ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…
ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮೂಡೂರು ಕ್ರಾಸ್ ಬಳಿ ನಡೆದಿದೆ. ಮಲ್ಲಿಕಾರ್ಜುನ (31), ಮಲ್ಲಿಕಾರ್ಜುನ...
ಕಾರ್ಕಳ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು…
ಕಾರ್ಕಳ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಅಜೆಕಾರು ಸಮೀಪದ ಮುಂಡ್ಲಿ ಜಲಪಾತದಲ್ಲಿ ನಡೆದಿದೆ. ಮೃತ ಯುವಕನನ್ನು ವೇಣೂರು ಪಡ್ಡನಡ್ಕ ನಿವಾಸಿ ಕಿರಣ್(21) ಎಂದು ಗುರುತಿಸಲಾಗಿದೆ. ಮೃತ...
ಜನವರಿ 1 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 1 ರಿಂದ ಶಾಲೆ ಆರಂಭಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶಾಲಾ-ಕಾಲೇಜು ಆರಂಭಿಸುವ ಕುರಿತಾಗಿ...
ಚಿಕ್ಕಮಗಳೂರು : ಸಂವಿಧಾನದ ಬಗ್ಗೆ ಯಾರಿಗೆ ತಿಳುವಳಿಕೆ ಇರುತ್ತದೋ ಅವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧಿಸುವುದಿಲ್ಲ : ಸಿ.ಟಿ....
ಚಿಕ್ಕಮಗಳೂರು : ಸಂವಿಧಾನದ ಬಗ್ಗೆ ಯಾರಿಗೆ ಶ್ರದ್ಧೆ ಹಾಗೂ ತಿಳುವಳಿಕೆ ಇರುತ್ತದೋ ಅವರು ಯಾರೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಿರೋಧ ಮಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು...
ಪತಿ-ಪತ್ನಿ ಜಗಳ : ಪತ್ನಿಯ ಸಹೋದರನ ಕೊಲೆಯಲ್ಲಿ ಅಂತ್ಯ…
ಬಳ್ಳಾರಿ : ಗಂಡ ಹೆಂಡತಿಯ ನಡುವೆ ಆರಂಭವಾದ ಜಗಳ ಹೆಂಡತಿಯ ಸಹೋದರನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಂಪ ಸಾಗರ ಗ್ರಾಮದಲ್ಲಿ ನಡೆದಿದೆ. ಆಕಾಶ್ ನಾಯ್ಕ್ (23) ಮೃತ ದುರ್ಧೈವಿ...
ಸಿದ್ದರಾಮಯ್ಯ ಅವರು ಪಕ್ಷದ್ರೋಹದ ಆಧಾರದ ಮೇಲೆ ಕಾಂಗ್ರೆಸ್ ಬಿಡಬೇಕು..!- ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು : ಸಿದ್ದರಾಮಯ್ಯ ಅವರು ಪಕ್ಷದ್ರೋಹದ ಆಧಾರದ ಮೇಲೆ ಕಾಂಗ್ರೆಸ್ ಬಿಡಬೇಕು! ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್...
ಉಜಿರೆ ಮಗು ಅಪಹರಣ ಸುಖಾಂತ್ಯ : ಬಾಲಕನನ್ನು ರಕ್ಷಿಸಿದ ಪೊಲೀಸರು, 6 ಜನ ಅಪಹರಣಕಾರರ ಬಂಧನ…
ಬೆಳ್ತಂಗಡಿ: ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದ್ದು, ಪೊಲೀಸರು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರದಲ್ಲಿ ಮಗುವನ್ನು ಪತ್ತೆ ಹಚ್ಚಿ 6 ಜನ ಅಪಹರಣಕಾರರನ್ನು ಬಂಧಿಸಿರುವ ಪೊಲೀಸರು, ಅಪಹರಣವಾದ 48 ಗಂಟೆಗಳಲ್ಲಿ ಪ್ರಕರಣವನ್ನು...
ಉಜಿರೆ : ಉದ್ಯಮಿ ಪುತ್ರನ ಅಪಹರಣ ಪ್ರಕರಣ ; 17 ಕೋಟಿ ರೂ.ನೀಡುವಂತೆ ಬೇಡಿಕೆ…
ಬೆಳ್ತಂಗಡಿ : ಉಜಿರೆಯ ಉದ್ಯಮಿಯೊಬ್ಬರ ಪುತ್ರನನ್ನು ತಂಡವೊಂದು ಅಪಹರಿಸಿ ಕೋಟ್ಯಂತರ ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯ ಅಶ್ವತ್ಥಕಟ್ಟೆ ಸಮೀಪದ ನಿವಾಸಿ...
ನೇಣು ಬಿಗಿದುಕೊಂಡು ಪೊಲೀಸ್ ದಂಪತಿ ಆತ್ಮಹತ್ಯೆ…
ಬೆಂಗಳೂರು : ನೇಣು ಬಿಗಿದುಕೊಂಡು ಪೊಲೀಸ್ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್.ಸಿ ಸುರೇಶ್ ಹಾಗೂ ಶೀಲಾ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ ಎಂದು ಗುರುತಿಸಲಾಗಿದೆ. ಶೀಲಾ ಅವರು ಕಂಟ್ರೋಲ್ ರೂಂನಲ್ಲಿ...
ತುಕಡೆ ಗ್ಯಾಂಗ್ ರೈತರ ಪ್ರತಿಭಟನೆಯನ್ನು ಮುನ್ನಡೆಸುತ್ತದೆ – ಸಂಸದೆ ಶೋಭಾ ಕರಂದ್ಲಾಜೆ.
ಉಡುಪಿ : ಕಾಂಗ್ರೆಸ್ ಪಕ್ಷವು ಇಬ್ಬಗೆ ನೀತಿಯನ್ನು ಅನುಸರಿಸುತ್ತಿದ್ದು, ರೈತರನ್ನು ದಿಕ್ಕು ತಪ್ಪಿಸುತ್ತದೆ. ಅಧಿಕಾರಕ್ಕೆ ಬಂದರೆ ಕೃಷಿ ನೀತಿಗಳಲ್ಲಿ ಬದಲಾವಣೆ ತರುವುದಾಗಿ ಚುನಾವಣೆ ಪೂರ್ವ ಹೇಳಿಕೆ ನೀಡಿದ್ದ ಕಾಂಗ್ರೆಸ್ ಇದೀಗ ಬಿಜೆಪಿ ನೇತೃತ್ವದ...











