ಉಡುಪಿ : ರೋಬೊ ಸಾಫ್ಟ್ ಕಂಪೆನಿಯಲ್ಲಿ ಬೆಂಕಿ ಅವಘಡ-ಲಕ್ಷಾಂತರ ರೂ ನಷ್ಟ…
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಆಶೀರ್ವಾದ್ ಚಿತ್ರಮಂದಿರದ ಬಳಿ ಇರುವ ರೋಬೊ ಸಾಫ್ಟ್ ಕಂಪೆನಿಯಲ್ಲಿ ಬೆಂಕಿ ಅವಘಡದಿಂದಾಗಿ ಲಕ್ಷಾಂತರ ರೂಪಾಯಿಗಳ ನಷ್ಟ ಉಂಟಾಗಿದೆ.
ನಿನ್ನೆ ಮಧ್ಯರಾತ್ರಿ ರೋಬೊ ಸಾಫ್ಟ್ ಕಂಪೆನಿಯ ಮೊದಲ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್...
ಕೊಡಗು : ಕೋಳಿ ವ್ಯಾಪಾರ ಮಾಡಿ ನಿಲ್ಲಿಸಿದ್ದ ವ್ಯಾಪಾರಿಯ ಪಿಕಪ್ ವಾಹನವನ್ನೇ ಕದ್ದ ಕಳ್ಳರ ಬಂಧನ…
ಕೊಡಗು: ಮಾಂಸಕ್ಕಾಗಿ ಕೋಳಿ ವ್ಯಾಪಾರ ಮಾಡಿ ನಿಲ್ಲಿಸಿದ್ದ ವ್ಯಾಪಾರಿಯ ಪಿಕಪ್ ವಾಹನವನ್ನೇ ಕಳ್ಳತನ ನಡೆಸಿ ನಕಲಿ ನಂಬರ್ ಪ್ಲೇಟ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಣ್ಣೂರಿನ ರೌಫ್,ಕರಿಕೆಯ ಅಬ್ದುಲ್...
ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಇಬ್ಬರು ನಿರುದ್ಯೋಗಿಗಳು, ರೈತರೇ ಎಚ್ಚರವಾಗಿರಿ-ಆರ್.ಅಶೋಕ್.
ಬೆಂಗಳೂರು : ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಇಬ್ಬರು ನಿರುದ್ಯೋಗಿಗಳು ರೈತರೇ ಎಚ್ಚರವಾಗಿರಿ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ...
ಮಕ್ಕಳಾಗಲಿಲ್ಲ ಎಂದು ಮನನೊಂದು ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು…
ಮೈಸೂರು : ತನಗೆ ಮಕ್ಕಳಾಗಲಿಲ್ಲವೆಂದು ಮನನೊಂದು ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ವಿದ್ಯಾರಣ್ಯಪುರಂ ನಲ್ಲಿ ನಡೆದಿದೆ. ಮಹೇಶ್(39) ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್ ಎಂದು ಗುರುತಿಸಲಾಗಿದೆ. ಮಹೇಶ್ ಅವರು ವಿವಾಹವಾಗಿ...
ಡಿವೈಡರ್ ಹಾರಿ ಬೈಕ್ ಗೆ ಡಿಕ್ಕಿ ಹೊಡೆದ ಕಾರು-ಮೂವರು ಸ್ಥಳದಲ್ಲೇ ಸಾವು…
ಮೈಸೂರು : ಡಿವೈಡರ್ ಹಾರಿ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ರಸ್ತೆಯ ದಂಡಿಮಾರಮ್ಮ ದೇವಸ್ಥಾನದ ಬಳೀ ನಡೆದಿದೆ. ಮೃತರನ್ನು ರಮೇಶ್(41), ಪತ್ನಿ(34) ಹಾಗೂ ಮೋನಿಷಾ(5)...
ಕೇಂದ್ರ ಸರ್ಕಾರದ ಈ ತಿದ್ದುಪಡಿಗೆ ಬೆಂಬಲಿಸುತ್ತಿದ್ದೀರಲ್ಲ ನಾಚಿಕೆ ಆಗುವುದಿಲ್ಲವೇ ಕುಮಾರಸ್ವಾಮಿಯವರೇ..? : ಸಿದ್ದರಾಮಯ್ಯ ಪ್ರಶ್ನೆ…
ಬೆಂಗಳೂರು : ಕೇಂದ್ರ ಸರ್ಕಾರದ ಈ ತಿದ್ದುಪಡಿಗೆ ಬೆಂಬಲಿಸುತ್ತಿದ್ದೀರಲ್ಲ ಇದು ಸರಿನಾ, ನಾಚಿಕೆ ಆಗುವುದಿಲ್ಲವೇ ಕುಮಾರಸ್ವಾಮಿಯವರೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕುಮಾರಸ್ವಾಮಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸ್ವಾತಂತ್ರ್ಯ...
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು-ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು : ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಸರಣಿ ಟ್ವೀಟ್...
ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು-ವ್ಯಕ್ತಿ ಸಾವು…
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕೆ ಎಂ ಎಫ್ ನಿರ್ದೇಶಕರೊಬ್ಬರು ಮೃತಪಟ್ಟ ಘಟನೆ ಹಾಲಾಡಿ ಸಮೀಪ ನಡೆದಿದೆ. ಮೃತ ವ್ಯಕ್ತಿಯನ್ನು ಹದ್ದೂರು ರಾಜೀವ ಶೆಟ್ಟಿ ಎಂದು...
ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ. ತನ್ನ ಜವಾಬ್ದಾರಿಗಳನ್ನು ಅದು ರಚನಾತ್ಮಕವಾಗಿ ನಿರ್ವಹಿಸಬೇಕು- ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಬೀದಿಗಳಿದು ಹೋರಾಟ ನಡೆಸುತ್ತಿದ್ದು, ಈ ಹೋರಾಟಕ್ಕೆ ವಿರೋಧ ಪಕ್ಷದ ನಾಯಕರು ಬೆಂಬಲ ನೀಡಿದ್ದು, ಈ ಹಿನ್ನೆಲೆ, ಮಾಜಿ...
ಅಪ್ರಾಪ್ತ ಬಾಲಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ…
ಶಿವಮೊಗ್ಗ : ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಸಂತ್ರಸ್ತೆ ಬಾಲಕಿಯ ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಪಕ್ಕದ ಮನೆಯ...












