ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಶ್ರೀ ರಾಮ ಜನ್ಮಭೂಮಿಗೆ 25 ಲಕ್ಷ ರೂ. ದೇಣಿಗೆ…
ದಕ್ಷಿಣ ಕನ್ನಡ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಿದ್ದು, ರಾಮ ಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ನಿಧಿ ಸಮರ್ಪಣಾ ಅಭಿಯಾನ ನಡೆಸಲಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಶ್ರೀ ಕ್ಷೇತ್ರ...
ಕರ್ನಾಟಕ ಸಂಪುಟ ವಿಸ್ತರಣೆ : ಪ್ರಮಾಣವಚನ ಸ್ವೀಕರಿಸಿದ 7 ನೂತನ ಸಚಿವರು…
ಬೆಂಗಳೂರು: ಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ ವಜುಭಾಯಿ ವಾಲಾ...
ಬೆಂಗಳೂರು : ನನಗೆ ಯಾವುದೇ ಸಚಿವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ: ಶಾಸಕ ಎಸ್.ಅಂಗಾರ.
ಬೆಂಗಳೂರು: ಆರು ಬಾರಿ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘ ತಮ್ಮನ್ನು ಈ ಮಟ್ಟಕ್ಕೆ ಬೆಳೆಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ವತಃ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ ಎಂದು...
ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ಪೊಲೀಸರ ದಾಳಿ; ಐವರ ಬಂಧನ…
ಮಂಗಳೂರು : ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಲಾಡ್ಜೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಆರೋಪದಲ್ಲಿ ಮಂಗಳೂರು ಉತ್ತರ (ಬಂದರು) ಪೊಲೀಸರು ದಾಳಿ ನಡೆಸಿ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಲಾಡ್ಜ್ ಮಾಲಕ ಸಹಿತ ಐವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಲಾಡ್ಜ್...
7 ಮಂದಿ ನೂತನ ಸಚಿವರ ಪಟ್ಟಿ ಪ್ರಕಟಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ…
ಬೆಂಗಳೂರು: ಕೊನೆಗೂ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಸರ್ಕಸ್ ಮುಕ್ತಾಯವಾಗಿದ್ದು, 7 ನೂತನ ಸಚಿವರ ಪಟ್ಟಿ ಪ್ರಕಟಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸುವುದಾಗಿ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಅವರು...
ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವು…
ಬೀದರ್ : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಸಸ್ತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಿಪ್ಪಣ್ಣಾ ಒಡಿಗೆ(28) ಹಾಗೂ ರವಿ...
ಕೆಲವು ಪಕ್ಷಗಳಿಗೆ ದೇಶದ ಲಸಿಕೆ ಬಗ್ಗೆ ನಂಬಿಕೆ ಇಲ್ಲ, ಇಟಲಿ ಅಥವಾ ಚೀನಾದಿಂದ ಬಂದರೆ ಮಾತ್ರ ನಂಬಿಕೆ –...
ಉಡುಪಿ: ಕೆಲವು ಪಕ್ಷಗಳಿಗೆ ನಮ್ಮ ದೇಶದಲ್ಲಿ ತಯಾರಾದ ಲಸಿಕೆಯ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಬದಲಾಗಿ ಇಟೆಲಿ ಚೀನಾದಿಂದ ಬಂದರೆ ಮಾತ್ರ ಹೆಚ್ಚು ನಂಬಿಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಅವರು...
ದೇಶ ವಿರೋಧಿ ಘೋಷಣೆ ಕೂಗುವವರು ರೈತರ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ : ಶೋಭಾ ಕರಂದ್ಲಾಜೆ.
ಉಡುಪಿ: ದೇಶ ವಿರೋಧಿ ಘೋಷಣೆ ಕೂಗುವವರು, ನಗರ ನಕ್ಸಲರು ರೈತರ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಅವರು ಉಡುಪಿಯಲ್ಲಿ ಇತ್ತೀಚೆಗೆ ಜಾರಿಗೆ ಬಂದ ಕೃಷಿ...
ಗ್ರಾ.ಪಂಯ ನೂತನ ಸದಸ್ಯರಿಗೆ ಐದು ದಿನ ತರಬೇತಿ – ಸಚಿವ ಈಶ್ವರಪ್ಪ.
ಉಡುಪಿ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಹೊಸದಾಗಿ ಚುನಾಯಿತರಾದ ಗ್ರಾಮ ಪಂಚಾಯತಿ ಸದಸ್ಯರಿಗೆ ಜನವರಿ 19 ರಿಂದ ಮಾರ್ಚ್ 26 ರವರೆಗೆ ತರಬೇತಿ ಕಾರ್ಯಕ್ರಮವನ್ನುಆಯೋಜಿಸಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಗೋಮಾಂಸದ ಬಗ್ಗೆ ಮಾತನಾಡಿ ಕಾಂಗ್ರೆಸ್ನಿಂದ ಮತಬ್ಯಾಂಕ್ ರಾಜಕೀಯ ನಡೆಯುತ್ತಿದೆ : ಆರ್. ಅಶೋಕ್.
ಚಿತ್ರದುರ್ಗ : ಗೋಮಾಂಸದ ಬಗ್ಗೆ ಮಾತನಾಡಿ ಕಾಂಗ್ರೆಸ್ನಿಂದ ಮತಬ್ಯಾಂಕ್ ರಾಜಕೀಯ ನಡೆಯುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನು...












