ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿದ್ಯುಕ್ತ ಚಾಲನೆ…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅಗ್ರಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು...

ಕೋವಿಡ್-19 ನಡುವೆ ಉಪ ಚುನಾವಣೆ-ರಾಜ್ಯಸರ್ಕಾರದಿಂದ ಮಾರ್ಗಸೂಚಿ ಪ್ರಕಟ…

0
ಬೆಂಗಳೂರು: ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಚುನಾವಣೆ ಮತ್ತು ಉಪ ಚುನಾವಣೆ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪ್ರತಿಯೊಂದು ಚುನಾವಣೆ ಸಂಬಂಧಿತ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಮತದಾನ ಉದ್ದೇಶಕ್ಕಾಗಿ...

ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ 50% ರಿಯಾಯಿತಿ ದರದಲ್ಲಿ ಪಾರ್ಶ್ವವಾಯು ತಪಾಸಣೆ…

0
ಮಂಗಳೂರು: ಎ.ಜೆ. ಆಸ್ಪತ್ರೆಯಲ್ಲಿ ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ 50% ರಿಯಾಯಿತಿ ದರದಲ್ಲಿ ಸಮಗ್ರ ಪಾರ್ಶ್ವವಾಯು ತಪಾಸಣೆ ಆಯೋಜಿಸಲಾಗಿದೆ. ಅಕ್ಟೋಬರ್ 29ನ್ನು ಜಗತ್ತಿನಾದ್ಯಂತ ವಿಶ್ವ ಪಾರ್ಶ್ವವಾಯು ದಿನವಾಗಿ ಆಚರಿಸಲಾಗುತ್ತದೆ. ಈ ದಿನದ ಪ್ರಧಾನ...

ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೂಡುಬಿದಿರೆಯ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…

0
ಮಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮೂಡಬಿದಿರೆಯ ಶಿಕ್ಷಕಿ ಪದ್ಮಾಕ್ಷಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಹಿಂದೆ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾಗಮ...

ನದಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ 15 ದಿನದ ಮಗುವಿನ ರಕ್ಷಣೆ…

0
ಯಾದಗಿರಿ : ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ 15 ದಿನದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಶಹಪುರ ತಾಲ್ಲೂಕಿನ ರೋಜಾ ಗ್ರಾಮದ ಬಳಿ ನಡೆದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ...

ಉಡುಪಿ : ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯ ಬಂಧನ-4.63 ಲಕ್ಷ ಮೌಲ್ಯದ ಮಾದಕ ವಸ್ತು ವಶ…

0
ಉಡುಪಿ: ನಿಷೇದಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ಒರ್ವ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿ ರೂ 4.63 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 54 ನಿಷೇದಿತ MDMA Ecstasy ಮಾತ್ರೆಗಳು,...

ದೇವರಿಗೆ ಕೈ ಮುಗಿದು ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣ ಎಗರಿಸಿದ ಖತರ್ನಾಕ್ ಭಕ್ತೆ…

0
ಮಡಿಕೇರಿ : ಖತರ್ನಾಕ್ ಭಕ್ತೆಯೊಬ್ಬರು ದೇವರಿಗೆ ಕೈಮುಗಿದು ಅರ್ಚಕರ ದಕ್ಷಿಣೆ ತಟ್ಟೆಯಿಂದ ಹಣವನ್ನು ಎಗರಿಸಿರುವ ಘಟನೆ ಮಡಿಕೇರಿಯ ವಿಜಯ ವಿನಾಯಕ ದೇವಾಲಯದಲ್ಲಿ ನಡೆದಿದೆ. ಅಕ್ಟೋಬರ್ 12ರಂದು ಈ ಘಟನೆ ನಡೆದಿದ್ದು, ದಕ್ಷಿಣೆ ತಟ್ಟೆಯಿಂದ...

ದೀಪಾವಳಿ: ಪಟಾಕಿ, ಸಿಡಿಮದ್ದಗಳನ್ನು ಸಿಡಿಸುವುದು, ಮಾರಾಟ ಮಾಡುವ ಬಗ್ಗೆ ಮಾರ್ಗಸೂಚಿ ಪ್ರಕಟ…

0
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ದೀಪಾವಳಿ ಹಬ್ಬದ ಆಚರಣೆ, ಪಟಾಕಿ, ಸಿಡಿಮದ್ದಗಳನ್ನು ಮಾರಾಟ ಮಾಡುವುದು ಮತ್ತು ಸಿಡಿಸುವ ಕುರಿತು ರಾಜ್ಯ ಸರಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. 1. ಸಂಬಂಧಪಟ್ಟ ಇಲಾಖೆ/ ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು...

ಕ್ಯಾಂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ- ದಂಪತಿ ಸ್ಥಳದಲ್ಲೇ ಸಾವು…

0
ಹೊಸಕೋಟೆ : ಕ್ಯಾಂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ಸುಬ್ಬಯ್ಯ(45)...

ಹಾಸನ : ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ-ಇಬ್ಬರ ಸ್ಥಿತಿ ಗಂಭೀರ…

0
ಹಾಸನ : ಮುಂದೆ ಚಲಿಸುತ್ತಿದ್ದ ಸಾರಿಗೆ ಬಸ್ ಅನ್ನು ಓವರ್ ಟೇಕ್ ಮಾಡಲು ಹೋಗಿ ಮುಂದೆ ಬರುತಿದ್ದ ಕಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ...
error: Content is protected !!