ವಿನಯ್ ಕುಲಕರ್ಣಿ ಅವರಿಗೆ ನ.23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶ…

0
ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐ ವಶದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ. 23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ...

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ…?

0
ಚೆನ್ನೈ: ಕರ್ನಾಟಕದ ಕೇಡರ್ನ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಇಂದು ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ವರದಿಯಾಗಿದೆ. ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೌದು, ನಾನು ರಾಜಕೀಯ...

ಬೆಂಗಳೂರು :ಹಸಿರು ಪಟಾಕಿಗಳ ಮಾರಾಟ 10 ದಿನ ಮಾತ್ರ ಅವಕಾಶ: ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ.

0
ಬೆಂಗಳೂರು: ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗಳನ್ನು ಹೊತ್ತಿಸಲು ಅವಕಾಶ ನೀಡಿದ ನಂತರ ಪಟಾಕಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೋವಿಡ್-19 ಶಿಷ್ಟಾಚಾರದ ಮಧ್ಯೆ, ನವೆಂಬರ್ 7ರಿಂದ 16ರವರೆಗೆ ಮಾತ್ರ ಪಟಾಕಿಗಳ...

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇನ್ನು 24 ರಿಂದ 30 ತಿಂಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ : ಡಾ....

0
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇನ್ನು 24 ರಿಂದ 30 ತಿಂಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ....

ಅಕ್ರಮ ಆಸ್ತಿ ಗಳಿಕೆ ಆರೋಪ-ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಉಡುಪಿಯಲ್ಲಿರುವ ಮನೆಗೂ ಎಸಿಬಿ ಅಧಿಕಾರಿಗಳ ದಾಳಿ…

0
ಉಡುಪಿ: ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತಂತೆ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಉಡುಪಿಯಲ್ಲಿರುವ ಅವರ ಮನೆಗೂ...

ಬೆಳ್ಳಂ ಬೆಳಗ್ಗೆ ಕೆಎಎಸ್ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ-ಕೆಜಿಗಟ್ಟಲೆ ಚಿನ್ನ ವಶ…

0
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತಂತೆ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6...

ಖ್ಯಾತ ಯಕ್ಷಗಾನ ಕಲಾವಿದ, ಅರ್ಥದಾರಿ ಮಲ್ಪೆ ವಾಸುದೇವ ಸಾಮಗ ಕೊರೊನಾ ಸೋಂಕಿನಿಂದ ನಿಧನ…

0
ಉಡುಪಿ: ಯಕ್ಷಗಾನ ತಾಳಮದ್ದಳೆಯ ಹೆಸರಾಂತ ಅರ್ಥದಾರಿ ಮಲ್ಪೆ ವಾಸುದೇವ ಸಾಮಗ(71) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಖ್ಯಾತ ಯಕ್ಷಗಾನ...

ಸಿಎಂ ಹಾಗೂ ಕೆಲವು ಸಚಿವರು ಉತ್ತರ ಪ್ರದೇಶ ಮುಖ್ಯಮಂತ್ರಿಯಿಂದ ಪ್ರೇರಿತರಾಗಿರುವುದು ದುರದೃಷ್ಟಕರ : ಸಿದ್ದರಾಮಯ್ಯ.

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯ ಸರ್ಕಾರ ಲವ್ ಜಿಹಾದ್...

ವಿನಯ್ ಕುಲಕರ್ಣಿ ಅವರನ್ನು 3 ದಿನ ಸಿಬಿಐ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ…

0
ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇನ್ನೂ 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ...

ಮಂಗಳೂರು ದಿಗ್ವಿಜಯ ವಾಹಿನಿ ವರದಿಗಾರ ಅಶೋಕ್ ಪೂಜಾರಿಯವರಿಗೆ ‘ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್’ ಗೌರವ…

0
ಮಂಗಳೂರು : ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭ ಅತ್ಯುತ್ತಮ ವರದಿ ತೋರಿಸಿದ ದಿಗ್ವಿಜಯ ನ್ಯೂಸ್ ಕನ್ನಡ ಸುದ್ದಿ ವಾಹಿನಿಯ ಮಂಗಳೂರು ವರದಿಗಾರ ಅಶೋಕ್ ಪೂಜಾರಿಯವರಿಗೆ ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್ ಗೌರವ ಲಭಿಸಿದೆ. ಯುವ ವರದಿಗಾರ ಅಶೋಕ್...
error: Content is protected !!