ಆಸ್ತಿ ವಿಚಾರಕ್ಕೆ ಆರಂಭವಾದ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯ…

0
ಯಾದಗಿರಿ : ಗಂಡ-ಹೆಂಡತಿ ನಡುವೆ ಆಸ್ತಿ ವಿಚಾರಕ್ಕೆ ಆರಂಭವಾದ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗುರಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ನರಸಮ್ಮ (40), ಮೃತ ದುರ್ಧೈವಿ ಹಾಗೂ ಆರೋಪಿ...

ಉಡುಪಿ : ರಂಗಸ್ಥಳದಲ್ಲಿ ಕುಣಿಯುತ್ತಿದ್ದ ವೇಳೆ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಹೃದಯಾಘಾತದಿಂದ ಸಾವು…

0
ಉಡುಪಿ : ರಂಗಸ್ಥಳದಲ್ಲಿ ಕುಣಿಯುತ್ತಿದ್ದ ವೇಳೆ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎಂಬಲ್ಲಿ ಬೆಳಗಿನ ಜಾವ ನಡೆದಿದೆ. ಮೃತರನ್ನು ಮಂದಾರ್ತಿ ಮೇಳದಪ್ರಧಾನ ವೇಷಧಾರಿ...

ಚಿಕ್ಕಮಗಳೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್ ಅನ್ನು ಅಧಿಕಾರಕ್ಕೆ ತಂದು ಕೊನೆಯುಸಿರೆಳೆಯುತ್ತೇನೆ: ದೇವೇಗೌಡ.

0
ಚಿಕ್ಕಮಗಳೂರು : 2023 ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕೊನೆಯುಸಿರೆಳೆಯುತ್ತೇನೆ ಎಂದು ವರಿಷ್ಠ ಎಚ್.ಡಿ ದೇವೇಗೌಡ ಅವರು ಭಾವನಾತ್ಮಕವಾಗಿ ಹೇಳಿದ್ದಾರೆ. ದೇಶದ ಪ್ರಧಾನಿ ಹುದ್ದೆಯನ್ನು ಅಲಂಕರಿಸುತ್ತೇನೆ ಎಂದು ನಾನು ಕನಸಿನಲ್ಲಿಯೂ...

ತಿರುಪತಿ :ಉನ್ನತ ಅಧಿಕಾರಿಯಾದ ಮಗಳಿಗೆ ಸರ್ಕಲ್ ಇನ್ಸ್‌ಪೆಕ್ಟರ್ ಅಪ್ಪನ ಹೆಮ್ಮೆಯ ಸಲ್ಯೂಟ್…

0
ತಿರುಪತಿ :ಇದು ತಂದೆಗೆ ಹೆಮ್ಮೆಯ ಕ್ಷಣ ಮಾತ್ರವಲ್ಲ, ಸರ್ಕಲ್ ಇನ್ಸ್‌ಪೆಕ್ಟರ್ ಒಬ್ಬರು ತನಗಿಂತ ಉನ್ನತ ಅಧಿಕಾರಿಯಾದ ಸ್ವಂತ ಮಗಳಿಗೇ ಸಲ್ಯೂಟ್ ಹೊಡೆಯುತ್ತಿರುವ ಒಂದು ಅಸ್ಮರಣೀಯ ಘಟನೆ. ಆಂಧ್ರ ಪ್ರದೇಶದ ಈ ಅಪ್ಪ, ಮಗಳು ಇಬ್ಬರೂ...

ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ…

0
ನೆಲ್ಯಾಡಿ : ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿ ನವೀನ್ ಇಂಟರ್‌ಲಾಕ್ ಮಾಲಕ, ನೆಲ್ಯಾಡಿ ನಿವಾಸಿ...

ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ದಂಪತಿ ಸಾವು…

0
ಬಳ್ಳಾರಿ : ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಬೆನಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವಕುಮಾರ್ (34) ಹಾಗೂ ನಿವೇದಿತಾ (23) ಎಂದು ಗುರುತಿಸಲಾಗಿದೆ. ಮೃತರು...

ಪುತ್ತೂರು : ಮುಖದಲ್ಲಿ ಮೊಡವೆ ಹೆಚ್ಚಾಗಿದಕ್ಕೆ ಬಾಲಕಿ ಆತ್ಮಹತ್ಯೆಗೆ ಶರಣು…

0
ಪುತ್ತೂರು : ಮುಖದಲ್ಲಿ ಮೊಡವೆ ಹೆಚ್ಚಾಗಿದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ದಿವ್ಯಾ(15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ...

ಅಮ್ಮ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಬಾತ್ ರೂಂ ನಲ್ಲಿ ಬಾಗಿಲು ಹಾಕಿ ಕೂತ ವಿದ್ಯಾರ್ಥಿ!, ಅಗ್ನಿಶಾಮಕ ದಳದಿಂದ ರಕ್ಷಣೆ…

0
ಉಡುಪಿ : ದಿನಪೂರ್ತಿ ಮೊಬೈಲ್ ಇಂಟರ್ ನೆಟ್ ನಲ್ಲಿ ಇರಬೇಡ ಎಂದು ತಾಯಿ ಬೈದಿದ್ದಕ್ಕೆ ವಿದ್ಯಾರ್ಥಿಯೊಬ್ಬ ಬಾತ್ ರೂಮ್ ಬಾಗಿಲು ಹಾಕಿ ಗಂಟೆಗಟ್ಟಲೆ ಆವಾಂತರ ಸೃಷ್ಟಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್...

ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ- ಮೂವರು ಸಾವು…

0
ಕೋಲಾರ : ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನ ಟೇಕಲಗ ರಸ್ತೆಯ ಹರಿಪುರ ಗೇಟ್ ಬಳಿ ನಡೆದಿದೆ. ಮೃತರನ್ನು ಪ್ರವೀಣ್ (9), ಟೇಕಲ್‍ನ ಅನಿಲ್(24), ಹಾಗೂ...

ಕೋಟೆಶ್ವರದಲ್ಲಿ 3.76 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶಕ್ಕೆ…

0
ಕುಂದಾಪುರ : ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮು ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ಅಕ್ಕಿ ವಶಕ್ಕೆ ಪಡೆದ ಘಟನೆ ನಡೆದಿದೆ. ದಾಳಿ ವೇಳೆ ಮೂವರು ಆರೋಪಿಗಳು...
error: Content is protected !!