ಕ್ಷುಲ್ಲಕ ಕಾರಣಕ್ಕೆ ಪತ್ನಿಗೆ ಗುಂಡು ಹಾರಿಸಿ ಕೊಲೆಗೈದ ಪತಿ…

0
ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಪತಿ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ ಹಾಗೂ ಆರೋಪಿ ಪತಿಯನ್ನು ಕಾಳಪ್ಪ ಎಂದು ಗುರುತಿಸಲಾಗಿದೆ....

ಅನ್‍ಲಾಕ್ 6.0 : ನಾಳೆಯಿಂದ ಪದವಿ ಕಾಲೇಜುಗಳು ಆರಂಭ…

0
ಬೆಂಗಳೂರು: ಪದವಿ, ಎಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜುಗಳ ತರಗತಿಗಳು ನಾಳೆಯಿಂದ ಆರಂಭಗೊಳ್ಳಲಿದ್ದು, ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೇರ ತರಗತಿಗಳು ನಡೆಯಲಿವೆ. ತರಗತಿಗಳು ಮತ್ತೆ ಆರಂಭಿಸಲು ತಯಾರಾಗುತ್ತಿರುವುದರಿಂದ ಬೆಂಗಳೂರಿನ ಕಾಲೇಜುಗಳು...

ಸಾರಿಗೆ ಇಲಾಖೆಗೆ 634 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಗ್ರೀನ್ ಸಿಗ್ನಲ್…

0
ಬೆಂಗಳೂರು : ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಾರಿಗೆ ಸಂಸ್ಥೆಗಳ ಸಿಬ್ಬಂಧಿಗಳಿಗೆ 3 ತಿಂಗಳುಗಳ ವೇತನಗಳ ಮೊತ್ತ 634 ಕೋಟಿ 50...

ಶಬರಿಮಲೆ ದೇವಸ್ಥಾನದಲ್ಲಿ ನಾಳೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ…

0
ತಿರುವನಂತಪುರ: ಈ ವರ್ಷದ ಮಂಡಲ ಪೂಜಾ ಉತ್ಸವಕ್ಕಾಗಿ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇವಸ್ಥಾನದ ಗರ್ಭಗುಡಿಯ ಬಾಗಿಲು ಇಂದಿನಿಂದ  ತೆರೆಯಲಾಗಿದೆ. ಇಂದು ಸಂಜೆ ಶಬರಿಮಲೆಯ ನೂತನ ಮುಖ್ಯ ಅರ್ಚಕ ವಿ ಕೆ ಜಯರಾಜ್...

ಚಿಕ್ಕಮಗಳೂರು:ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ :ಸಿ.ಟಿ. ರವಿ

0
ಚಿಕ್ಕಮಗಳೂರು  : ದೀಪಾವಳಿ ಬಳಿಕ ಸಚಿವ ಸಂಪುಟ ವಿಸ್ತಿರಣೆ ಬಹುತೇಕ ಸಾಧ್ಯತೆಗಳಿವೆ. ವರಿಷ್ಠರು ಬಿಹಾರದ ವಿದ್ಯಾಮಾನಗಳಲ್ಲಿ ಇರುವುದರಿಂದ ಸಿಎಂಗೆ ವರಿಷ್ಠರ ಭೇಟಿ ಸಾಧ್ಯವಾಗಿಲ್ಲ. ಹಬ್ಬದ ಬಳಿಕ ಸಿಎಂ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ...

ಬೈಕ್ ಮೇಲೆ ಇಟ್ಟಿದ್ದ 7 ಲಕ್ಷದ ಹಣದ ಬ್ಯಾಗನ್ನು ಕದ್ದು ಕಳ್ಳ ಪರಾರಿ…

ಚಿತ್ರದುರ್ಗ : 7 ಲಕ್ಷ ಹಣ ಇಟ್ಟಿದ್ದ ಬ್ಯಾಗನ್ನು ಎಗರಿಸಿ ಕಳ್ಳ ಪರಾರಿಯಾಗಿರುವ ಘಟನೆ ಚಿತ್ರದುರ್ಗದ ಕೋಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಓಂಕಾರಪ್ಪ ಎಂಬುವವರಿಗೆ ಸೇರಿದ ಹಣ ಕಳ್ಳತನವಾಗಿದೆ. ಅಡಿಕೆ ಮಂಡಿಯಲ್ಲಿ ವ್ಯವಸ್ಥಾಪಕನಾಗಿದ್ದ...

ಬಿಜೆಪಿ ರಾಜ್ಯ ಉಸ್ತುವಾರಿ ಘೋಷಣೆ-ಸಿ.ಟಿ ರವಿ ಅವರಿಗೆ 3 ರಾಜ್ಯಗಳ ಉಸ್ತುವಾರಿ…

0
ನವದೆಹಲಿ : ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಕೇಂದ್ರ ಸರ್ಕಾರ ಬಿಜೆಪಿ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು ಘೋಷಣೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ....

ಮಹಿಳೆಯ ಒಂದೂವರೆ ಲಕ್ಷ ಹಣ ಕದ್ದು ಕಳ್ಳರು ಪರಾರಿ…

0
ರಾಯಚೂರು : ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಣವನ್ನು ಕದ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಗಂಜ್ ರಸ್ತೆಯ ರಿಲಾಯನ್ಸ್ ಮಾರ್ಟ್ ಮುಂಭಾಗದಲ್ಲಿ ನಡೆದಿದೆ. ಹೇಮಾವತಿ ಹಣ ಕಳೆದುಕೊಂಡ ಮಹಿಳೆ. ಮಹಿಳೆ...

ಹಿಂದೂ ಬ್ರಾಹ್ಮಣ ಸಂಪ್ರದಾಯದಂತೆ ರವಿ ಬೆಳೆಗೆರೆ ಅವರ ಅಂತ್ಯಸಂಸ್ಕಾರ…

0
ಬೆಂಗಳೂರು : ಹೃದಯಾಘಾತದಿಂದ ನಿಧನರಾಗಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರ ಅಂತ್ಯಕ್ರಿಯೆಯನ್ನು ಬನಶಂಕರಿ ಚಿತಾಗಾರದಲ್ಲಿ ನೆರವೇರಿಸಲಾಯಿತು. ಪುತ್ರರಾದ ಕರ್ಣ ಹಾಗೂ ಹಿಮವಂತ್, ರವಿ ಬೆಳೆಗೆರೆ ಅವರ ಅಂತಿಮ ವಿಧಿ ವಿಧಾನವನ್ನು ಬ್ರಾಹ್ಮಣ...

ಮೂವರು ಮಕ್ಕಳನ್ನು ಕೊಂದು ತಂದೆಯೂ ಆತ್ಮಹತ್ಯೆಗೆ ಶರಣು…

0
ಬೆಂಗಳೂರು : ಮೂವರು ಮಕ್ಕಳನ್ನು ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್‍ನಲ್ಲಿ ನಡೆದಿದೆ. ಮೃತರನ್ನು ಜನಕರಾಜ್ ಬಿಸ್ತಾ(32), ಸರಸ್ವತಿ(14) ಹೇಮಂತಿ(9) ಹಾಗೂ ರಾಜ್ ಕುಮಾರ್(3) ಎಂದು ಗುರುತಿಸಲಾಗಿದೆ. ಮೃತ ಜನಕರಾಜ್...
error: Content is protected !!