ಕ್ಲಾಸ್ ಟೀಚರ್ ಗೆ ಹೋಂ ವರ್ಕ್ ತೋರಿಸಲು 35 ಕಿ.ಮೀ ಪ್ರಯಾಣಿಸಿದ 2ನೇ ತರಗತಿ ಬಾಲಕ…
ಧಾರವಾಡ : ಕ್ಲಾಸ್ ಟೀಚರ್ ಗೆ ಹೋಂ ವರ್ಕ್ ತೋರಿಸಲು 2ನೇ ತರಗತಿ ಬಾಲಕ 35 ಕಿ.ಮೀ ಪ್ರಯಾಣಿಸಿರುವ ಘಟನೆ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯರಿಬೂದಿಹಾಳದಲ್ಲಿ ನಡೆದಿದೆ. ಪವನ್ ಕಂಠೀ ಹೋಂ ವರ್ಕ್...
ಕಲ್ಲು ಸಾಗಾಟದ ಟೆಂಪೊ ಪಲ್ಟಿ – ಚಾಲಕನಿಗೆ ಗಂಭೀರ ಗಾಯ…
ಉಡುಪಿ : ಕಲ್ಲುಗಳನ್ನು ಸಾಗಿಸುತ್ತಿದ್ದ ಟೆಂಪೊವೊಂದು ಪಲ್ಟಿಯಾಗಿ ಚಾಲಕ ಗಾಯಗೊಂಡಿರುವ ಘಟನೆ ಶಿರ್ವ ಸಮೀಪದ ಸೈಂಟ್ ಮೇರಿಸ್ ಶಾಲೆಯ ಬಳಿ ಸಂಭವಿಸಿದೆ. ಇಂದು ಬೆಳಿಗ್ಗೆ ಶಿರ್ವ ಕಡೆಯಿಂದ ಕಟಪಾಡಿ ಯತ್ತ ಕಲ್ಲುಗಳನ್ನು ತುಂಬಿಸಿಕೊಂಡು...
ಲಿಫ್ಟ್ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು…
ಬೆಂಗಳೂರು : ನಿರ್ಮಾಣ ಹಂತದ ಕಟ್ಟದ ಲಿಫ್ಟ್ ಗುಂಡಿಯೊಳಗೆ ಬಿದ್ದು 2 ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಡಿಪಾಳ್ಯದಲ್ಲಿ ನಡೆದಿದೆ. ಮೃತ ಮಗುವನ್ನು ಉತ್ತರ ಕರ್ನಾಟಕ ಮೂಲದ ದಂಪತಿಯ ಪುತ್ರ ವಿನೋದ(2)...
ಆರ್.ಆರ್. ನಗರ ಉಪಚುನಾವಣೆ : ಮುನಿರತ್ನ ಪರ ಧರ್ಶನ್ ಹಾಗೂ ಅಮೂಲ್ಯರಿಂದ ಭರ್ಜರಿ ಪ್ರಚಾರ…
ಬೆಂಗಳೂರು : ಆರ್.ಆರ್. ನಗರದ ವಿಧಾನಸಭೆ ಉಪಚುನಾವಣೆಯ ಪ್ರಚಾರ ಅಬ್ಬರದಿಂದ ಸಾಗುತ್ತಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟಿ ಅಮೂಲ್ಯ ಜಗದೀಶ್ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ....
ಪವಿತ್ರ ಸ್ಥಳದಲ್ಲಿ ಮಾಡೆಲ್ ಬೃಂದಾ ಅರಸ್ ಅರೆಬೆತ್ತಲೆ ಫೋಟೋಶೂಟ್: ಸಾರ್ವಜನಿಕರ ಆಕ್ರೋಶ…
ಸುಳ್ಯ: ದಕ್ಷಿಣ ಕನ್ನಡ ಸುಳ್ಯ ತಾಲೂಕು ದೇವರಗುಡಿ ಜಲಪಾತದಲ್ಲಿ ಅರೆಬೆತ್ತಲಾಗಿ ಫೋಟೋಶೂಟ್ ನಡೆಸಿ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದ್ದ ಮಾಡೆಲ್ ಬೃಂದಾ ಅರಸ್ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಸುಳ್ಯದ ತೋಡಿಕಾನ ದೇವರಗುಡಿ ಜಲಪಾತ...
ಚಿಕ್ಕಮಗಳೂರು : ಕಾಂಗ್ರೆಸ್ ಪಕ್ಷದಲ್ಲಿದ್ದರೆ ಸಂಭಾವಿತ, ಪಾರ್ಟಿ ಬಿಟ್ಟರೆ ಕ್ರಿಮಿನಲ್ಲಾ : ಸಿದ್ದರಾಮಯ್ಯ ವಿರುದ್ಧ ಸಿ.ಟಿ. ರವಿ ವಾಗ್ದಾಳಿ…
ಚಿಕ್ಕಮಗಳೂರು : ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಕ್ರಿಮಿನಲ್ ಹಿನ್ನೆಲೆ ಉಳ್ಳವರು ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಸಿ.ಟಿ. ರವಿ ಅವರು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ರಾಜ್ಯದಲ್ಲಿ ಮುಂದಿನ 5 ದಿನ ಮತ್ತೆ ಮಳೆಯಾಗುವ ಸಾಧ್ಯತೆ…
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂದಿನ 5 ದಿನಗಳ ಕಾಲ ಭಾರೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ನವೆಂಬರ್...
ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು…
ರಾಯಚೂರು : ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಶಂಕರನಗರ ಕ್ಯಾಂಪ್ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನಡೆದಿದೆ. ದಯಾ(19) ಹಾಗೂ ಶಿವು(18) ಮೃತ ಯುವಕರು...
ಪುತ್ತೂರು: ಮಾಜಿ ಪ್ರಿಯಕರನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು…
ಮಂಗಳೂರು: ಮಾಜಿ ಪ್ರಿಯಕರನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಮೃತ ಯುವತಿಯನ್ನು ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ನಿವಾಸಿ ಬಾಲಕೃಷ್ಣ ಗೌಡ ಅವರ ಪುತ್ರಿ ಮಧುಶ್ರೀ(26) ಎಂದು...
ಆನ್ಲೈನ್ ತರಗತಿಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ…
ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸೋಂಕಿನ ಭೀತಿ ಇರುವುದರಿಂದ ಇನ್ನೂ ಶಾಲಾ-ಕಾಲೇಜು ಆರಂಭವಾಗಿಲ್ಲ. ಆದರೆ ಮಕ್ಕಳು ಶಿಕ್ಷಣ ವಂಚಿತರಾಗಬಾರದೆಂದು ಶಿಕ್ಷಣ ತಜ್ಞರ ಸಮಿತಿಯ ಶಿಫಾರಸ್ಸಿನ ಅನ್ವಯ ಮಕ್ಕಳಿಗೆ ಆನ್ಲೈನ್ ತರಗತಿ ಮಾಡಲಾಗುತ್ತಿತ್ತು. ಆದರೆ...












