ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ…
ಮಂಗಳೂರು :ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ತಾಲ್ಲೂಕಿನ ಅಡ್ಡೂರಿನಲ್ಲಿ ನಡೆದಿದೆ. ಮುಹಮ್ಮದ್ ತಾಜುದ್ದೀನ್ (30) ಹಲ್ಲೆಗೆ ಒಳಗಾಗಿರುವ ಯುವಕ ಎಂದು ಗುರುತಿಸಲಾಗಿದೆ. ರಾತ್ರಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು...
ಶೀಲ ಶಂಕಿಸಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ…
ಯಾದಗಿರಿ : ಪತ್ನಿಯ ಶೀಲವನ್ನು ಶಂಕಿಸಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಮಾಧ್ವಾರ ಗ್ರಾಮದಲ್ಲಿ ನಡೆದಿದೆ. ರೇಣುಕಾ ಮೃತ ದುರ್ಧೈವಿ ಎಂದು ಗುರುತಿಸಲಾಗಿದೆ. ಪತಿ ಚೌಡಪ್ಪ ಹಾಗೂ...
ರಣಾಂಗಣವಾದ ವಿಧಾನ ಪರಿಷತ್ ಕಲಾಪ ; ಕಾಂಗ್ರೆಸ್-ಬಿಜೆಪಿ ಸದಸ್ಯರ ನೂಕಾಟ…
ಬೆಂಗಳೂರು : ವಿಧಾನ ಪರಿಷತ್ ಮಂಗಳವಾರ ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ದ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು.
ಬೆಳಿಗ್ಗೆ 11.10 ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ...
ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ ನಿಧನ…
ಬೆಂಗಳೂರು : ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ (87) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ರೊದ್ದಂ ನರಸಿಂಹ ಅವರಿಗೆ ಕಳೆದ ಎರಡು ದಿನಗಳ ಹಿಂದೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಎಂದು ಕಂಡು ಬಂದಿತ್ತು. ಇದರಿಂದ...
ಮಂಗಳೂರು : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು…
ಮಂಗಳೂರು : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಳೆಯಂಗಡಿಯ ಕಲ್ಲಾಪು ಬಳಿ ನಡೆದಿದೆ. ವಿನೋದ್ ಸಾಲ್ಯಾನ್ (38), ರಚನಾ (38. ಸಾಧ್ಯ 10) ಮೃತ ದುರ್ಧೈವಿಗಳು ಎಂದು...
ಕೊರೊನಾ ಭೀತಿ-ಈ ಬಾರಿ ಹುಟ್ಟುಹಬ್ಬ ಆಚರಿಸದಿರಲು ಹೆಚ್ಡಿಕೆ ನಿರ್ಧಾರ…
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಭೀತಿ ಇರುವುದರಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ. ಈ ಕುರಿತು ಸ್ವತಃ ಹೆಚ್.ಡಿ. ಕುಮಾರಸ್ವಾಮಿ...
ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು- ಯುವಕ ಸಾವು…
ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಹೊಸೂರ(30) ಮೃತಪಟ್ಟಿರುವ ಯುವಕ ಎಂದು ಗುರುತಿಸಲಾಗಿದೆ. ಇಂದು...
ಮಂಗಳೂರು : ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಕಾರು…
ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿರುವ ಘಟನೆ ನಗರದ ಪಿವಿಎಸ್ ವೃತ್ತದ ಬಳಿ ನಡೆದಿದೆ. ಕೋಡಿಯಾಲ್ ಕಡೆಯಿಂದ ಬರುತ್ತಿದ್ದ ಕಾರು ಪಿವಿಎಸ್ ಸರ್ಕಲ್ ಬಳಿ ಬರುತ್ತಿದ್ದಂತೆ...
ನಮ್ಮ ಪಕ್ಷವನ್ನು ಇನ್ನೊಂದು ಪಕ್ಷದ ಜೊತೆ ವಿಲೀನ ಮಾಡುವುದಿಲ್ಲ – ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು : ನಮ್ಮ ಪಕ್ಷವನ್ನು ಇನ್ನೊಂದು ಪಕ್ಷದ ಜೊತೆ ವಿಲೀನ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ...
ರೈಲಿಗೆ ತಲೆಕೊಟ್ಟು ಪೊಲೀಸ್ ಪೇದೆ ಆತ್ಮಹತ್ಯೆ…
ತುಮಕೂರು : ರೈಲಿಗೆ ತಲೆಕೊಟ್ಟು ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಯಲ್ಲಾಲಿಂಗ ಮೇಟಿ(25) ಆತ್ಮಹತ್ಯೆ ಮಾಡಿಕೊಂಡ ಪೇದೆ ಎಂದು ಗುರುತಿಸಲಾಗಿದೆ. ವಿಜಯಪುರ ಮೂಲದ ಯಲ್ಲಾಲಿಂಗ...












