಷ್ಟದಲ್ಲಿರುವ ತಂಬಾಕು ಬೆಳೆಗಾರರನ್ನು ಬೆಂಬಲಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಜೆಡಿಎಸ್ ಕರ್ನಾಟಕ ಘಟಕ ಇಂದು ಧನ್ಯವಾದ ಸಲ್ಲಿಸಿದೆ....
ರಾಜ್ಯ ಕಾನೂನು ವಿಶ್ವವಿದ್ಯಾಲಯ ಪರೀಕ್ಷಾ ಪ್ರಶ್ನೆಗಳ ಸೋರಿಕೆ: ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ.
ಬೆಂಗಳೂರು: ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಮಾಡಿದ್ದ ಮೂರು ಮಂದಿ ಆರೋಪಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಬಸವ ಶ್ರೀ...
ಅಂಗನವಾಡಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ದಿಢೀರ್ ಕುಸಿದು ಬಿದ್ದು ಸಾವು.
ಕೊಪ್ಪಳ: ಅಂಗನವಾಡಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ದಿಢೀರ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಅಲಿಯಾ ಮಹ್ಮದ್ ರಿಯಾಜ್ ಎಂದು...
ಅನಧಿಕೃತ ಬಡಾವಣೆಗಳಿಗೆ ಬಿತ್ತು ಕಡಿವಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ.
ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ಅಂತ್ಯ ಹಾಡಬೇಕು. ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಿಗೆ...
ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ: ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೇ ಕಾರ್ಯ ಆರಂಭ.
ಬೆಂಗಳೂರು: ರಾಮನಗರ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ ವಿಚಾರವಾಗಿ ಇತ್ತೀಚೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡ ಬೆನ್ನಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು...
ಸಂಸದ ಯದುವೀರ್ ಮನವಿಗೆ ಕೇಂದ್ರ ಸ್ಪಂದನೆ: ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ.
ನವದೆಹಲಿ: ಪರವಾನಗಿರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಬೇಕು ಹಾಗೂ ಅವರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡಬೇಕೆಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈ ಹಿಂದೆ...












