ಮಲ್ಪೆ : ಇನ್ಸುಲೇಟರ್ ವಾಹನ – ದ್ವಿಚಕ್ರ ವಾಹನ ನಡುವೆ ಅಫಘಾತ – ಸವಾರ ಸಾವು…
ಉಡುಪಿ: ಇನ್ಸುಲೇಟರ್ ವಾಹನವೊಂದು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ವಡಬಾಂಡೇಶ್ವರ ತೊಟ್ಟಂ ರಸ್ತೆಯ ತಿರುವಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸವಾರ...
ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರ್ಕಾರದಿಂದ ‘ ವೈ ‘ ಶ್ರೇಣಿ ಭದ್ರತೆ…
ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಒದಗಿಸಲಾಗಿದೆ....
ಲಾರಿ ಹಾಗೂ ಬೈಕ್ ನಡುವೆ ಅಪಘಾತ- ದಂಪತಿ ಸಾವು…
ದಾವಣಗೆರೆ : ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ವಡೇರಾಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಣೆಬೆನ್ನೂರಿನ ಹಾಲಪ್ಪ ಸಿದ್ದಪ್ಪ ಉಜ್ಜನಗೌಡ್ರು(51),...
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಇಂಗು ಗುಂಡಿಯಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಸಾವು…
ಭಟ್ಕಳ : ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಇಂಗು ಗುಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೊರಟೆಯಲ್ಲಿ ನಡೆದಿದೆ. ಮೃತ ಮಗುವನ್ನು ಸಾನವಿ ಮಂಜು ನಾಯ್ಕ್ ಎಂದು ಗುರುತಿಸಲಾಗಿದೆ. ಮೃತ...
ಕಾವೇರಿ ತಂತ್ರಾಶದಲ್ಲಿ ಸಮಸ್ಯೆ : ನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ…
ಬೆಂಗಳೂರು : ರಾಜ್ಯದ ಬೊಕ್ಕಸಕ್ಕೆ ಗರಿಷ್ಠ ಆದಾಯ ತಂದುಕೊಡುವ ಇಲಾಖೆಗಳಲ್ಲಿ ಒಂದಾದ ನೋಂದಣಿ ಕಛೇರಿಗಳಲ್ಲಿ ನಿರ್ವಹಣೆ ಇಲ್ಲದೇ ಸಾರ್ವಜನಿಕರು ಪರದಾಡುವಂತಾಗಿದೆ.
ನೋಂದಣಿ ಇಲಾಖೆಯ ಕಾವೇರಿ ತಂತ್ರಾಂಶಕ್ಕೂ ಹಾಗೂ ಕಂದಾಯ ಇಲಾಖೆಯ ಭೂಮಿ ಮತ್ತು ಗ್ರಾಮ...
ಕಾರ್ಕಳ: ಹೊಸ ವರ್ಷಕ್ಕೆ ಶುಭಾಶಯ ಬರೆಯುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವು…
ಕಾರ್ಕಳ : ರಸ್ತೆಯಲ್ಲಿ ಹೊಸ ವರ್ಷಕ್ಕೆ ಶುಭಾಶಯ ಬರೆಯಲು ಮುಂದಾದ ಯುವಕರಿಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಮೀಯಾರು ಕಾಜರಬೈಲು ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ಮೂಲತಃ ಬಾಗಲಕೋಟೆಯವರಾದ...
ಉಡುಪಿ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ–ಯುವಕ ಸಾವು…
ಉಡುಪಿ : ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಫಘಾತದಲ್ಲಿ ಯುವಕ ಮೃತಪಟ್ಟಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಾರ್ಕಳ ನಿವಾಸಿ ಅಶ್ವಿನ್ ಸ್ಯಾಮ್ಸನ್ ಸೋನ್ಸ್ ಎಂದು ಗುರುತಿಸಲಾಗಿದೆ. ನಡ್ಸಾಲು...
ಮೂಡಿಗೆರೆ: ಇಂದು ಉಪಮುಖ್ಯ ಮಂತ್ರಿ ಅಶ್ವಥ್ ನಾರಯಣ್ ಅವರು ಭೇಟಿ…
ಚಿಕ್ಕಮಗಳೂರು : ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐ.ಟಿ ಮತ್ತು ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ.ಅಶ್ವಥ್ ನಾರಾಯಣ...
ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿ- ಇಬ್ಬರು ವೃದ್ಧೆಯರು ಸಾವು…
ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿಯಾಗಿ ಇಬ್ಬರು ವೃದ್ದೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಹೂವಿನ ಹಿಪ್ಪರಗಿ ಬಳಿ ನಡೆದಿದೆ. ಮೃತರನ್ನು ಗುರಬಾಯಿ ಗಣಿ(65),...












