ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟ…
ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್ ತಿಂಗಳಿನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ, ರಾಜ್ಯದಲ್ಲಿ ಒಟ್ಟು 5,762 ಗ್ರಾಮ ಪಂಚಾಯತಿಗಳಿಗೆ...
ರಾಜಕೀಯ ವಿದ್ಯಾಮಾನ, ಉಪ ಚುನಾವಣೆ ಸೋಲಿನ ಪರಾಮರ್ಶೆ ಬಗ್ಗೆ ಕಾಂಗ್ರೆಸ್ ನಾಯಕರ ಚರ್ಚೆ…
ಬೆಂಗಳೂರು : ಪ್ರಸ್ತುತ ರಾಜಕೀಯ ವಿದ್ಯಾಮಾನ, ವಿಧಾನಮಂಡಲ ಅಧಿವೇಶನ, ಉಪ ಚುನಾವಣೆ ಸೋಲಿನ ಪರಾಮರ್ಶೆ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆಯನ್ನು ಇಂದು ಖಾಸಗಿ ಹೋಟೆಲ್ನಲ್ಲಿ ಕರೆಯಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ....
ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ನಿಮ್ಮ ಷಡ್ಯಂತ್ರ ಇದೆಯಾ…?-ಡಿಕೆಶಿ ಅವರಿಗೆ ಶೋಭಾ ಕರಂದ್ಲಾಜೆ ಅವರ ಪ್ರಶ್ನೆ…
ಉಡುಪಿ : ರಾಹುಲ್ ಗಾಂಧಿ ಚುನಾವಣೆ ಬಂದರೆ ಮಾನಸ ಸರೋವರ, ಕೇದಾರ ಕೈಲಾಸಕ್ಕೆ ಹೋಗುತ್ತಾರೆ, ಉಳಿದ ದಿನಗಳಲ್ಲಿ ಚರ್ಚ್ ಗೆ ಹೋಗುತ್ತಾರೆ ಅದೇ ಡಿ.ಕೆ. ಶಿವಕುಮಾರ್ ಅವರು ಚುನಾವಣೆ ಬಂದಾಗ ದೇವಸ್ಥಾನ ತಿರುಗುತ್ತಾರೆ...
ಮಂಗಳೂರು : ಅಪಾರ್ಟ್ಮೆಂಟ್ ಕಾಂಪೌಂಡ್ ಮೇಲೆ ಉಗ್ರ ಸಂಘಟನೆ ಪರ ಮತ್ತೊಂದು ಬರಹ ಪತ್ತೆ…
ಮಂಗಳೂರು : ಮಂಗಳೂರಿನ ಅಪಾರ್ಟ್ಮೆಂಟ್ ಕಾಂಪೌಂಡ್ ಮೇಲೆ ಉಗ್ರ ಸಂಘಟನೆ ಪರ ಬರವಣಿಗೆ ಬರೆದ ದೇಶದ್ರೋಹಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಗೋಡೆ ಬರಹ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಳೆದ...
ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ-ಡಿಕೆಶಿ ಬಳಿ ವೀಡಿಯೋಗಳಿದ್ದರೆ ನೀಡಲಿ : ಬಸವರಾಜ ಬೊಮ್ಮಾಯಿ.
ರಾಯಚೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ-ಓರ್ವ ಸ್ಥಳದಲ್ಲೇ ಸಾವು…
ಹಾವೇರಿ : ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದಲ್ಲಿರುವ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ನದೀಮ್(39) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಒಟ್ಟು ಮೂರು...
ಸಂತೋಷ್ ಅವರ ವೈಯಕ್ತಿಕ ವೀಡಿಯೋ ದೆಹಲಿ ತಲುಪಿರುವ ಮಾಹಿತಿ ಇದೆ : ಡಿ.ಕೆ. ಶಿವಕುಮಾರ್.
ಶಿರಸಿ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ಒಂದು ವೀಡಿಯೋ ವಿಚಾರವಾಗಿ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಈ ಕುರಿತು ಶಿರಸಿಯಲ್ಲಿ ಸುದ್ದಿಗಾರರೊಂದಿಗೆ...
ನಟಿ ಉಮಾಶ್ರೀ ಅವರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ವೈದ್ಯೆ ಚಿಕಿತ್ಸೆ ಫಲಿಸದೆ ಸಾವು…
ಹುಬ್ಬಳ್ಳಿ : ಈ ಹಿಂದೆ ತಾಲ್ಲೂಕಿನ ಬಂಡಿವಾಳ ಬಳಿ ನಡೆದ ನಟಿ ಉಮಾಶ್ರೀ ಅವರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೈದ್ಯೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಟಿ ಉಮಾಶ್ರೀ ಅವರ ಮಾಲೀಕತ್ವದ...
ಪುತ್ತೂರು : ಬೈಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿ-ಬೈಕ್ ಸವಾರ ಸಾವು…
ಪುತ್ತೂರು : ಬೈಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುತ್ತೂರು ನಗರದ ಬೈಪಾಸ್ ತೆಂಕಿಲ ಎಂಬಲ್ಲಿ ನಡೆದಿದೆ. ಮೊಹಮ್ಮದ್ ಹಾಶಿಂ(20) ಮೃತ ಯುವಕ ಎಂದು...
ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನ…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಸಂಜೆ 7:30ರ ಸುಮಾರಿಗೆ...












