ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧಿಸುವುದು ಸರಿಯಲ್ಲ : ಪ್ರಮೋದ್ ಮುತಾಲಿಕ್.

0
ಬೆಳಗಾವಿ : ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧಿಸುವುದು ಸರಿಯಲ್ಲ ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಟಾಕಿಯಿಂದ...

ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ಬ್ಯಾನ್ : ಬಿ.ಎಸ್. ಯಡಿಯೂರಪ್ಪ.

0
ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಪಷ್ಟನೆ ನೀಡಿದ ಬಿ.ಎಸ್. ಯಡಿಯೂರಪ್ಪ ಅವರು, ದೀಪಾವಳಿ ಹಬ್ಬದ...

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ತಮ್ಮ ಹಗಲುಕನಸು ಕಾಣುವುದನ್ನು ನಿಲ್ಲಿಸಲಿ : ಕೋಟ ಶ್ರೀನಿವಾಸ ಪೂಜಾರಿ.

0
ಉಡುಪಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದಿರುವ ಸಿದ್ದರಾಮಯ್ಯ ಅವರು ತಮ್ಮ ಹಗಲುಕನಸನ್ನು ನಿಲ್ಲಿಸಲಿ ಎಂದು ದಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಮೀನುಗಾರಿಕೆ, ಬಂದರು ಒಳನಾಡು ಸಾರಿಗೆ ಹಾಗೂ ಮುಜರಾಯಿ ಸಚಿವ...

ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ 3 ಅಂಗಡಿಗಳು…

0
ಬಾಗಲಕೋಟೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 3 ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭೀಮಸಿ ಬಡಿಗೇರ ಎಂಬುವವರಿಗೆ ಸೇರಿದ...

ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ…

0
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ...

ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲಾಗುತ್ತಿದ್ದು, ರಾಜ್ಯದಲ್ಲಿ ಇದಕ್ಕೆ ಕಡಿವಾಣ ಹಾಕಲಾಗುತ್ತದೆ : ಬಿ.ಎಸ್.ಯಡಿಯೂರಪ್ಪ.

0
ಮಂಗಳೂರು: ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಿಣಿ ಮಂಗಳೂರಿನಲ್ಲಿ ಇಂದು ಬೆಳಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಪ್ರಾರಂಭಗೊಂಡಿತು. ನಗರದ ರಮಣ ಪೈ ಸಭಾಂಗಣದಲ್ಲಿ ಸಭೆ ಬೆಳಗ್ಗೆಯಿಂದ ಸಂಜೆ ವರೆಗೆ...

ಬಿಜೆಪಿ ನಾಯಕರು ಸಿಬಿಐ ಅನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ : ಡಿ.ಕೆ. ಶಿವಕುಮಾರ್.

0
ಬೆಂಗಳೂರು : ಬಿಜೆಪಿ ನಾಯಕರು ಸಿಬಿಐ ಅನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿರುವ...

ಆಂಜನೇಯ ಗುಡಿಗೆ 20 ನಿಮಿಷ ಹಣೆ ಕೊಟ್ಟು ನಿಂತು ಪ್ರಾರ್ಥನೆ ಸಲ್ಲಿಸಿದ ಕುದುರೆ-ವೀಡಿಯೋ ವೈರಲ್…

0
ಬಾಗಲಕೋಟೆ : ಆಂಜನೇಯನ ಗುಡಿಯ ಮುಂದೆ ಕುದುರೆಯೊಂದು ಪ್ರಾರ್ಥನೆ ಮಾಡುವ ರೀತಿಯಲ್ಲಿ ನಿಂತು ಎಲ್ಲರನ್ನೂ ಅಚ್ಚರಿಗೊಳಿಸಿರುವ ಘಟನೆ ತಾಲ್ಲೂಕಿನ ಮುರನಾಳ ಗ್ರಾಮದ ವಸತಿ ಕೇಂದ್ರದ ಬಳಿ ಇರುವ ದೇವಾಲಯದ ಬಳಿ ನಡೆದಿದ್ದು, ಸದ್ಯ...

ಬೋಟ್ ಮುಳುಗಡೆಯಾಗಿ ಕಣ್ಮರೆಯಾದ ಮೀನುಗಾರರಿಗೆ ರೂ 10 ಲಕ್ಷ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ…

0
ಉಡುಪಿ: “ಸುವರ್ಣ ತ್ರಿಭುಜ” ಬೋಟ್ ಮುಳುಗಡೆಯಾಗಿ ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ ತಲಾ ರೂ. 10 ಲಕ್ಷ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶಾಸಕ ರಘುಪತಿ ಭಟ್ ಮನವಿ ಮಾಡಿದರು. ಮಂಗಳೂರಿನಲ್ಲಿ ನಡೆಯುತ್ತಿರುವ ಭಾರತೀಯ ಜನತಾ...

ಯೋಗೇಶ್ ಗೌಡ ಹತ್ಯೆ ಪ್ರಕರಣ : ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ…

0
ಧಾರವಾಡ : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಯೋಗೇಶ್ ಗೌಡ ಮಾಲೀಕತ್ವದ...
error: Content is protected !!