ಕಾರು ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ-ವೈದ್ಯರಿಗೆ ಗಾಯ…

0
ಉಡುಪಿ: ಕಾರು ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವೈದ್ಯರೊಬ್ಬರು ಗಾಯಗೊಂಡಿರುವ ಘಟನೆ ಹಿರಿಯಡ್ಕ ಸಮೀಪದ ಗಂಪಾ ಕ್ರಾಸ್ ಬಳಿ ನಡೆದಿದೆ. ಹಿರಿಯಡ್ಕ ಸಮೀಪದ ಗಂಪಾ ಕ್ರಾಸ್ ಬಳಿ ಕಾರು ಮತ್ತು ಟಿಪ್ಪರ್...

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ-ಸ್ಥಳದಲ್ಲೇ ಮೂವರು MBBS ವಿದ್ಯಾರ್ಥಿಗಳ ಸಾವು…

0
ರಾಯಚೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಂಜರ್ಲಾ ಬಳಿ ನಡೆದಿದೆ. ಮೃತರನ್ನು ಗಣೇಶ್, ಬಸವರಾಜ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ....

ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು: ಸಿದ್ದರಾಮಯ್ಯ.

0
ಬೆಂಗಳೂರು : ರಾಜರಾಜೇಶ್ವರಿ ಹಾಗೂ ತುಮಕೂರಿನ ಶಿರಾ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಆದರೆ ಬಿಜೆಪಿಯ ಈ ಗೆಲುವು “ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ...

ಕನಕಪುರ ಬಂಡೆಯನ್ನು ಡೈನಾಮೆಟ್ ಇಟ್ಟು ಉಡಾಯಿಸಿದ್ದೇವೆ : ಆರ್.ಅಶೋಕ್.

0
ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಉಪ ಚುನಾವಣೆ ಫಲಿತಾಂಶದಿಂದ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಸಂಚಕಾರ ಬಂದೊದಗಿದೆ. ಅವರ...

ಮತದಾರರು ಕೊಟ್ಟ ತೀರ್ಪನ್ನು ನಾವು ಬಹಳ ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ : ಡಿ.ಕೆ ಶಿವಕುಮಾರ್.

0
ಬೆಂಗಳೂರು: ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು ಬೇರೆಯವರ ಮೇಲೆ ಹಾಕುವುದಿಲ್ಲ. ಮುಂದಿನ ದಿನಗಳಲ್ಲಿ...

ದೀಪಾವಳಿ ಹಬ್ಬಕ್ಕೆ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚುವರಿ ಸಾವಿರ ಬಸ್ ವ್ಯವಸ್ಥೆ…

0
ಬೆಂಗಳೂರು : ದೀಪಾವಳಿ ಹಬ್ಬದ ಅಂಗವಾಗಿ ಪ್ರಯಾಣಿಕರಿಗೆ ಕೆ.ಎಸ್.ಆರ್.ಸಿ. ಸಿಹಿಸುದ್ದಿ ನೀಡಿದ್ದು, ಹೆಚ್ಚುವರಿಯಾಗಿ ಸಾವಿರ ಬಸ್‍ಗಳನ್ನು ಬಿಡಲು ನಿರ್ಧಾರ ಮಾಡಲಾಗಿದೆ. ಪ್ರತಿ ವರ್ಷ ಹಬ್ಬ ಹಾಗೂ ವೀಕೆಂಡ್ ವೇಳೆ ಕೆ.ಎಸ್.ಆರ್.ಟಿ.ಸಿ. 20% ದರವನ್ನು...

ಆರ್.ಆರ್.ನಗರ ಉಪಚುನಾವಣೆ: ಮುನಿರತ್ನ ಹ್ಯಾಟ್ರಿಕ್ ಗೆಲುವು ಬಹುತೇಕ ಖಚಿತ; ಅಧಿಕೃತ ಘೋಷಣೆಯಷ್ಟೇ ಬಾಕಿ…

0
ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ ವಿರುದ್ಧ ಭಾರೀ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು...

ನವಜಾತ ಹೆಣ್ಣು ಶಿಶುವನ್ನು ನೀರಿನ ಹೊಂಡದಲ್ಲಿ ಎಸೆದು ಹೋಗಿರುವ ದುಷ್ಕರ್ಮಿಗಳು…

0
ಹಾವೇರಿ : ನವಜಾತ ಹೆಣ್ಣು ಶಿಶುವನ್ನು ನೀರಿನ ಹೊಂಡದಲ್ಲಿ ಎಸೆದು ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ಸವಣೂರು ಪಟ್ಟಣದ ಹೊರವಲಯದ ಇಸ್ಲಾಂಪುರದಲ್ಲಿ ನಡೆದಿದೆ. ನಿನ್ನೆ ಸಂಜೆ ತಾನೇ ಜನಸಿರುವ ಹೆಣ್ಣು ಮಗುವನ್ನು ದುಷ್ಕರ್ಮಿಗಳು...

ಬೆಂಗಳೂರು : ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ…

0
ಬೆಂಗಳೂರು : ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಗರದ ಹೊಸ ಗುಡ್ಡದಹಳ್ಳಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದಿದೆ. ಸ್ಥಳದಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸುತ್ತಿರುವ ಹಿನ್ನೆಲೆ, ಅಕ್ಕ ಪಕ್ಕದಲ್ಲಿ ಇರುವ...

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ…

0
ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೆಂಥಿಲ್ ಕಾಂಗ್ರೆಸ್ ಸೇರಿದ್ದಾರೆ. 2009ರ...
error: Content is protected !!