ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ…

0
ಹಾಸನ : ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್ ಡೀಸೆಲ್ ಸೋರಿಕೆಯಾಗಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ...

ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್-ನ.17ರಿಂದ ಪದವಿ ಕಾಲೇಜು ಆರಂಭ…

0
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಬಂದ್ ಆಗಿದ್ದ ಶಾಲಾ-ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 17ರಿಂದ ಎಲ್ಲಾ ಪದವಿ ಕಾಲೇಜುಗಳನ್ನು ಆರಂಭ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಂಮತ್ರಿ ಬಿ.ಎಸ್....

ಭಾರಿ ಮಳೆಗೆ ಕುಸಿದು ಬಿದ್ದ ಮನೆ – ತಂದೆ-ಮಗ ಸಾವು…

0
ಚಿಕ್ಕಬಳ್ಳಾಪುರ : ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮನೆ ಕುಸಿದು ಬಿದ್ದು ತಂದೆ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಂದೆ ರವಿಕುಮಾರ್...

ಉಡುಪಿ: ನಾಲ್ವರು ಅಂತರರಾಜ್ಯ ಕಳ್ಳರ ಬಂಧನ…

0
ಉಡುಪಿ: ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ. ಈಚೆಗೆ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ...

ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ನವಜಾತ ಶಿಶುವಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರುಜೀವ ನೀಡಿದ ವೈದ್ಯರು…

0
ಧಾರವಾಡ : ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ 20 ದಿನದ ಮಗುವಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಧಾರವಾಡದ ನಾರಾಯಣ ಹೃದಯಾಲಯದ ವೈದ್ಯರು ಮರುಜೀವ ನೀಡಿದ್ದಾರೆ. ಹುಬ್ಬಳ್ಳಿ ಮೂಲದ ಮಗು ಹುಟ್ಟುವಾಗ ಕೇವಲ 2.3...

ಬಸ್ ನಲ್ಲಿ  ಪಿಕ್ ಪಾಕೆಟ್ ಮಾಡಿದ ಕುಖ್ಯಾತ ಮೂರು ಅಂತರ್ ಜಿಲ್ಲಾ ಮಹಿಳೆಯರ ಬಂಧನ…

0
ಉಡುಪಿ:  ಅಕ್ಟೋಬರ್ 20 ರಂದು ಸುಮಾರು 18.00 ಗಂಟೆಯಿಂದ 18.10 ಗಂಟೆಯ ಮದ್ಯೆ ಉಡುಪಿ ಸಿಟಿ ಬಸ್ ನಿಲ್ಯಾಣ ದಿಂದ ಕಡಿಯಾಳಿಗೆ ಹೋಗುವಾಗ ಬಸ್ ನಲ್ಲಿ ದಾರಿ ಮಧ್ಯೆ ಮೂರು ಜನ ಅಪರಿಚಿತ ಮಹಿಳೆಯರು...

ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಒಬ್ಬ ಕಾಡು ಮನುಷ್ಯ : ಸಿದ್ದರಾಮಯ್ಯ.

0
ಬೆಂಗಳೂರು : ಉಪಚುನಾವಣೆ ಬಳಿಕ ಬಂಡೆ ಛಿದ್ರವಾಗುತ್ತೆ, ಹುಲಿಯಾ ಕಾಡಿಗೆ ಹೋಗುತ್ತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...

ಕೃಷಿಯಲ್ಲಿ ಪರಿಸರ ಸ್ನೇಹಿ ಆವಿಷ್ಕಾರಕ್ಕೆ ಕೇಂದ್ರ ಸಚಿವ ಸದಾನಂದಾಗೌಡ ಕರೆ…

0
ಬೆಂಗಳೂರು : ಕೃಷಿ ಕ್ಷೇತ್ರದಲ್ಲಿ ನಿರಂತರವಾಗಿ ಆವಿಷ್ಕಾರಗಳು ನಡೆಯುತ್ತಿರಬೇಕು, ಆದರೆ ಅವು ಪರಿಸರ ಸ್ನೇಹಿಯಾಗಿರಬೇಕು. ಬೇಸಾಯ ಸುಸ್ಥಿರವಾಗಿರಬೇಕು ಎಂದಾದರೆ ರೈತರು ರಸಗೊಬ್ಬರ ಬಳಕೆ ತಗ್ಗಿಸಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೇಂದ್ರ...

ಉಪಚುನಾವಣೆ ಮುಗಿದ ಮೇಲೆ ಬಂಡೆ ಛಿದ್ರವಾಗುತ್ತೆ; ಹುಲಿಯಾ ಕಾಡಿಗೆ ಹೋಗುತ್ತೆ – ನಳೀನ್ ಕುಮಾರ್ ಕಟೀಲ್ ವ್ಯಂಗ್ಯ…

0
ಬೆಂಗಳೂರು: ಕಾಂಗ್ರೆಸ್ ನಲ್ಲಿ ಇಬ್ಬರು ಲೀಡರ್, ಶಿರಾದಲ್ಲಿ ತಮ್ಮ ಅಭ್ಯರ್ಥಿ ಗೆಲ್ಲಬೇಕು ಎಂದು ಒಬ್ಬರು. ಆರ್ ಆರ್ ನಗರದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಮತ್ತೊಬ್ಬರು ಹರಸಾಹಸ ಪಡುತ್ತಿದ್ದಾರೆ, ಆದರೆ ಈ ಉಪ...

ಹಿಂದೂ ಸಂಘಟನೆ ಮುಖಂಡ, ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಹತ್ಯೆ…

0
ಮಂಗಳೂರು: ಚಲನಚಿತ್ರ ನಟ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬಿಸಿರೋಡ್ ನಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ಸಂಭವಿಸಿದೆ. ಹಿಂದೂ ಸಂಘಟನೆಗಳಲ್ಲಿ ಸುರೇಂದ್ರ ಬಂಟ್ವಾಳ್ ಅವರು ಸಕ್ರಿಯವಾಗಿ...
error: Content is protected !!