ಬಳ್ಳಾರಿ ಜಿಲ್ಲಾಧಿಕಾರಿಗಳಾಗಿ ಪವನಕುಮಾರ್ ಮಲಪಾಟಿ ಅಧಿಕಾರ ಸ್ವೀಕಾರ…

0
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಪವನಕುಮಾರ್ ಮಾಲಪಾಟಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಕೇಂದ್ರ ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ನಿಯೋಜಿತರಾಗಿರುವ ನಿರ್ಗಮಿತ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಪವನಕುಮಾರ್...

ಜ. 13 ಅಥವಾ 14ರಂದು ಸಚಿವ ಸಂಪುಟ ವಿಸ್ತರಣೆ-ಬಿ.ಎಸ್. ಯಡಿಯೂರಪ್ಪ.

0
ಬೆಂಗಳೂರು : ಇಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 54ನೇ ವರ್ಷ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ. 13...

ನದಿಗೆ ಕಾಲುಜಾರಿ ಬಿದ್ದು 2 ವರ್ಷದ ಮಗು ಸಾವು…

0
ಚಿತ್ರದುರ್ಗ : ನದಿಗೆ ಕಾಲುಜಾರಿ ಬಿದ್ದು 2 ವರ್ಷದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕೆಲ್ಲೋಡ್ ಬ್ಯಾರೇಜ್ ಬಳಿ ನಡೆದಿದೆ. ಮೃತ ಮಗುವನ್ನು ನಿಸರ್ಗ(2) ಎಂದು ಗುರುತಿಸಲಾಗಿದೆ. ಮೃತ ಮಗು...

ಡಿಕೆಶಿ ಅವರು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಎಲ್ಲಾ ಚುನಾವಣೆಗಳಲ್ಲಿ ಸೋಲು ಕಂಡಿದೆ : ಶೋಭಾ ಕರಂದ್ಲಾಜೆ.

0
ಮಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಂದ ಕಾಂಗ್ರೆಸ್ ಕಂಗಾಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಕೆ.ಪಿ.ಸಿ.ಸಿ....

ಭೂಸೇನೆ ಬಳಿಕ ಇದೀಗ ವಾಯುಸೇನೆಯಲ್ಲೂ ಸೇವೆ ಸಲ್ಲಿಸಲು ಸಜ್ಜಾದ ರಾಜ್ಯದ 4 ಮುಧೋಳ ನಾಯಿಗಳು…!

0
ಬಾಗಲಕೋಟೆ: ಭಾರತೀಯ ಸೇನೆ ಸೇರ್ಪಡೆ ಮೂಲಕ ಭಾರೀ ಸದ್ದು ಮಾಡುತ್ತಿರುವ ಬಾಗಲಕೋಟೆ ಜಿಲ್ಲೆಯ ಮುಧೋಳ ನಾಯಿಗಳು ಇದೀಗ ಭಾರತೀಯ ವಾಯುಪಡೆಯಲ್ಲೂ ಸೇವೆ ಸಲ್ಲಿಸಲು ಸಿದ್ಧಗೊಳ್ಳುತ್ತಿವೆ. ಸೂಕ್ಷತ್ರ್ಮಮತಿ, ಸಣಕಲು ದೇಹದಿಂದ ದೇಶದ ವಿಶಿಷ್ಟ ಬೇಟೆ...

ಮಂಗಳೂರು : ಗೋಮಾಂಸ ಮಾರಾಟದ ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ…

0
ಮಂಗಳೂರು : ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದಲ್ಲಿ ಬೀಫ್ ಸ್ಟಾಲೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಉಳ್ಳಾಲ ನಗರ ಸಭಾ ವ್ಯಾಪ್ತಿಯ ತೊಕ್ಕೊಟ್ಟು...

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಎಫ್‍ಐಆರ್ ದಾಖಲು…

0
ಮಡಿಕೇರಿ : ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಡವರು ದನದ ಮಾಂಸ ತಿನ್ನುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಪಶ್ಚಿಮ ಘಟ್ಟದ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ...

ಮದ್ಯದ ಅಮಲಿನಲ್ಲಿ ಕಟ್ಟಿಗೆಯಿಂದ ಹೊಡೆದು ಪತ್ನಿಯ ಕೊಲೆ; ಆರೋಪಿ ಪತಿಯ ಬಂಧನ…

0
ಬೆಳ್ತಂಗಡಿ : ಮದ್ಯದ ಅಮಲಿನಲ್ಲಿ ಪತಿಯು ಪತ್ನಿಯನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ನಡೆದಿದೆ. ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯಾ ಫ್ರಾನ್ಸಿಸ್ (40)ಮೃತ ದುರ್ದೈವಿ ಎಂದು...

ರಾಜ್ಯದಲ್ಲಿ ಸೋಮವಾರದಿಂದ ಕೊರೊನಾ ವ್ಯಾಕ್ಸಿನ್ ವಿತರಣೆ ಮಾಡಲಾಗುತ್ತದೆ- ಡಾ.ಕೆ ಸುಧಾಕರ್.

0
ಬೆಂಗಳೂರು: ಕೋವಿಡ್-19 ಮಹಾಮಾರಿಗೆ ಲಸಿಕೆ ವಿತರಣೆ ಮಾಡಲು ಕೇಂದ್ರ ಸರ್ಕಾರ ಸಿದ್ದತೆಗಳನ್ನು ಕೈಗೊಂಡಿರುವ ಬೆನ್ನಲ್ಲೇ, ನಾಳೆ ಅಥವಾ ನಾಡಿದ್ದು ರಾಜ್ಯಕ್ಕೆ ಅಧಿಕೃತವಾಗಿ ಕೋವಿಡ್ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಚಾಲಕನ ನಿಯಂತ್ರಣ ತಪ್ಪಿ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ-ಮೂವರು ಸಾವು…

0
ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ಲರ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸುವರ್ಣಾವತಿ ಜಲಾಶಯ ಸಮೀಪದ ಗುಡಿಬೋರೆ ಎಂಬಲ್ಲಿ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯ(65), ಅಮರಾವತಿ(55) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ...
error: Content is protected !!