ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರ ಬಗ್ಗೆ ಅವಹೇಳನ ವೀಡಿಯೋ ಪೋಸ್ಟ್ – ಆರೋಪಿಗಳ ವಿರುದ್ಧ ಪ್ರಕರಣ ದಾಖಲು…
ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರ ಬಗ್ಗೆ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಅಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ...
ಉಡುಪಿ : ಇಲಿಗಳನ್ನು ಸಾಯಿಸಲು ವಿಷ ಬೆರೆಸಿ ಇಟ್ಟಿದ್ದ ಪಪ್ಪಾಯಿ ಹಣ್ಣನ್ನು ತಿಂದು ಮಹಿಳೆ ಸಾವು…
ಉಡುಪಿ: ಇಲಿಗಳನ್ನು ಸಾಯಿಸಲು ವಿಷ ಬೆರೆಸಿ ಇಟ್ಟಿದ್ದ ಪಪ್ಪಾಯಿ ಹಣ್ಣನ್ನು ಅರಿಯದೆ ತಿಂದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದೇವರಗುಂಡ ನಿವಾಸಿ ವಾಮನ ನಾಯ್ಕ...
ಮೈಸೂರು ದಸರಾ-ಜಂಬೂಸವಾರಿಯಲ್ಲಿ ಕೊರೊನಾ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಪ್ರದರ್ಶನ…
ಮೈಸೂರು : ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಕೊರೊನಾ ಭೀತಿ ಹಿನ್ನೆಲೆ, ಬಹಳ ಸರಳವಾಗಿ ಅರಮನೆಯ ಆವರಣದಲ್ಲಿ ಜಂಬೂಸವಾರಿ ನಡೆಯಲಿದೆ. ಈ ಬಾರಿ ಜಂಬೂಸವಾರಿ ವೇಳೆ...
ಪೋಷಕರ ಕಣ್ಣೆದುರೇ ನದಿಗೆ ಹಾರಿ ಯುವತಿ ಆತ್ಮಹತ್ಯೆ…
ವಿಜಯಪುರ : ಪೋಷಕರ ಕಣ್ಣೆದುರೇ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಧಾರವಾಡದ ನವಲಗುಂದ ಪಟ್ಟಣದ ನಿವಾಸಿ ಐಶ್ವರ್ಯ ಶ್ರೀಪಾಲ ಕಬ್ಬಿನ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ಎಂದು ಗುರುತಿಸಲಾಗಿದೆ....
ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಅನಿರ್ದಿಷ್ಟಾವಧಿ ಮುಂದೂಡುವಂತೆ ಸರ್ಕಾರ ಕೇಳುತ್ತಿರುವುದು ಸರಿಯಲ್ಲ : ಹೈಕೋರ್ಟ್.
ಬೆಂಗಳೂರು: ಕೊರೋನಾ ನೆಪವೊಡ್ಡಿ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಅನಿರ್ದಿಷ್ಟಾವಧಿ ಮುಂದೂಡುವಂತೆ ಸರ್ಕಾರ ಕೇಳುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್ ಹಂತ ಹಂತವಾಗಿ...
ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಒಮ್ಮೆ ಚಿದಂಬರಂ ಅವರ ಮುಂದೆ ನಿಲ್ಲಲಿ : ನಳಿನ್ ಕುಮಾರ್ ಕಟೀಲ್ ಟಾಂಗ್…
ಕೊಡಗು : ಕೊರೊನಾ ಲಸಿಕೆ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇದ್ದು, ನನ್ನ ಧಮ್ ಬಗ್ಗೆ...
ಬಿಜೆಪಿಯವರು ಕೊರೊನಾ ಲಸಿಕೆಯಲ್ಲೂ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ : ರಾಮಲಿಂಗಾ ರೆಡ್ಡಿ.
ಚಿತ್ರದುರ್ಗ : ಕೊರೊನಾ ಲಸಿಕೆ ನೀಡುವ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಹಾರ ರಾಜ್ಯಕ್ಕೆ...
ಡಿ.ಕೆ. ಶಿವಕುಮಾರ್ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ : ಶೋಭಾ ಕರಂದ್ಲಾಜೆ.
ಮೈಸೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕರ್ನಾಟಕದ ಜನತೆಗೆ ಉಚಿತ ಕೊರೊನಾ ಲಸಿಕೆಯನ್ನು ಕೊಡಿಸುವ ಧಮ್ ಇದೆಯೇ..?- ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಿದ್ದು ಪ್ರಶ್ನೆ…
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ನಿಂದ ಇಡೀ ದೇಶವೇ ತತ್ತರಿಸಿ ಹೋಗಿದೆ. ಇದರಿಂದ ಕಳೆದ 2 ದಿನಗಳ ಹಿಂದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಹಾರ ರಾಜ್ಯಕ್ಕೆ ಕೊರೊನಾ ಲಸಿಕೆಯನ್ನು...
ಭಾರಿ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು…
ಕೋಲಾರ : ಭಾರಿ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಹರೀಶ್(13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ...












