ಕೃಷ್ಣ ನದಿಯಲ್ಲಿ ನೀರು ಕುಡಿಯಲು ತೆರೆಳಿದ್ದ ಬಾಲಕ ಮೊಸಳೆ ದಾಳಿಗೆ ಬಲಿ…
ರಾಯಚೂರು : ಕೃಷ್ಣ ನದಿಯಲ್ಲಿ ನೀರು ಕುಡಿಯಲು ತೆರೆಳಿದ್ದ ಬಾಲಕ ಮೊಸಳೆ ದಾಳಿಗೆ ಬಲಿಯಾಗಿರುವ ಘಟನೆ ತಾಲೂಕಿನ ಡೊಂಗಾಪುರದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೃತ ಬಾಲಕ ಎಂದು ಗುರುತಿಸಲಾಗಿದೆ. ಕೊರೊನಾ ಸೋಂಕಿನ ಭೀತಿಯಿಂದ...
ಬಿಜೆಪಿ ಸರ್ಕಾರ ಸಿಖ್ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡುತ್ತಿದೆ -ಸಿದ್ದರಾಮಯ್ಯ.
ಬೆಂಗಳೂರು : ಬಿಜೆಪಿ ಸರ್ಕಾರ ಸಿಖ್ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡುತ್ತಿದೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ...
ಪಕ್ಷವನ್ನು ಬಿಡುವ ಪ್ರಶ್ನೆ ಈಗ ಉದ್ಬವಿಸುವುದೇ ಇಲ್ಲ- ವೈ.ಎಸ್.ವಿ. ದತ್ತ.
ಬೆಂಗಳೂರು : ಪಕ್ಷವನ್ನು ಬಿಡುವ ಪ್ರಶ್ನೆ ಈಗ ಉದ್ಬವಿಸುವುದೇ ಇಲ್ಲ ಎಂದು ವೈ.ಎಸ್.ವಿ. ದತ್ತ ಅವರು ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ವೈ.ಎಸ್.ವಿ ದತ್ತ ಅವರು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿ...
ದೇಶಕ್ಕೆ ಜೈಕಾರ ಕೂಗೋದು ಕಾಂಗ್ರೆಸ್ಸಿಗರ ದೃಷ್ಟಿಯಲ್ಲಿ ಬಿಜೆಪಿಯವ್ರು ಮಾತ್ರ ಕೂಗಬೇಕು: ಸಿ.ಟಿ.ರವಿ.
https://www.youtube.com/watch?v=v1I_DewcPGk&t=2s
ಚಿಕ್ಕಮಗಳೂರು : ಕಾಂಗ್ರೆಸ್ಸಿಗರು ಸಿದ್ದಾಂತದ ಬದ್ಧತೆಗೆ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಹೇಳಿದ್ದಾರೆ. ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರಿನಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೂ...
ಐಎಂಎ ವಂಚನೆ ಪ್ರಕರಣ-ರೋಷನ್ ಬೇಗ್ ಅವರನ್ನು ಮತ್ತೆ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶ…
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇದ ಅವರನ್ನು ಮತ್ತೆ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ...
ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ-ಇಬ್ಬರು ಕೂಲಿ ಕಾರ್ಮಿಕರು ಸಾವು, ಐವರಿಗೆ ಗಂಭೀರ ಗಾಯ…
ಹುಬ್ಬಳ್ಳಿ : ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರ ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ....
ಇಬ್ಬರು ಮಕ್ಕಳಿಗೆ ನೇಣು ಬಿಗಿದು ಕೊಂದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣು…
ಮಂಡ್ಯ : ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ತನ್ನ ಮಕ್ಕಳಾದ ಉಲ್ಲಾಸ್(4) ಹಾಗೂ ಗಾನವಿ(6)ಗೆ...
ಮದುವೆಯಾಗದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು…
ದಾವಣಗೆರೆ : ಮದುವೆಯಾಗದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದಲ್ಲಿ ನಡೆದಿದೆ. ವೀರೇಶ್(32) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ...
ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿ ಬಿದ್ದು 6 ಮಂದಿ ಮೀನುಗಾರರು ನಾಪತ್ತೆ…
ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ದುರಂತಕ್ಕೀಡಾಗಿ ಮಗುಚಿ ಬಿದ್ದ 6 ಮಂದಿ ನಾಪತ್ತೆಯಾಗಿರುವ ಘಟನೆ ಉಳ್ಳಾಲ ಪಶ್ಚಿಮ ಭಾಗದಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆ ಆಳಸಮುದ್ರ ಮೀನುಗಾರಿಕೆಗೆ ಪ್ರಶಾಂತ್ ಕುಳಾಯಿ ಮಾಲೀಕತ್ವದ...
ಕಾಂಗ್ರೆಸ್ಗೆ ಸುಳ್ಳೇ ಮನೆ ದೇವರು : ಸಿ ಟಿ ರವಿ ಟೀಕೆ…
ಚಿಕ್ಕಮಗಳೂರು : ಕೋವಿಡ್ ಹಿನ್ನೆಲೆ ಇರುವುದರಿಂದ ಮೈ ಮರೆಯದೇ ಚುನಾವಣೆ ಎದುರಿಸಬೇಕು ಎಂದು ಚಿಕ್ಕಮಗಳೂರು ಶಾಸಕರು ಹಾಗೂ ಬಿಜೆಪಿ ರಾಷ್ಟೀಯ ಪ್ರಾಧಾನ ಕಾರ್ಯದರ್ಶಿಯೂ ಆದ ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.
ಅವರು...












