ದೀಪಾವಳಿಗೆ ಹಸಿರು ಪಟಾಕಿ ಮಾರಾಟ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್…
ಬೆಂಗಳೂರು : ದೀಪಾವಳಿ ಹಬ್ಬ ಆಚರಣೆ ವೇಳೆ ಹಸಿರು ಪಟಾಕಿಯನ್ನು ಮಾರಾಟ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಭೀತಿ ಇರುವುದರಿಂದ ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರ...
ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಅವರ ನಿಧನಕ್ಕೆ ಸಿಎಂ ಬಿಎಸ್ವೈ ಸಂತಾಪ…
ಬೆಂಗಳೂರು : ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಪತ್ರಕರ್ತ, ಬರಹಗಾರ...
ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ-ಮೂವರು ಸ್ಥಳದಲ್ಲೇ ಸಾವು…
ಚಾಮರಾಜನಗರ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಧನಗೆರೆ-ಸತ್ತೆಗಾಲ ಗ್ರಾಮದ ಬಳಿ ನಡೆದಿದೆ. ಮೃತರನ್ನು ಹನೂರು ತಾಲ್ಲೂಕಿನ ಪಾಡಿಮೇಡು...
ಬೆಂಗಳೂರು :ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನ.
ಬೆಂಗಳೂರು: ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ಪ್ರಧಾನ ಸಂಪಾದಕ ರವಿ ಬೆಳಗೆರೆ (62) ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಹೃದಯಾಘಾತದಿಂದ ಅವರು ನಿಧನರಾದರು. 1995ರಲ್ಲಿ ಹಾಯ್ ಬೆಂಗಳೂರು ಆರಂಭಿಸಿದ್ದರು. ಕಾದಂಬರಿ,...
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪೂರ್ತಿ ಮೆಂಟಲ್ ಆಗಿದ್ದಾರೆ : ಸದಾನಂದಗೌಡ.
ಕೊಡಗು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪೂರ್ತಿ ಮೆಂಟಲ್ ಆಗಿಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಅವರು ಹೇಳಿದ್ದಾರೆ. ಸಿಎಂ ಸ್ಥಾನ ಬದಲಾವಣೆ ಆಗುತ್ತದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ...
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೇ ಕಾರಣ : ಆರ್.ಅಶೋಕ್.
ಬೆಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾಂಗ್ರೆಸ್ ಕಾರಣ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮನೆಯೊಂದು ಎರಡು ಬಾಗಿಲು ಆಗಿದೆ....
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ನೈತಿಕತೆ ಇದ್ದರೆ ಸಂಪತ್ ರಾಜ್ ಶರಣಾಗುವಂತೆ ಹೇಳಲಿ : ನಳಿನ್ ಕುಮಾರ್...
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ನೈತಿಕತೆ ಇದ್ದರೆ ಸಂಪತ್ ರಾಜ್ ಶರಣಾಗುವಂತೆ ಹೇಳಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಉಡುಪಿಯಲ್ಲಿ ಕೊಡಗು, ದ.ಕ, ಉಡುಪಿಯ ಪ್ರಶಿಕ್ಷಣ ವರ್ಗದಲ್ಲಿ...
ಬೈಕ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ-ವ್ಯಕ್ತಿ ಸ್ಥಳದಲ್ಲೇ ಸಾವು…
ಶಿವಮೊಗ್ಗ : ಬೈಕ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹರಿಗೆ ಎಂಬಲ್ಲಿ ನಡೆದಿದೆ. ಭದ್ರಾವತಿ ತಾಲ್ಲೂಕಿನ ಸಿದ್ಲಿಪುರ ನಿವಾಸಿ ಸುನೀಲ್(38) ಮೃತ ದುರ್ದೈವಿ. ಮಾಚೇನಹಳ್ಳಿ ಕಾರ್ಖಾನೆಯಲ್ಲಿ...
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪೊಲೀಸ್ ಜೀಪ್-ಇಬ್ಬರು ಪೊಲೀಸರು ಸಾವು…
ಮೈಸೂರು : ಪೊಲೀಸ್ ಜೀಪೊಂದು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ನಡೆದಿದೆ. ಮೃತ ಪೊಲೀಸರನ್ನು ಎಎಸ್ಐ ಮೂರ್ತಿ...
ಬಾಗಲಕೋಟೆ: ಪುರಸಭೆ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು…
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ತಮ್ಮದೇ ಪಕ್ಷದ ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಎಳೆದಾಡಿದ...












