ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸ್ ರಿವಾಲ್ವರ್…
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದ್ದು, ಹಲವಾರು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ತಲೆಮರಿಸಿಕೊಂಡಿದ್ದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕಾರ್ತಿಕ್ (21) ಬಂಧಿತ...
ಉಡುಪಿ : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹೋಟೆಲ್…
ಉಡುಪಿ : ಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಯ ಹಿನ್ನಲೆಯಲ್ಲಿ ಸಿಡಿಲು ಬಡಿದು ಹೋಟೆಲೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲಿಗೆ ಸಿಡಿಲು...
ಬೆಂಗಳೂರು :ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ,ಮೇ 2ನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ: ಸಚಿವ ಸುರೇಶ್ ಕುಮಾರ್.
ಬೆಂಗಳೂರು : ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸೆಸೆಲ್ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ...
ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿ ಆತ್ಮಹತ್ಯೆಗೆ ಶರಣು…
ಹೊಸಪೇಟೆ : ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ಬಳಿಕ ದಂಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ಗಾದಿಗನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಂಜುಂಡೇಶ್ವರ (32), ಪಾರ್ವತಿ (30), ಗೌತಮಿ...
ಪಾಕ್ ಪರ ಘೋಷಣೆ ವಿಚಾರ : ಬೆಳ್ತಂಗಡಿ ಪೊಲೀಸ್ ಠಾಣೆ ಎದುರು ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ಪ್ರತಿಭಟನೆ…
ಬೆಳ್ತಂಗಡಿ : ಪಾಕ್ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಅಸಲಿ ವಿಡಿಯೋ ವೈರಲ್ ಬಳಿಕ ನೈಜ ಆರೋಪಗಳ ವಿರುದ್ಧ ಕೇಸ್ ದಾಖಲಿಸುವಲ್ಲಿ ಮತ್ತು ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಮೀನಾಮೇಷವನ್ನು ಮಾಡುತ್ತಿದ್ದು, ಘಟನೆಯನ್ನು ಖಂಡಿಸಿ...
ವೀಲಿಂಗ್ ಮಾಡುತ್ತಿದ್ದ ವೇಳೆ ಜೆಸಿಬಿಗೆ ಡಿಕ್ಕಿ ಹೊಡೆದ ಬೈಕ್- ಇಬ್ಬರು ಯುವಕರು ಸಾವು…
ದೊಡ್ಡಬಳ್ಳಾಪುರ : ಬೈಕ್ ವೀಲಿಂಗ್ ಮಾಡುತ್ತಿದ್ದ ವೇಳೆ ಜೆಸಿಬಿಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೊಸಹುಡೆ ಗ್ರೇಟ್ ಬಳಿಯ ಕಂಟ್ರಿ ಕ್ಲಬ್ ಮುಂಭಾಗ ನಡೆದಿದೆ. ಮೃತರನ್ನು ಬೆಂಗಳೂರಿನ ಮತ್ತೀಕೆರೆ...
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಮಾತೃ ವಿಯೋಗ…
ಬೆಂಗಳೂರು : ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡರಾವ್ ಅವರ ತಾಯಿ ವರಲಕ್ಷ್ಮೀ ಗುಂಡೂರಾವ್ (72)ಅವರು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು…
ಚಿತ್ರದುರ್ಗ : ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಟಿ.ನುಲೇನೂರು ಗೇಟ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಪ್ಪ (51) ಎಂದು...
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ನದಿಗೆ ಜಾರಿದ ಕಾರು: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು…
ಹಳೆಯಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಜಾರಿ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ನಡೆದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ...
ತುಳು ರಾಜ್ಯ ಭಾಷೆಯಾಗಲು ಪರಿಶೀಲಿಸಿ ಕ್ರಮ : ಸಿ.ಎಂ. ಯಡಿಯೂರಪ್ಪ.
ಮಂಗಳೂರು: ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಕಾಡೆಮಿಯ ಮನವಿಯನ್ನು ಅಭ್ಯಸಿಸಿ ಸೂಕ್ತ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ಕರ್ನಾಟಕ ತುಳು ಸಾಹಿತ್ಯ...












