ಬೆಂಗಳೂರಿಗೆ ಆರೆಂಜ್ ಅಲರ್ಟ್, ಅಕ್ಟೋಬರ್ 23ರವರೆಗೂ ಮಳೆ.

0
ಬೆಂಗಳೂರು: ದೀಪಾವಳಿವರೆಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ...

ತಲಕಾವೇರಿಯಲ್ಲಿ ಗುರುವಾರ ಕಾವೇರಿ ಜಾತ್ರೆ, ತೀರ್ಥೋದ್ಭವಕ್ಕೆ ಕ್ಷಣಗಣನೆ.

0
ಮಡಿಕೇರಿ: ಕೊಡಗು ಜಿಲ್ಲೆಯ ಇತಿಹಾಸ ಪ್ರಸಿದ್ಧ ತಲಕಾವೇರಿ ಕಾವೇರಿ ಜಾತ್ರೆ ಗುರುವಾರ ನಡೆಯಲಿದೆ. ಗುರುವಾರ ಬೆಳಗ್ಗೆ 7.40ಕ್ಕೆ ತೀರ್ಥೋದ್ಭವ ಪವಿತ್ರ ಕಾವೇರಿ ತೀರ್ಥೋದ್ಭವ ಆಗಲಿದೆ. ಆ ಸಂದರ್ಭದಲ್ಲಿ ಜೀವನದಿ ಕಾವೇರಿ ಜಲ ರೂಪಿಣಿಯಾಗಿ...

ಕರುನಾಡ ಹೆಮ್ಮೆ; ಭಾರತದ ಮೊದಲ ಬುಲೆಟ್ ಟ್ರೈನು ನಿರ್ಮಾಣ ಬೆಂಗಳೂರಿನಲ್ಲಿ; ಬೆಮೆಲ್ ಸಂಸ್ಥೆಗೆ ಗುತ್ತಿಗೆ.

0
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಬೆಮೆಲ್ ಸಂಸ್ಥೆಗೆ ಬುಲೆಟ್ ಟ್ರೈನ್ ತಯಾರಿಸುವ ಮಹತ್ವದ ಗುತ್ತಿಗೆ ಸಿಕ್ಕಿದೆ. ವರದಿ ಪ್ರಕಾರ ಬೆಮೆಲ್ ಎರಡು ಹೈಸ್ಪೀಡ್ ಟ್ರೈನ್‍ಗಳನ್ನು ತಯಾರಿಸಿಕೊಡಲಿದೆ. ಇದು 866.87 ಕೋಟಿ ರೂ ಮೊತ್ತದ ಗುತ್ತಿಗೆಯಾಗಿದೆ....

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ.

0
ಚಿತ್ರದುರ್ಗ: ರೇಣುಕಾ ಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ....

ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್.

0
ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರ ವರ್ತನೆ ಮಿತಿ ಮೀರುತ್ತಿದೆ. ಅವರು ಬೇಕಂತಲೇ ಎಲ್ಲರನ್ನೂ ಕೆರಳಿಸುತ್ತಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಈ ಮಧ್ಯೆ ಅವರು ಬಿಗ್...

ಪರಪ್ಪನ ಅಗ್ರಹಾರ ಜೈಲಿನಿಂದ ಮುನಿರತ್ನ ಬಿಡಗುಡೆ.

0
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬರೋಬ್ಬರಿ ಒಂದು ತಿಂಗಳ ಬಳಿಕ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ. ಆ ಮೂಲಕ ಅವರಿಗೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡಗುಡೆ ಭಾಗ್ಯ ದೊರೆತಿದೆ. ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಕಾರಿನಲ್ಲಿ...

ಬಂಗಾಳ ಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 12 ಜಿಲ್ಲೆಗಳಿಗೆ ಮತ್ತೆ ಆರೆಂಜ್ ಅಲರ್ಟ್ ಘೋಷಣೆ.

0
ಬೆಂಗಳೂರು: ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಚಂಡಮಾರುತಗಳು ವಾಯುಭಾರ ಕುಸಿತ ಉಂಟು ಮಾಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಇಂದು 12 ಜಿಲ್ಲೆಗಳಿಗೆ ಆರೆಂಜ್...

ತಿರುಮಲದಲ್ಲಿ ನಾಳೆ ಗುರುವಾರ ಗರುಡ ಹುಣ್ಣಿಮೆ ಸಂಭ್ರಮ.

0
ತಿರುಮಲ: ಇತ್ತೀಚೆಗೆ ತಿರುಮಲದಲ್ಲಿ ಶ್ರೀವಾರಿ ಬ್ರಹ್ಮೋತ್ಸವ ವಿಜೃಂಭಣೆಯಿಂದ ಜರುಗಿತು. ನಾಳೆ ಗುರುವಾರ ಹುಣ್ಣಿಮೆಯ ನಿಮಿತ್ತ ಮಾಸಿಕ ಗರುಡ ಸೇವೆ ನಡೆಯಲಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ಗರುಡ ಸೇವೆಯನ್ನು ಪ್ರತಿ ತಿಂಗಳು...

ಸತತ ಮಳೆಗೆ ಸಿಲಿಕಾನ್ ಸಿಟಿ ತತ್ತರ: ಸರಾಸರಿಗಿಂತ ಶೇ.228ರಷ್ಟು ಹೆಚ್ಚು ಮಳೆ, ಮಲೆನಾಡಿನಂತಾದ ಉದ್ಯಾನ ನಗರಿ.

0
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿಯಿಂದ ಬಹುತೇಕ 18 ಗಂಟೆಗಳ ಎಡೆಬಿಡದೆ ಸುರಿದ ಮಳೆಗೆ ಉದ್ಯಾನನಗರಿ ನೆನೆದು ಮುದ್ದೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಬಹುತೇಕ ರಸ್ತೆಗಳಲ್ಲಿ ನೀರು ನದಿಯಂತೆ ಹರಿದು...

ವಾಲ್ಮೀಕಿ ಹಗರಣದ ಹಣ ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ: ED ಅಧಿಕಾರಿಗಳು.

0
ಬೆಂಗಳೂರು: ವಾಲ್ಮೀಕಿ ಹಗರಣದ 8ನೇ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್ ಸ್ಕ್ರೀನ್ ಶಾಟ್ ಮತ್ತು ಹಲವು ಸಂಭಾಷಣೆಗಳು ಕರ್ನಾಟಕ ಮಹರ್ಷಿ...
error: Content is protected !!