ವಿಧಾನಪರಿಷತ್ ಉಪ ಸಭಾಪತಿ ಎಸ್‌.ಎಲ್ ಧರ್ಮೇಗೌಡ ಆತ್ಮಹತ್ಯೆ…

0
ಚಿಕ್ಕಮಗಳೂರು : ವಿಧಾನಪರಿಷತ್ ಉಪ ಸಭಾಪತಿ ಎಸ್‌.ಎಲ್ ಧರ್ಮೇಗೌಡ(65) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸೋಮವಾರ ಸಂಜೆ 7...

ಬೆಂಗಳೂರು :ಡಿಸೆಂಬರ್ 31 ರ ಸಂಜೆ 6 ರಿಂದ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ…

0
ಬೆಂಗಳೂರು: ನಗರದಲ್ಲಿ ಬೀದಿಗಿಳಿದು ಹೊಸ ವರ್ಷದ ಸಂಭ್ರಮಾಚರಣೆ ನಡೆಸಲು ಅವಕಾಶ ಇರುವುದಿಲ್ಲ ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಿಗ್ಗೆ 6 ವರೆಗೆ ಸಿ ಆರ್ ಪಿ ಸಿ...

ಬೆಂಗಳೂರು:ರಾಜ್ಯದಲ್ಲಿ ಗೋಮಾಂಸ ಮಾರಾಟ ನಿಷೇಧವಾಗುವುದಿಲ್ಲ : ಜೆ.ಸಿ.‌ಮಾಧುಸ್ವಾಮಿ

0
ಬೆಂಗಳೂರು : ಗೋಹತ್ಯೆ ನಿಷೇಧ ಮಸೂದೆ ಜಾರಿಯಾದರೂ ರಾಜ್ಯದಲ್ಲಿ ಗೋಮಾಂಸ ಮಾರಾಟ ನಿಷೇಧವಾಗುವುದಿಲ್ಲ ಎಂದು ಕಾನೂನು ಸಚಿವ ಜೆ.ಸಿ.‌ಮಾಧುಸ್ವಾಮಿ ತಿಳಿಸಿದರು. ಇಂದು ಸಂಪುಟ ಸಭೆಯ ಬಳಿಕ‌ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಹೊಸ...

ನಿಗದಿಯಂತೆ ಜ. 1ರಿಂದ ಶಾಲಾ-ಕಾಲೇಜು ಆರಂಭ-ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ…

0
ಬೆಂಗಳೂರು : ಈಗಾಗಲೇ ನಿಗದಿಯಾಗಿರುವಂತೆ ಜ.1 ರಿಂದ ಶಾಲೆ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಶಾಲಾ ಕಾಲೇಜು ಆರಂಭಿಸುವ ಕುರಿತು ಇಂದು ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಸಭೆಯ...

ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ-5 ಮಂದಿ ಸ್ಥಳದಲ್ಲೇ ಸಾವು…

0
ಚಿತ್ರದುರ್ಗ : ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರಿನ ಬಿಜಿ ಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಹೇಶ್ (19),...

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಬಸ್- 22 ಮಂದಿಗೆ ಗಂಭೀರ ಗಾಯ…

0
ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು 22 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹೂವಿನಕಟ್ಟೆಯಲ್ಲಿ ನಡೆದಿದೆ. ಚೇಳೂರಿನಿಂದ ಮಂಚಲದೊರೆ ಕಡೆ ತೆರಳುತ್ತಿದ್ದ ಬಸ್...

ಹನಿಮೂನ್ ಹೋಗುವುದನ್ನು ಬಿಟ್ಟು ಬೀಚ್ ಕ್ಲೀನ್ ಮಾಡಿದ ಬೈಂದೂರಿನ ನವದಂಪತಿಯನ್ನು ಹೊಗಳಿದ ಮೋದಿ…!

0
ಬೆಂಗಳೂರು: ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಕಳೆದ ತಿಂಗಳು ನವೆಂಬರ್ 18ರಂದು ಕುಂದಾಪುರದ ಬೈಂದೂರಿನ ಅನುದೀಪ್ ಹೆಗ್ಡೆ ಮತ್ತು ಮಿನುಷಾ...

ಮಂಗಳೂರು : ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ-ಬೈಕ್ ಸವಾರ ಸ್ಥಳದಲ್ಲೇ ಸಾವು…

0
ಮಂಗಳೂರು : ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಸಂದೇಶ್ ಪೂಜಾರಿ ಎಂದು ಗುರುತಿಸಲಾಗಿದೆ....

ಉಳ್ಳಾಲ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರ ಮೇಲೆ ಚೂರಿ ಇರಿತ…

0
ಉಳ್ಳಾಲ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರ ಮೇಲೆ ಇನ್ನೊಂದು ಬೈಕಿನಲ್ಲಿ ಬಂದ ತಂಡವೊಂದು ಅಪಘಾತ ನಡೆಸಿ, ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ನಿನ್ನೆ...

ನೀರು ಕಾಯಿಸುವ ವಿದ್ಯುತ್ ಕಾಯಿಲ್ ಸ್ಪರ್ಷಿಸಿ ಗರ್ಭಿಣಿ ಸಾವು…

0
ದಾವಣಗೆರೆ : ನೀರು ಕಾಯಿಸುವ ವಿದ್ಯುತ್ ಕಾಯಿಲ್ ತಗುಲಿ ಗರ್ಭಿಣಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ ಬಸವರಾಜ್(23) ಮೃತ ಗರ್ಭಿಣಿ ಎಂದು ಗುರುತಿಸಲಾಗಿದೆ. ನೇತ್ರಾವತಿ...
error: Content is protected !!