ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ.
ನವದೆಹಲಿ: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್...
ಮುಡಾ ಕೇಸ್: 800 ಪುಟಗಳ ಪೇಪರ್‌ಗಳು, ಹಾರ್ಡ್ ಡಿಸ್ಕ್ ED ವಶಕ್ಕೆ.
ಮೈಸೂರು: ಮೈಸೂರಿನ ಮುಡಾ ಕಚೇರಿ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿದ್ದ ಜಾರಿನಿರ್ದೇಶನಾಲಯದ ಅಧಿಕಾರಿಗಳು ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇಪರ್‌ಗಳು, ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ...
ದೀಪಾವಳಿವರೆಗೆ ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ.
ಹುಬ್ಬಳ್ಳಿ: ಶೀಗೆ ಹುಣ್ಣಿಮೆಯ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯಿಂದ ಮಾಡಲಾಗಿದ್ದ ಯಲ್ಲಮ್ಮನಗುಡ್ಡ ವಿಶೇಷ ಬಸ್ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಬೇಡಿಕೆಯ ಮೇರೆಗೆ ದೀಪಾವಳಿಯವರೆಗೆ ಪ್ರತಿ ಮಂಗಳವಾರ ಹಾಗೂ...
ಬೆಂಗಳೂರು ಎಸ್‍ಎಂವಿಟಿ ಕಾರವಾರ, ಯಶವಂತಪುರ ಮಂಗಳೂರು ಮಧ್ಯೆ ವಿಶೇಷ ರೈಲು.
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ದೃಷ್ಟಿಯಿಂದ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ...
ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ.
ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯಪಾಲರಿಗೆ ದೂರು ನೀಡುವ ಮುನ್ನ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸುವುದಾಗಿ ಆರ್‍ಟಿಐ ಕಾರ್ಯಕರ್ತ ಗಂಗರಾಜು...
ಭಾರಿ ಮಳೆ ಕಾರಣ ಬೆಂಗಳೂರು ನಗರದ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ.
ಬೆಂಗಳೂರು: ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ...
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೇಲೆ ಮತ್ತೊಂದು ಭೂ ಅಕ್ರಮ ಆರೋಪ.
ಮೈಸೂರು: ಮುಡಾ ಹಗರಣ ಸಂಬಂಧ ತನಿಖೆ ಪ್ರಗತಿಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿಬಂದಿದೆ. ಅಚ್ಚರಿಯೆಂದರೆ, ಅದೂ ಸಹ ಮುಡಾ ಭೂಮಿಗೆ ಸಂಬಂಧಿಸಿದ್ದೇ ಆಗಿದೆ. ಸಿಎಂ...
ಕರ್ನಾಟಕದಲ್ಲಿ ಹಿಂಗಾರು ಮಳೆ ಅಬ್ಬರ: ಗಗನಕ್ಕೇರಿದ ತರಕಾರಿ ಬೆಲೆ.
ಬೆಂಗಳೂರು: ರಾಜ್ಯ ರಾಜಾಧಾನಿಯಲ್ಲಿ ಒಂದು ವಾರದಿಂದ ಹಿಂಗಾರು ಮಳೆ ಚುರುಕಾಗಿದ್ದು, ಮಳೆ ಪರಿಣಾಮ ತರಕಾರಿಗಳ ಬೆಲೆ ಏರಿಕೆಯಾಗಿದೆ. ಕಳೆದ ವಾರಕ್ಕಿಂತ ಈ ವಾರ 10 ರಿಂದ 20 ರೂಪಾಯಿ ಹಚ್ಚಾಗಿದ್ದು, ದೀಪಾವಳಿ ಹಬ್ಬದ...
ಇನ್ಮುಂದೆ ಇ-ಖಾತಾ ಪಡೆಯಲು ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಹೋಗುವ ಅಗತ್ಯವಿಲ್ಲ.
ಬೆಂಗಳೂರು: ಉಪನೋಂದಣಾಧಿಕಾರಿ ಕಚೇರಿಯಲ್ಲಿ ತುರ್ತು ಆಸ್ತಿ ನೋಂದಣಿಯನ್ನು ಹೊಂದಿರದ ನಾಗರಿಕರು, ಬಿಬಿಎಂಪಿ ಹಿಂಬರಹದ ಮೂಲಕ ನಿರ್ದಿಷ್ಟ ಸೂಚನೆಯ ಹೊರತು ಅಂತಿಮ ಇ-ಖಾತಾವನ್ನು ಪಡೆಯಲು ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಹೋಗದಂತೆ ಬಿಬಿಎಂಪಿ ಮುಖ್ಯ...
ಬೆಳಗಾವಿ: ಡಿಸೆಂಬರ್ 9-20 ರವರೆಗೆ ಚಳಿಗಾಲದ ಅಧಿವೇಶನ, ಅಗತ್ಯ ಸಿದ್ಧತೆಗೆ ಸ್ಪೀಕರ್ ಸೂಚನೆ.
ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ವಿಧಾನ ಪರಿಷತ್...












