ಬೆಳ್ತಂಗಡಿ : ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣ : ಮೂರು ಮಂದಿ ವಶಕ್ಕೆ…

0
ಬೆಳ್ತಂಗಡಿ : ಗ್ರಾ.ಪಂ.ನ ಮತ ಎಣಿಕೆ ಕಾರ್ಯ ನಡೆಯುತ್ತಿದ್ದ ವೇಳೆ ಉಜಿರೆ‌ಯಲ್ಲಿ ಪಾಕಿಸ್ಥಾನ ಪರ ಜಿಂದಾಬಾದ್ ಘೋಷಣೆ ಕೂಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ದಿನಾಂಕ...

ಗ್ರಾ. ಪಂ. ಚುನಾವಣಾ ಫಲಿತಾಂಶದ ವಿಜಯೋತ್ಸವ ಆಚರಣೆಯ ವೇಳೆ ಜೀಪ್ ಪಲ್ಟಿ – ಯುವಕ ಸಾವು…

0
ಮಂಗಳೂರು : ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ವಿಜಯೋತ್ಸವ ಆಚರಣೆಯ ವೇಳೆ ವಾಹನ ಪಲ್ಟಿಯಾಗಿ ಯುವಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ನೆಟ್ಲ...

ಮೂಡಿಗೆರೆ :ಬರಿಗಾಲಲ್ಲಿ ಏಕಾಂಗಿಯಾಗಿ ಮತಯಾಚನೆ ಮಾಡಿದ್ದ ಅಭ್ಯರ್ಥಿ ನವೀನ್ ಹಾವಳಿ ಗೆಲುವು.

0
ಕೊಟ್ಟಿಗೆಹಾರ:ಚುನಾವಣೆ ಮುಗಿಯುವವರೆಗೆ ಚಪ್ಪಲಿ ಹಾಕುವುದಿಲ್ಲ ಎಂದು ಹರಕೆ ಹೊತ್ತು ಒಂದು ರೂಪಾಯಿ ಹಣ ಖರ್ಚು ಮಾಡದೇ ಬರಿಗಾಲಲ್ಲಿ ಏಕಾಂಗಿಯಾಗಿ ಮತಯಾಚನೆ ಮಾಡಿದ್ದ ನಿಡುವಾಳೆ ಕ್ಷೇತ್ರದ ಅಭ್ಯರ್ಥಿ ನವೀನ್ ಹಾವಳಿ ಗೆಲುವು ಸಾಧಿಸಿದ್ದಾರೆ. ಒಟ್ಟು 496...

ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ- ಮೂವರ ಸಾವು…

0
ಧಾರವಾಡ : ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊರವಲಯದ ಸವದತ್ತಿ ರಸ್ತೆಯ ಕೆಇಬಿ ಗ್ರೀಡ್ ಬಳಿ ನಡೆದಿದೆ. ನಾಗರಾಜರ್ ಇಚ್ಚಂಗಿ (35),...

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ಅವರು ನೇಮಕ…

0
ಬೆಂಗಳೂರು : ರಾಜ್ಯ ಸರ್ಕಾರದ ನೂತನ 38ನೇ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ಟಿ.ಎಂ ಬವಿಜಯ್ ಭಾಸ್ಕರ್ ಅವರ ಸೇವಾವಧಿ ನಾಳೆ ಮುಕ್ತಾಯವಾಗಲಿದ್ದು,...

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಕಾರು-ಇಬ್ಬರು ಸಾವು…

0
ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಸವನಕಟ್ಟೆ ಗ್ರಾಮದ ಬಳಿ ನಡೆದಿದೆ. ಸಿದ್ದನಗೌಡ ಬಿಷ್ಟನಗೌಡರ (45), ಪ್ರಕಾಶ್ ಬನ್ನಿಮಟ್ಟಿ(40) ಮೃತ...

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ : ಸಿದ್ದರಾಮಯ್ಯ.

0
ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದು, ಈ ಕುರಿತು ವಿಪಕ್ಷ ನಾಯಕ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಮಂಡಲದಲ್ಲಿ...

ಉಡುಪಿ : ಜೇನು ದಾಳಿಯಿಂದ ಬಾಲಕ ಅಸ್ವಸ್ಥ…

0
ಉಡುಪಿ : ಜೇನು ದಾಳಿ ನಡೆಸಿ ಬಾಲಕ ಅಸ್ವಸ್ಥಗೊಂಡಿರುವ ಘಟನೆ ನಗರದ ಚಿಟ್ಪಾಡಿ ಸಮೀಪ ನಡೆದಿದೆ. ಬಾಗಲಕೋಟೆ ಮೂಲದ ಪುಂಡಲೀಕ ಅಸ್ವಸ್ಥಗೊಂಡ ಬಾಲಕ. ಗುಂಪು ಗುಂಪಾಗಿ ಬಂದ ಜೇನು ನೊಣಗಳು ಅವರ ಮೇಲೆ...

ಎಸ್.ಎಲ್. ಧರ್ಮೇಗೌಡ ಅವರ ಸಾವು ಆತ್ಮಹತ್ಯೆಯಲ್ಲ, ರಾಜಕೀಯ ಕೊಲೆ-ಹೆಚ್‍ಡಿಕೆ ಆರೋಪ…

0
ಬೆಂಗಳೂರು : ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನ ಸುದ್ದಿ ರಾಜ್ಯ ರಾಜಕೀಯದಲ್ಲಿ ಆಘಾತ ಉಂಟು ಮಾಡಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಧರ್ಮೇಗೌಡ ಅವರ ಸಾವು...

ಎಸ್.ಎಲ್. ಧರ್ಮೇಗೌಡ ಅವರ ನಿಧನಕ್ಕೆ ಗಣ್ಯರ ಸಂತಾಪ…

0
ಬೆಂಗಳೂರು : ವಿಧಾನಪರಿಷತ್ ಉಪಸಭಾಪತಿ ಎಸ್‍.ಎಲ್. ಧರ್ಮೇಗೌಡ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮೂಲಕ “ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ...
error: Content is protected !!