ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ನಿಧನ.
ಬೆಂಗಳೂರು: ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9...
ಸಾಲಭಾದೆಯಿಂದ ಒಂದೇ ಕುಟುಂಬದ ನಾಲ್ವರು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ…
ಬೆಳಗಾವಿ: ಸಾಲಭಾದೆಯಿಂದ ಒಂದೇ ಕುಟುಂಬದ ನಾಲ್ವರು ಜಿಲ್ಲೆಯ ರಾಯಬಾಗ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.
ಮೃತರಾದ ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ...
ನವದೆಹಲಿ: ರಾಜಪಥ್ನಲ್ಲಿ ನಡೆದ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ ರಾಷ್ಟ್ರಪತಿ ಕೋವಿಂದ್.
ನವದೆಹಲಿ: ಇಂದು 72ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆದಿದ್ದು, ಮಂಜು ಕವಿದ ವಾತಾವರಣವಿದ್ದರಿಂದ ಬೆಳಗ್ಗೆ 10 ಗಂಟೆಗೆ ದ್ವಜಾರೋಹಣನ್ನು ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು ಸೇರಿದಂತೆ...
ಬೆಂಗಳೂರು : 72ನೇ ಗಣರಾಜ್ಯೋತ್ಸವ ಆಚರಣೆಗೆ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ…
ಬೆಂಗಳೂರು: 72ನೇ ಗಣರಾಜ್ಯೋತ್ಸವ ಆಚರಣೆಗೆ ನಗರ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ಸಿದ್ಧತೆಗೊಂಡಿದ್ದು, ಕೋವಿಡ್ ಮಾರ್ಗಸೂಚಿ ಅನ್ವಯ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...
ಉಡುಪಿ:ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಸಮುದ್ರದಲ್ಲಿ ಈಜಿ ಇಂಡಿಯ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಇತಿಹಾಸ ನಿರ್ಮಿಸಿದ...
ಉಡುಪಿ: ಉಡುಪಿಯ ರಾಷ್ಟ್ರಪ್ರಶಸ್ತಿ ವಿಜೇತ ಈಜುಪಟು ಗಂಗಾಧರ ಜಿ. ಅವರು ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಕೇವಲ ಒಂದು ಗಂಟೆ 13 ನಿಮಿಷ ,7 ಸೆಕೆಂಡಲ್ಲಿ ಬರೋಬ್ಬರಿ 1.4 ಮೀಟರ್ ಈಜಿ ಇಂಡಿಯ...
ಉಡುಪಿ :ಶಾಸಕ ರಘುಪತಿ ಭಟ್ ಅವರಿಂದ ರಾಮ ಮಂದಿರ ನಿರ್ಮಾಣಕ್ಕೆರೂ 1 ಲಕ್ಷ ರೂ. ದೇಣಿಗೆ.
ಉಡುಪಿ :ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅಧಿಕೃತವಾಗಿ ಚಾಲನೆ ನೀಡಿದ್ದು, ಉಡುಪಿ ಶಾಸಕ ರಘುಪತಿ ಭಟ್ ತನ್ನ ವೈಯುಕ್ತಿಕ ರೂ 1 ಲಕ್ಷ...
ಶಿವಮೊಗ್ಗ:ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ: ಸಿಎಂ ಯಡಿಯೂರಪ್ಪ ಪ್ರಕಟ.
ಬೆಂಗಳೂರು : ಶಿವಮೊಗ್ಗದ ಹುಣಸೋಡು – ಅಬ್ಬಲಗೆರೆ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ...
ಕಾಯ್ದೆ ಉಲ್ಲಂಘಿಸಿದವರಿಗೆ ಮೂರು ವರ್ಷದಿಂದ ಆರು ವರ್ಷ ದವರೆಗೆ ಜೈಲು ಶಿಕ್ಷೆ : ಪ್ರಭು.ಬಿ ಚವ್ಹಾನ್.
ಮಂಗಳೂರು : ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಪ್ ಸಚಿವರಾದ ಪ್ರಭು.ಬಿ ಚವ್ಹಾನ್ ತಿಳಿಸಿದರು.
ಅವರು...
ಹೆಜಮಾಡಿ ಮೀನುಗಾರಿಕಾ ಬಂದರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಿಲಾನ್ಯಾಸ…
ಉಡುಪಿ: ಮೀನುಗಾರರ ಸುದೀರ್ಘ ಹೋರಾಟದ ಫಲವಾಗಿ ಕಾಪು ತಾಲೂಕಿನ ಹೆಜಮಾಡಿ ಕೋಡಿಯಲ್ಲಿ 180.8 ಕೋಟಿಯ ವಿವಿಧ ಸವಲತ್ತುಗಳ ಕಾರ್ಯ ಯೋಜನೆಯ ಮೀನುಗಾರಿಕಾ ಬಂದರು ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು...
ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿ ಆತ್ಮಹತ್ಯೆಗೆ ಶರಣು…
ಬೆಳಗಾವಿ: ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ಬಳಿಕ ದಂಪತಿಯೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ನಡೆದಿದೆ. ಮೃತರನ್ನು ಪ್ರವೀಣ ರಮೇಶ್ ಶೆಟ್ಟರ್, ರಾಜೇಶ್ವರಿ , ಅಮೃತ(8) ಹಾಗೂ...












