ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ.

0
ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತವಗ ಗ್ರಾಮದ ರೈತ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಲ್ಲಿ ಎತ್ತು ಖರೀದಿಸಿದ್ದಾರೆ. ಮಕ್ಕಳಿಲ್ಲದ ಬಸವ್ವ, ಶಿವಪ್ಪ ದಂಪತಿ ಎತ್ತುಗಳನ್ನೇ ಮಕ್ಕಳಂತೆ ಸಾಕುತ್ತಿದ್ದಾರೆ. ಬೇಸಾಯವನ್ನೇ ನಂಬಿಕೊಂಡು...

ಇಡಿ ದಾಳಿ ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್.

0
ಮೈಸೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ದಾಳಿ, ದಾಖಲೆಗಳ ಪರಿಶೀಲನೆ ಮುಂದುವರಿದ ಕಾರಣ ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ. ಸದ್ಯ ಮುಡಾ ಅಧಿಕಾರಿಗಳು ಇಡಿ ತನಿಖೆಗೆ ಸಹಕರಿಸುತ್ತಿರುವ ಕಾರಣ...

ಬಿಜೆಪಿ-ಜೆಡಿಎಸ್ ಶಾಸಕರ ಕ್ಷೇತ್ರಗಳಲ್ಲಿನ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಅನುದಾನ ಬಿಡುಗಡೆ.

0
ಬೆಂಗಳೂರು: ಕ್ಷೇತ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಆರೋಪ ಮಾಡಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ...

ಬೆಂಗಳೂರು: ಮೆಜೆಸ್ಟಿಕ್‍ನಲ್ಲಿ ರಸ್ತೆ ಗುಂಡಿಗಳದ್ದೇ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್.

0
ಬೆಂಗಳೂರು: ಮಳೆ ಬಂದರೆ ಸಾಕು ಬೆಂಗಳೂರಿನಲ್ಲಿ ಯಮರೂಪಿ ರಸ್ತೆ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ನಗರದ ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‍ನಲ್ಲಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಮಳೆ ಬಂದು ಬಿಡುತ್ತಿದ್ದಂತೆಯೇ ಅನೇಕ ರಸ್ತೆಗುಂಡಿಗಳು ಪ್ರತ್ಯಕ್ಷವಾಗಿವೆ. ದಿನಕ್ಕೆ...

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಇ.ಡಿ ಪರಿಶೀಲನೆ.

0
ಮೈಸೂರು: ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯೊಂದರಲ್ಲಿ ಇ.ಡಿ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. 50:50 ನಿವೇಶನ ಹಂಚಿಕೆ ಹಗರಣದ ತನಿಖೆ ಸಂಬಂಧ ಮೈಸೂರಿನ ಜೆಎಲ್‍ಬಿ...

ಕಾಲೇಜು ಕಟ್ಟಡದ 3ನೇ ಅಂತಸ್ತಿನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ.

0
ಚಿತ್ರದುರ್ಗ: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರೇಮಾ ಎಂದು ಗುರುತಿಸಲಾಗಿದ್ದು, ಕಾಲೇಜಿನಲ್ಲಿ...

ಸುಪ್ರೀಂ ಕೋರ್ಟ್‍ನಲ್ಲಿ ಭವಾನಿ ರೇವಣ್ಣಗೆ ಬಿಗ್ ರಿಲೀಫ್.

0
ನವದೆಹಲಿ: ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್‍ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಇದರೊಂದಿಗೆ, ಭವಾನಿ ರೇವಣ್ಣ ನಿರಾಳರಾಗುವಂತಾಗಿದೆ....

ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ ಉಪನ್ಯಾಸಕರಿಂದ ಕಿರುಕುಳ.

0
ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ...

ಬಾಗಲಕೋಟೆ ಮಳೆಯಿಂದ ಈರುಳ್ಳಿ ಬೆಳೆಗೆ ಹಾನಿ, ಕಂಗಾಲಾದ ರೈತ.

0
ಬಾಗಲಕೋಟೆ : ತಾಲೂಕಿನ ಶೀಗಿಕೇರಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಸತತ ಮಳೆಯಿಂದಾಗಿ ಈರುಳ್ಳಿ ಸೇರಿದಂತೆ ಪ್ರಮುಖ ಬೆಳೆಗಳು ಜಲಾವೃತಗೊಂಡಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರು...

ದರ್ಶನ್‍ಗೆ ಮತ್ತೊಂದು ಸಂಕಷ್ಟ, ಹಳೆ ಪ್ರಕರಣಕ್ಕೆ ಮರು ಜೀವ.

0
ಬೆಂಗಳೂರು: ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ವಿರುದ್ಧ ಹಳೆಯ ಪ್ರಕರಣವೊಂದಕ್ಕೆ ಮರು ಜೀವ ದೊರಕಿದೆ. ಕೆಲ ವರ್ಷಗಳ...
error: Content is protected !!