ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವವಾಗುತ್ತದೆ : ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ…
ಮಂಗಳೂರು: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವವಾಗುತ್ತದೆ. ಈಗಾಗಲೇ ಅನೇಕ ಕಡೆ ಪಾಕಿಸ್ತಾನ ನಿರ್ಮಾಣವಾಗಿದೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಳ್ಳಾಲ ಸಮೀಪದ ಕಿನ್ಯಾದಲ್ಲಿ...
ಉಪಚುನಾವಣೆ-ಕೊರೊನಾ ಭೀತಿ ನಡುವೆ ಆರ್.ಆರ್. ನಗರ, ಶಿರಾ ಕ್ಷೇತ್ರಕ್ಕೆ ಮತದಾನ ಆರಂಭ…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಟ್ಟಹಾಸದ ನಡುವೆ ಇಂದು ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಮತದಾನ ಆರಂಭವಾಗಿದ್ದು, ಮತದಾರರು ಕೊರೊನಾ ಸೋಂಕಿನ ನಡುವೆಯೂ ತಮ್ಮ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದಾರೆ....
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ಭವನ ನಿರ್ಮಾಣಕ್ಕೆ ಶೀಘ್ರ ಭೂಮಿ ಮಂಜೂರು : ಯೋಗಿ ಆದಿತ್ಯನಾಥ್ ಭರವಸೆ…
ಉಡುಪಿ: ಅಯೋಧ್ಯೆ ಸೇರಿದಂತೆ ಉತ್ತರ ಭಾರತ ಪ್ರವಾಸದಲ್ಲಿರುವ ಉಡುಪಿ ಪೇಜಾವ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ಭೇಟಿ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿ ಬಿ....
ಸಿದ್ದರಾಮಯ್ಯ ಅವರು ನಿಯತ್ತಿನ ನಾಯಿಗಳನ್ನು ಬಿಟ್ಟು ಕಚ್ಚಾಡುವ ನಾಯಿಗಳನ್ನು ಸಾಕಿದ್ದಾರೆ : ಬಿ.ಸಿ. ಪಾಟೀಲ್.
ಹಾವೇರಿ : ಸಿದ್ದರಾಮಯ್ಯ ಅವರು ನಿಯತ್ತಿನ ನಾಯಿಗಳನ್ನು ಬಿಟ್ಟು ಕಚ್ಚಾಡುವ ನಾಯಿಗಳನ್ನು ಸಾಕಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ...
ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಸರ್ಕಾರ ಪರಿಹಾರ ನೀಡುವುದು ಯಾವಾಗ?- ಸಿದ್ದರಾಮಯ್ಯ.
ಬೆಂಗಳೂರು : ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಮುಖ್ಯಮಂತ್ರಿಗಳಿಗೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ. ಟ್ವಿಟರ್ನಲ್ಲಿ...
ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ…
ಬಾಗಲಕೋಟೆ : ಮಾಜಿ ಸಚಿವೆ ಶ್ರೀಮತಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲ್ಲೂಕಿನ ರಬಕವಿ ವಿದ್ಯಾನಗರದಲ್ಲಿರುವ ಉಮಾಶ್ರೀ ಅವರ ನಿವಾಸವಿದ್ದು, ಮನೆಯಲ್ಲಿ ಯಾರು...
ಬಿಜೆಪಿಯ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು : ಕಾಂಗ್ರೆಸ್.
ಬೆಂಗಳೂರು : ಬಿಜೆಪಿಯ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು ಎಂದು ಕಾಂಗ್ರೆಸ್ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್...
ಪ್ರಚಾರದ ವೇಳೆ ಕೋವಿಡ್ ನಿಯಮ ಉಲ್ಲಂಘನೆ-ನಟ ದರ್ಶನ್ ವಿರುದ್ಧ ಪ್ರಕರಣ ದಾಖಲು…
ಬೆಂಗಳೂರು : ರಾಜ ರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ....
ರಾಮ ಮಂದಿರ ನಿರ್ಮಾಣ ಕಾರ್ಯ ಜವಾಬ್ದಾರಿಯನ್ನು ಎಲ್ & ಟಿ ಮತ್ತು ಟಾಟಾ ಸಂಸ್ಥೆಗೆ ಒಪ್ಪಿಸಲಾಗಿದೆ – ಪೇಜಾವರ...
ಉಡುಪಿ: ಅಯೋಧ್ಯೆ ಭಗವಾನ್ ಶ್ರೀ ರಾಮ ದೇವರ ಭವ್ಯ ಮಂದಿರದ ನಿರ್ಮಾಣ ಕಾರ್ಯವನ್ನು ಎಲ್&ಟಿ ಮತ್ತು ಟಾಟಾ ಸಂಸ್ಥೆಗೆ ಒಪ್ಪಿಸಿರುವುದಾಗಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉತ್ತರ ಭಾರತದ ಪ್ರವಾಸದಲ್ಲಿರುವ ವಿಶ್ವ ಪ್ರಸನ್ನ...
ಮನೆ ಬಾಡಿಗೆ ನೀಡಲಿಲ್ಲವೆಂದು ಬಾಡಿಗೆದಾರರ ಮೇಲೆ ಮಾರತಣಾಂತಿಕ ಹಲ್ಲೆ…
ಬೆಂಗಳೂರು : ಮನೆ ಬಾಡಿಗೆ ಹಣ ನೀಡಲಿಲ್ಲ ಎಂದು ಬಾಡಿಗೆದಾರರ ಮೇಲೆ ಮನೆ ಓನರ್ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಜಗೋಪಾಲ ನಗರದ ಲಗ್ಗೆರೆಯಲ್ಲಿ ನಡೆದಿದೆ. ಪೂರ್ಣಿಮಾ ಹಲ್ಲೆಗೊಳಗಾದ ಮಹಿಳೆ. ಪೂರ್ಣಿಮಾ...












