ಐಎಂಎ ವಂಚನೆ ಪ್ರಕರಣ-ರೋಷನ್ ಬೇಗ್ ಅವರ ನಿವಾಸದ ಮೇಲೆ ಸಿಬಿಐ ದಾಳಿ…
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೊಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ಇಂದು ಬೆಳಿಗ್ಗೆ ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಅವರ ನಿವಾಸದ...
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿಯಾದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಮಂತ್ರಿ ಸ್ಥಾನ ನೀಡುವಂತೆ ಮನವಿ…
https://www.youtube.com/watch?v=EYtxBvprWGw
ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತು ಜನರನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ : ಸಿದ್ದರಾಮಯ್ಯ.
ಬೆಂಗಳೂರು : ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತು ಜನರನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ...
ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೆ ಸಿಬಿಐ ಸಮ್ಮನ್ಸ್ ಜಾರಿ…
ಬೆಂಗಳೂರು : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೆ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮ್ಮನ್ಸ್ ಜಾರಿ ಮಾಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಮಾಡಲಾಗಿದೆ ಎಂಬ ಆರೋಪದ ಮೇಲೆ...
ನಟಿ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತ –ಇಬ್ಬರ ಸಾವು…
ಹುಬ್ಬಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಂಡಿವಾಡ ಬಳಿ ನಡೆದಿದೆ. ಅಪಘಾತ ನಡೆದ ಇನ್ನೋವಾ ಕಾರು ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ್ದು,...
ರಸ್ತೆ ಹಂಪ್ ದಾಟುವಾಗ ತಾಯಿ ಕೈಯಿಂದ ಆಯತಪ್ಪಿ ಬಿದ್ದು ಒಂದು ವರ್ಷದ ಮಗು ಸಾವು…
ಮಂಡ್ಯ : ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಂಪ್ ದಾಟುವಾಗ ಅಮ್ಮನ ಕೈಯಿಂದ ಒಂದು ವರ್ಷದ ಮಗು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಿರಗಂದೂರು ಗ್ರಾಮದ ಬಳಿ ನಡೆದಿದೆ. ಚಂದಗಾಲು...
ಬೈಕ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ-ಮೂವರು ಸ್ಥಳದಲ್ಲೇ ಸಾವು…
ಕೊಪ್ಪಳ : ಬೈಕ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಕನೂರು ತಾಲ್ಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ. ಬೈಕ್ ಸವಾರ ಸಂತೋಷ್...
ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾದ ಬೆನ್ನಲ್ಲೇ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್…
ಬಾಗಲಕೋಟೆ : ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾದ ಬೆನ್ನಲ್ಲೇ 10 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿರುವ ಆಘಾತಕಾರಿ ಸಂಘತಿ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದ್ದು, ಉಳಿದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕವನ್ನು ಉಂಟುಮಾಡಿದೆ. ಮಹಾಮಾರಿ...
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವ ಪ್ರಕಾಶ್ ರಾಜೀನಾಮೆ…
ಬೆಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಮಹಾದೇವ ಪ್ರಕಾಶ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಶ್ವಾಸಪೂರ್ವಕ ವಂದನೆಗಳು....
ಡಿಕೆಶಿ ಪುತ್ರಿ ಐಶ್ವರ್ಯಾ ಹಾಗೂ ಸಿದ್ದಾರ್ಥ್ ಅವರ ಪುತ್ರ ಅಮರ್ಥ್ಯ ಹೆಗ್ಡೆ ನಿಶ್ಚಿತಾರ್ಥ…
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಮಾಲೀಕ ದಿ|| ಸಿದ್ದಾರ್ಥ್ ಹೆಗ್ಡೆ ಅವರ ಪುತ್ರ ಅಮರ್ಥ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು...












