ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಡಿ.4ಕ್ಕೆ ಮುಂದೂಡಿಕೆ…

0
ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿ.4ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ....

ಗೋವಾದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನ ಅದ್ದೂರಿ ವಿವಾಹ…

0
ಬೆಳಗಾವಿ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನ ವಿವಾಹ ಗೋವಾದ ಲೀಲಾ ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಭದ್ರಾವತಿ ಶಾಸಕ ಸಂಗಮೇಶ್ವರ ಅವರ ಸಹೊದರ...

ಶಾಸಕ ಸಿ.ಪಿ ಯೋಗೀಶ್ವರ್ ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ-ಡಾ.ಅಶ್ವತ್ಥ ನಾರಾಯಣ್.

0
ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಸಿ.ಪಿ ಯೋಗೀಶ್ವರ್ ಅವರು ಬಹಳಷ್ಟು ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್...

ಮಂಗಳೂರು : ಅಪಾರ್ಟ್‍ಮೆಂಟ್ ಕಾಂಪೌಂಡ್ ಮೇಲೆ ಉಗ್ರ ಸಂಘಟನೆ ಪರ ಬರಹ…

0
ಮಂಗಳೂರು : ನಗರದ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್‍ಮೆಂಟ್ ಕಾಂಪೌಂಡ್ ಮೇಲೆ ಉಗ್ರ ಸಂಘಟನೆಯ ಪರ ಬರಹಗಳನ್ನು ಬರೆದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ತಾಲಿಬಾನ್ ಉಗ್ರ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಜಿಂದಾಬಾದ್...

ಉಸ್ಮಾನಿಯಾ ವಿವಿಯಿಂದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಪ್ರಕರಣ ದಾಖಲು…

0
ಹೈದರಾಬಾದ್ : ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ತೇಜಸ್ವಿ ಸೂರ್ಯ ಅವರು ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯ ಅಂಗವಾಗಿ ಪಕ್ಷದ ಪರ...

ಚಿಕ್ಕಮಗಳೂರಿನ ದತ್ತಪೀಠವನ್ನು ಬಿಜೆಪಿ ಸರ್ಕಾರ ಕೂಡಲೇ ಹಿಂದೂಗಳಿಗೆ ಹಸ್ತಾಂತರಿಸಬೇಕು : ಪ್ರಮೋದ್ ಮುತಾಲಿಕ್.

0
ಬೆಳಗಾವಿ : ಚಿಕ್ಕಮಗಳೂರಿನ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವ ಬುದ್ದಿ ಬಿಜೆಪಿ ಪಕ್ಷಕ್ಕೇ ಶೀಘ್ರವೇ ಬರಲಿ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಹೇಳಿದ್ದಾರೆ. ಹುಕ್ಕೇರಿಯ ದತ್ತಮಂದಿರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ...

ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು…

0
ಹಾವೇರಿ : ತಂದೆಯ ಸಾವಿಗೆ ರಜೆ ಮೇಲೆ ಊರಿಗೆ ಬಂದಿದ್ದ ಭಾರತೀಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ತಾವರಗಿ ಗ್ರಾಮದಲ್ಲಿ ನಡೆದಿದೆ. ಭರಮಗೌಡ ಹೊಸಮನಿ(39) ಮೃತ ಯೋಧ ಎಂದು...

ಮಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ…

0
ಮಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕ್ರುದ್ರೋಳಿ ಕರ್ನಲ್ ಗಾರ್ಡನ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬೊಕ್ಕಪಟ್ಟ ನಿವಾಸಿ ಇಂದ್ರಜಿತ್(45) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ...

ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಇಬ್ಬರ ಬಂಧನ…

0
ಮಂಗಳೂರು : ಮಹಿಳೆಯರ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧತರನ್ನು ಬೆಂಗಳೂರು ನಿವಾಸಿಗಳಾದ ಗೋಕುಲ್ ರಾಜ್(20) ಹಾಗೂ ಪವನ್...

ಮುಖ್ಯಮಂತ್ರಿಗಳ ಭದ್ರತೆಗೆ ತೆರಳುತ್ತಿದ್ದ ಪೊಲೀಸರಿದ್ದ ವಾಹನ ಪಲ್ಟಿ…

0
ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಮುಖ್ಯಮಂತ್ರಿಗಳ ಭದ್ರತೆಗೆ ತೆರಳುತ್ತಿದ್ದ ಪೊಲೀಸರಿದ್ದ ವಾಹನ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಆನೆ ತಲೆದಿಂಬದಲ್ಲಿ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಲೆಮಹಾದೇಶ್ವರ ಬೆಟ್ಟಕ್ಕೆ...
error: Content is protected !!