ರಾಜ್ಯದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಯಲಿದ್ದಾರೆ : ಸಿದ್ದರಾಮಯ್ಯ.

0
ಮೈಸೂರು : ರಾಜ್ಯದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಯಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಆರ್.ಆರ್. ನಗರ ಹಾಗೂ ತುಮಕೂರಿನ...

ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು…

0
ಚಿಕ್ಕಬಳ್ಳಾಪುರ : ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಸಜ್ಜುವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ಮಕ್ಕಳ ಗುರುತು ಪತ್ತೆಯಾಗಿಲ್ಲ. ಬಾಗೇಪಲ್ಲಿ ತಾಲ್ಲೂಕಿನ ಉದವಾರಪಲ್ಲಿ ಗ್ರಾಮದ...

ಸೇನಾಧಿಕಾರಿಗಳ ಹೆಸರು ಹೇಳಿ ವಂಚನೆ ಮಾಡುತ್ತಿದ್ದ ನಾಲ್ವರ ಬಂಧನ…

0
ಬೆಂಗಳೂರು : ಸೇನಾಧಿಕಾರಿಗಳ ಹೆಸರು ಹೇಳಿಕೊಂಡು OLX ನಲ್ಲಿ ವಂಚನೆ ಮಾಡುತ್ತಿದ್ದ ನಾಲ್ವರು ಖದೀಮರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನ ಮೂಲದ ಸಹಿಲ್, ಉಮರ್ ಖಾನ್, ವಜೀಬ್ ಹಾಗೂ ಸೈದ್...

ಮುಖ್ಯಮಂತ್ರಿ ಕಚೇರಿಯ ಹೆಸರಿನಲ್ಲಿ ನಕಲಿ ಈ-ಮೇಲ್ ಐಡಿ ಸೃಷ್ಟಿಸಿ ವಂಚನೆ – ಪ್ರಕರಣ ದಾಖಲು…

0
ಉಡುಪಿ: ಅಪರಿಚಿತ ವ್ಯಕ್ತಿಯೋರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಚೇರಿಯ ಹೆಸರಿನಲ್ಲಿ ಸುಳ್ಳು ಈ-ಮೇಲ್ ಐಡಿಯನ್ನು ಸೃಷ್ಟಿಸಿ ಸಂದೇಶ ಕಳುಹಿಸಿದ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 1ರಂದು...

ಮಂಗಳೂರು : ಎ.ಜೆ. ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗೆ ಯಶಸ್ವಿ ರೋಬೊಟ್ ಶಸ್ತ್ರಚಿಕಿತ್ಸೆ…

0
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಅತೀ ಸ್ಥೂಲಕಾಯದ ದೊಡ್ಡ ಕರುಳಿನ ಕ್ಯಾನ್ಸರ್ ರೋಗಿಗೆ ಯಶಸ್ವಿ ರೋಬೊಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. ದೀರ್ಘಕಾಲದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 118 ಕೆಜಿ...

ಶಿವಮೊಗ್ಗ: ಕಚ್ಛಾ ನಾಡಾ ಬಾಂಬ್ ಸ್ಪೋಟಗೊಂಡು ಐವರಿಗೆ ಗಂಭೀರ ಗಾಯ…

0
ಶಿವಮೊಗ್ಗ : ಕಚ್ಛಾ ನಾಡಾ ಬಾಂಬ್ ಸ್ಪೋಟಗೊಂಡು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕುಂಚೇನಹಳ್ಳಿಯಲ್ಲಿ ನಡೆದಿದೆ. ಕುಂಚೇನಹಳ್ಳಿಯ ತಮಿಳ್ ಕುಮಾರ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಡಾ ಬಾಂಬ್‌ಗಳನ್ನು...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ-ನಟಿಯರಿಗೆ ಇಂದೂ ಸಿಗಲಿಲ್ಲ ಜಾಮೀನು ಭಾಗ್ಯ…

0
ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲುಪಾಲಾಗಿರುವ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಇನ್ನು ಕೆಲವು ದಿನಗಳ ಕಾಲ...

ಸೇತುವೆಯಿಂದ ಉರುಳಿ ಬಿದ್ದ ಕಾರು-ಚಿಕ್ಕಮಗಳೂರು ಮೂಲದ ಇಬ್ಬರ ಸಾವು…

0
ಕಾರವಾರ : ಸೇತುವೆಯಿಂದ ಕಾರೊಂದು ಕೆಳಗೆ ಉರುಳಿ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಂಡನ್ ಬ್ರಿಡ್ಜ್ ಬಳಿ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್(28) ಹಾಗೂ ರಾಕೇಶ್(28) ಎಂದು ಗುರುತಿಸಲಾಗಿದೆ....
error: Content is protected !!