ತಮ್ಮನಿಂದಲೇ ಅಣ್ಣನ ಬರ್ಬರ ಹತ್ಯೆ…

0
ಹಾವೇರಿ : ತಮ್ಮನೇ ತನ್ನ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜ ಗೊರವರ(22) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ದಿಳ್ಳೆಪ್ಪ...

ರೈತರನ್ನು ಭಯೋತ್ಪಾದಕರೆಂದು ಕರೆದ ಬಾಲಿವುಡ್ ನಟಿ ಕಂಗನಾ ವಿರುದ್ಧ ತುಮಕೂರಿನಲ್ಲಿ ಎಫ್‍ಐಆರ್ ದಾಖಲು…

0
ತುಮಕೂರು : ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ ಎಂಬ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ವಿರುದ್ಧ ತುಮಕೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. ಸೆ....

ಮುನಿರತ್ನ ಅವರ ವಿರುದ್ಧ ತುಳಸಿ ಮುನಿರಾಜು ಸಲ್ಲಿಸಿದ್ದ ಚುನಾವಣೆ ಅಕ್ರಮ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್…

0
ಬೆಂಗಳೂರು : ಮುನಿರತ್ನ ಅವರ ವಿರುದ್ಧ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆ ವೇಳೆ ಆರ್.ಆರ್. ಕ್ಷೇತ್ರದ ಅಭ್ಯರ್ಥಿಯಾಗಿ...

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ-ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ…

0
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

ನಾನು ನಾಲ್ಕನೇ ತರಗತಿ ವರೆಗೆ ಓದಲಿಲ್ಲ, ರಾಜ್ಯದ ಮುಖ್ಯಮಂತ್ರಿಯಾಗಿ 13 ಬಜೆಟ್ ಮಂಡಿಸಿದ್ದೇನೆ, ನಾನೇನು ದಡ್ಡನಾ..?-ಸಿದ್ದರಾಮಯ್ಯ.

0
ಬೆಂಗಳೂರು : ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕೊರೊನಾ ಹಿನ್ನೆಲೆ, ಮಕ್ಕಳಿಗೆ ಶಾಲೆ ಮುಖ್ಯವಲ್ಲ, ಮಕ್ಕಳ ಜೀವ ಮುಖ್ಯವಾಗಿದ್ದು, ಸದ್ಯಕ್ಕೆ ಶಾಲೆಯನ್ನು ಪ್ರಾರಂಭಿಸುವುದು ಬೇಡ. ಮಕ್ಕಳು...

ಉಡುಪಿ : ಊಟ ಮುಗಿಸಿ ವಾಪಾಸಾಗುತ್ತಿದ್ದ ಯುವಕ ಕುಸಿದು ಬಿದ್ದು ಸಾವು…

0
ಉಡುಪಿ : ಊಟ ಮುಗಿಸಿ ವಾಪಾಸಾಗುತ್ತಿದ್ದ ಯುವಕ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಪಂದುಬೆಟ್ಟುವಿನಲ್ಲಿ ನಡೆದಿದೆ. ಮೃತ ಯುವಕನನ್ನು ಉದ್ಯಾವರ ಸಂಪಿಗೆ ನಗರ ನಿವಾಸಿ ಸಚಿನ್ (23) ಎಂದು ಗುರುತಿಸಲಾಗಿದೆ. ಮೃತ ಯುವಕ...

ಅತ್ಯಾಚಾರ ಆರೋಪಿ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು…

0
ಬೆಂಗಳೂರು : ಅತ್ಯಾಚಾರ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಬೆಂಗಳೂರಿನ ಶ್ರೀರಾಮಪುರದಲ್ಲಿ ನಡೆದಿದೆ. ಚೆನ್ನೈ ಮೂಲದ ಆರೋಪಿ ದಿನೇಶ್ ಕಳೆದ 2 ದಿನಗಳ ಹಿಂದೆ 4 ವರ್ಷದ ಬಾಲಕಿಯನ್ನು...

ಇಂದಿನಿಂದ ಅ.30 ರ ವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ…

0
ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಇಂದಿನಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ. ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ...

ನಾಳೆಯಿಂದ ಮುಂಬೈ- ಮಂಗಳೂರು- ಮುಂಬೈ ಏರ್ ಇಂಡಿಯಾ ವಿಮಾನ ಸೇವೆ ಪುನರಾರಂಭ.

0
ಮಂಗಳೂರು :ಮುಂಬೈ-ಮಂಗಳೂರು ಮತ್ತು ಮಂಗಳೂರು-ಮುಂಬೈ ನಡುವೆ ಸಾರ್ವಜನಿಕ ಸ್ವಾಮ್ಯದ ಏರ್ ಇಂಡಿಯಾ ತನ್ನ ನೇರ ವಿಮಾನ ಸೇವೆಯನ್ನು ಬರುವ ಸೋಮವಾರದಿಂದ (ಅ.12) ರಿಂದ ಪುನರಾರಂಭಿಸಲಿದೆ. ಏಪ್ರಿಲ್‌ನಲ್ಲಿ ಕೋವಿಡ್ ಸಾಂಕ್ರಾಮಿಕದಿಂದ ಸ್ಥಗಿತಗೊಂಡಿದ್ದ ಈ ಸೇವೆಯು...

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ಕೊರೊನಾ ಪಾಸಿಟಿವ್…

0
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದು,...
error: Content is protected !!