ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ : ಯತ್ನಾಳ್.

0
ವಿಜಯಪುರ: ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ​​​ಅವರು ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್  ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ...

ಪ್ರವಾಹ ಪೀಡಿತ ಗ್ರಾಮದಿಂದ ತಾಯಿ- ಮಗುವನ್ನು ಸುರಕ್ಷಿತ ಸ್ಥಳಕ್ಕೆ ಸೇರಿಸಿದ ಪಿ.ಎಸ್.‌ಐ…

0
ಕಲಬುರಗಿ: ಭೀಮಾ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದಲ್ಲಿರುವ ಗ್ರಾಮಗಳು ಮುಳುಗಡೆಯಾಗಿದ್ದು, ಗ್ರಾಮದ ತಾಯಿ- ಮಗುವನ್ನು ಸುರಕ್ಷಿತ ಸ್ಥಳಕ್ಕೆ ಸೇರಿಸಲು ಪೊಲೀಸ್ ಅಧಿಕಾರಿಯೊಬ್ಬರು ನೆರವಾಗಿದ್ದಾರೆ. ಭಾರೀ ಮಳೆಯಿಂದ ಭೀಮಾನದಿಯಲ್ಲಿ ಪ್ರವಾಹ ಉಂಟಾಗಿದ್ದು, ನದಿ ಪಕ್ಕದಲ್ಲಿರುವ...

ಸಂಚಾರ ನಿಯಮ ಉಲ್ಲಂಘಿಸಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ 3 ತಿಂಗಳು ಪರವಾನಿಗೆ ರದ್ದು…

0
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ಹೆಲ್ಮೆಟ್ ಹಾಕದೆ ದ್ವಿಚಕ್ರ ವಾಹನ ಚಾಲನೆ ಮಾಡಿದರೆ 3 ತಿಂಗಳ ಕಾಲ ಪರವಾನಿಗೆ ರದ್ದು ಮಾಡಲು ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯ...

ಡಿಜೆ ಹಳ್ಳಿ ಗಲಭೆ ಡ್ರಗ್ಸ್ ಪ್ರಕರಣ ; ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ…

0
ಬೆಂಗಳೂರು: ಡಿಜೆ ಹಳ್ಳಿ ಗಲಭೆ ಹಾಗೂ ಡ್ರಗ್ಸ್ ಜಾಲ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಬೇಕೆಂದು ಬೇಡಿಕೆ ಇಟ್ಟು ಅಪರಿಚಿತನೊಬ್ಬ ಬಾಂಬ್ ಬೆದರಿಕೆ ಹಾಕಿದ್ದು, ಈ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡೂ ಪ್ರಕರಣಗಳನ್ನು...

ರೈತರ ಹೊಲಗಳಿಗೆ ನೀರನ್ನು ಹರಿಸುವ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆದ್ಯತೆ:  ಬಿ.ಎಸ್ ಯಡಿಯೂರಪ್ಪ.

0
ಶಿಕಾರಿಪುರ : ರಾಜ್ಯದಲ್ಲಿ  ರೈತರ  ಹೊಲಗಳಿಗೆ ನೀರನ್ನು ಹರಿಸುವ  ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆದ್ಯತೆ ನೀಡಲಾಗುತ್ತಿದೆ  ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಅವರು ಇಂದು ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಅಭಿವೃದ್ಧಿ...

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ  ಡಿಸೆಂಬರ್ ಅಂತ್ಯದಲ್ಲಿ ಪೂರ್ಣ : ಬಿಎಸ್ ಯಡಿಯೂರಪ್ಪ.

0
ಶಿವಮೊಗ್ಗ : ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ  ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು...

ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆ ಸಾಧ್ಯತೆ-ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ…

0
ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ ಮುಂದಿನ 24 ಗಂಟೆಯಲ್ಲಿ ವಾಯುಭಾರ...

ಜಲಪಾತ ವೀಕ್ಷಣೆಗೆ ಬಂದು 80 ಅಡಿ ಎತ್ತರದಲ್ಲಿ ಸಿಲುಕಿಕೊಂಡಿದ್ದ ಯುವಕನ ರಕ್ಷಣೆ…

0
ಶಿವಮೊಗ್ಗ : ಜಲಪಾತ ವೀಕ್ಷಣೆಗೆ ಬಂದು 80 ಅಡಿ ಎತ್ತರದಲ್ಲಿ ಸಿಲುಕಿಕೊಂಡಿದ್ದ ಓರ್ವ ಪ್ರವಾಸಿಗನನ್ನು ರಕ್ಷಣೆ ಮಾಡಲಾಗಿದೆ. ಹಾಸನ ಮೂಲದ ಅಮೋಘ, ತಮಿಳುನಾಡು ಮೂಲದ ಸಂಜೀವ್, ಜೈಪುರ ಮೂಲದ ಮಧು ಎಂಬುವವರು ಶನಿವಾರ...

ಈದ್ ಮಿಲಾದ್ ಆಚರಣೆಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ…

0
ಬೆಂಗಳೂರು : ಈಗಾಗಲೇ ದಸರಾ ಹಾಗೂ ದೀಪಾವಳಿಯನ್ನು ಸರಳವಾಗಿ ಆಚರಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಿದಂತೆ ರಾಜ್ಯ ಸರ್ಕಾರ, ಇದೀಗ ಮುಸ್ಲೀಂ ಸಮುದಾಯದವರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೊರೋನಾ...

ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು…

0
ಮಂಡ್ಯ : ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ಇರುವ ಇಸ್ಕಾನ್‍ನ ಫಾರ್ಮ್ ಹೌಸ್‍ನಲ್ಲಿ ನಡೆದಿದೆ. ನೀರುಪಾಲಾದವರನ್ನು ಬೆಂಗಳೂರಿನ ನಂದಿನಿ...
error: Content is protected !!