ಮೈಸೂರು ಪ್ರವಾಸೋದ್ಯಮ ಉತ್ತೇಜಿಸಲು ವರ್ಷವಿಡೀ ಕಾರ್ಯಕ್ರಮ; ಹೆಚ್’ಸಿ.ಮಹದೇವಪ್ಪ.
ಮೈಸೂರು: ದಸರಾ ಮಹೋತ್ಸವಕ್ಕೆ ತೆರೆ ಬಿದ್ದಿದ್ದು, ಈ ನಡುವೆ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವರ್ಷಪೂರ್ತಿ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ತಜ್ಞರು ಮತ್ತು ಪ್ರವಾಸೋದ್ಯಮ...
ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು, ಸಿಎಂ ಜೊತೆ ಸಮುದಾಯದ ಮುಖಂಡರ ಸಭೆ.
ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಡಿಸಿಎಂ ಡಿಕೆ ಶಿವಕುಮಾರ್, ಕೂಡಲ ಸಂಗಮ ಪೀಠಾಧ್ಯಕ್ಷ...
ಗುಡ್‍ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.
ಬೆಂಗಳೂರು: ಕಳೆದ ಎರಡು ಮೂರು ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಲ್ಲಿ ಗಣಿತ ವಿಜ್ಞಾನ ಇಂಗ್ಲೀಷ್ ವಿಷಯಗಳು ಕಬ್ಬಿಣದ ಕಡಲೆಯಾಗಿದೆ. ಹೀಗಾಗಿಯೇ ಖಾಸಗಿ ಶಾಲಾ ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚುವರಿ ಶಿಕ್ಷಣ ನೀಡಲು ಪ್ರೈವೆಟ್...
ವಿಜಯಪುರ ಅರಣ್ಯ ಭೂಮಿಗೆ ಜಿಐ ಟ್ಯಾಗ್, ಸಿದ್ದೇಶ್ವರ ಶ್ರೀಗಳ ಹೆಸರು ನಾಮಕರಣ.
ವಿಜಯಪುರ: ಮಮದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 1.494.38 ಎಕರೆ ಮೀಸಲು ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪಾರಂಪರಿಕ ಜೀವವೈವಿಧ್ಯ ತಾಣ ಎಂದು ಮರು ನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜನವರಿ...
ಹಾಸನ ಸಕಲೇಶಪುರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು.
ಹಾಸನ: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಬಿಎಸ್‍ಎನ್‍ಎಲ್ ಟವರ್ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ. ಆನೆ ಆಹಾರ ಅರಸಿ ಗ್ರಾಮದ...
ಹಾವೇರಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿಹೋಗಿ 12 ವರ್ಷದ ಬಾಲಕ ಸಾವು.
ಹಾವೇರಿ: ನಗರದಲ್ಲಿ ಭಾರಿ ಮಳೆಯಿಂದ ಬಾಲಕನೊಬ್ಬ ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು 12 ವರ್ಷದ ನಿವೇದನ ಬಸವರಾಜ್ ಗುಡಗೇರಿ ಎಂದು ಗುರುತಿಸಲಾಗಿದೆ. ನಗರದ ಎಸ್‍ಪಿ ಕಚೇರಿ...
ಶಬರಿಮಲೆ ದೇವಸ್ಥಾನದ ಮುಖ್ಯ ಅರ್ಚಕರಾಗಿ ಅರುಣ ಕುಮಾರ ನಂಬೂದಿರಿ ನೇಮಕ.
ಕೇರಳ: ಅರುಣ ಕುಮಾರ ನಂಬೂದಿರಿ ಇವರು ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಇವರು ಕೊಲ್ಲಂ ಶಕ್ತಿಕುಲಂಗರ ಮೂಲದವರು. ಅವರು ಈ ಹಿಂದೆ ಅಟ್ಟುಕಲ್ ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾಗಿದ್ದರು ಮತ್ತು...
ಲೈಟ್ ಕಂಬಕ್ಕೆ ಸ್ಕೂಟರ್ ಡಿಕ್ಕಿ, ಇಬ್ಬರು ಸಾವು.
ಬೆಂಗಳೂರು: ಲೈಟ್ ಕಂಬಕ್ಕೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ತಡರಾತ್ರಿ ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯ ದೇವಿನಗರದ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ರಾತ್ರಿ 1 ಗಂಟೆ ಸುಮಾರಿಗೆ ಬಿಇಎಲ್...
BJP ಸದಸ್ಯತ್ವ ಅಭಿಯಾನ; ರಾಜ್ಯದಲ್ಲಿ ಈವರೆಗೆ 50 ಲಕ್ಷ ಮಂದಿ ನೋಂದಣಿ.
ಬೆಂಗಳೂರು: ಉಪಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಸದಸ್ಯತ್ವ ಅಭಿಯಾನದಲ್ಲಿ 50 ಲಕ್ಷ ಮಂದಿ ನೋಂದಣಿಯಾಗಿದ್ದಾರೆಂದು ಬಿಜೆಪಿ ಹೇಳಿಕೊಂಡಿದ್ದು, ಮೂರೂ ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ...
ಮುಜರಾಯಿ ದೇವಸ್ಥಾನಗಳಲ್ಲಿ ಶೌಚಾಲಯದ ನಿರ್ಮಾಣ ಮಾಡುವಂತೆ ಅರ್ಚಕರ ಸಂಘ ಮನವಿ.
ಬೆಂಗಳೂರು: ಪ್ರತಿವರ್ಷ ಮುಜರಾಯಿ ಇಲಾಖೆ ದೇವಸ್ಥಾನಗಳ ಅಭಿವೃದ್ಧಿಗೆಂದೇ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಆದರೆ, ದೇವಸ್ಥಾನಗಳಲ್ಲಿ ಇರಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಇಲಾಖೆ ಹಿಂದೆ ಉಳಿದಿದೆ. ದೇವಸ್ಥಾನಗಳದಲ್ಲಿ ಇರಬೇಕಾದ ನೀರಿನ ವ್ಯವಸ್ಥೆ, ಶೌಚಾಲಯ...












