ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ – ಆರು ಮಂದಿಯ ಬಂಧನ…
ಮಂಗಳೂರು : ನಗರದ ಪೊಲೀಸ್ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹಲವಾರು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಗೆ ಪ್ರತೀಕಾರ ತೀರಿಸಲು ಸಂಚು ರೂಪಿಸಿದ್ದ ಆರು...
ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ- ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು : ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕರಿತು ಸರಣಿ...
ಮಂಗಳೂರು : ಹನಿ ಟ್ರ್ಯಾಪ್ ಪ್ರಕರಣ ಬೇಧಿಸಿದ ಸುರತ್ಕಲ್ ಪೊಲೀಸರು – ನಾಲ್ವರ ಬಂಧನ…
ಮಂಗಳೂರು : ಸುರತ್ಕಲ್ ಪೋಲಿಸ್ ಠಾಣಾ ವ್ಯಾಪ್ತಿಗೆ ಬರುವ ಕೃಷ್ಣಾಪುರ 6 ನೇ ಬ್ಲಾಕ್ ಪರಿಸರದ ಮಠ ರಸ್ತೆಯ ಸಮೀಪದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ತನ್ನ ವ್ಯವಹಾರಕ್ಕಾಗಿ ವಾಸ್ತವ್ಯ ಹೂಡಿದ ಆರೋಪಿಗಳ ಪೈಕಿ ಅರೋಪಿ ಶ್ರೀಮತಿ...
ಮೂಡಿಗೆರೆ : ಸಿಡಿ ವಿಚಾರ ಮಾತನಾಡುವುದು ಸರಿಯಲ್ಲ ಬಿಎಸ್ವೈ ಪರ ಎಂ.ಪಿ.ಕುಮಾರಸ್ವಾಮಿ ಬ್ಯಾಟಿಂಗ್…
https://www.youtube.com/watch?v=zHD0jFsCKXE&t=28s
ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು…
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದ್ದು, ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ವಿಜಯ್ ಕುಮಾರ್ ಪೊಲೀಸರಿಂದ ಗುಂಡೇಟು ತಿಂದ ರೌಡಿಶೀಟರ್. ಈ ಹಿಂದೆ...
ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…
ರಾಯಚೂರು : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಎಂಬಲ್ಲಿ ನಡೆದಿದೆ. ಗದ್ದೆಪ್ಪ ಕುಣೆಕಲ್ಲೂರು(28) ಹಾಗೂ ಅಂದಪ್ಪ ಕುಣೆಕಲ್ಲೂರು ಮೃತ...
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ಟೆಂಪೋ ಟ್ರಾವೆಲರ್-ಟಿಪ್ಪರ್ ಡಿಕ್ಕಿ 11 ಮಂದಿ ದುರ್ಮರಣ…
ಧಾರವಾಡ : ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ...
ಬರ್ತಡೇ ಪಾರ್ಟಿಯಲ್ಲಿ ತಲವಾರ್ ಹಿಡಿದು ನೃತ್ಯ ಮಾಡುತ್ತಿದ್ದ ಏಳು ಮಂದಿ ಬಂಧನ…
ಕಲಬುರಗಿ : ಬರ್ತಡೇ ಪಾರ್ಟಿಯಲ್ಲಿ ತಲವಾರ್ ಹಿಡಿದು ನೃತ್ಯ ಮಾಡುತ್ತಿದ್ದ ಏಳು ಮಂದಿಯನ್ನು ಬಂಧಿಸಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಅನುಮತಿ ಪಡೆಯದೇ ಕೋವಿಡ್ ನಿಯಮವನ್ನು ಉಲ್ಲಂಘಿಸಿ ವೇದಿಕೆ...
ಸಿ.ಡಿ ತೋರಿಸಿ ಬ್ಲಾಕ್ಮೇಲ್ ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ..?-ಸಿದ್ದರಾಮಯ್ಯ.
ಬೆಂಗಳೂರು : ಸಿ.ಡಿ ತೋರಿಸಿ ಬ್ಲಾಕ್ಮೇಲ್ ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ..? ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಸಿಡಿ ತೋರಿಸಿ ಬ್ಲಾಕ್ಮೇಲ್ ಮಾಡಿ...
ಬಿಎಸ್ವೈ ರಂತ ಹಿರಿಯರು ಹಾಗೂ ದೊಡ್ಡ ಪಕ್ಷವನ್ನ ಬ್ಲಾಕ್ ಮೇಲೆ ಮಾಡಿ ಮಂತ್ರಿಯಾಗಿರೋದು ರಾಜ್ಯದ ದುರಂತ :ಬಿ.ಎಲ್.ಶಂಕರ್.
https://www.youtube.com/watch?v=SnZGmrnOgR4












