ಹತ್ರಾಸ್ ಪ್ರಕರಣದಲ್ಲಿ ಪಿ.ಎಫ್.ಐ. ಮತ್ತು ಎಸ್.ಡಿ.ಪಿ.ಐ ಕೈವಾಡ : ಶೋಭಾ ಕರಂದ್ಲಾಜೆ.

0
ಉಡುಪಿ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಪ್ರಕರಣದಲ್ಲಿ ಪಿ.ಎಫ್.ಐ. ಮತ್ತು ಎಸ್.ಡಿ.ಪಿ.ಐ ಸಂಘಟನೆಗಳ ಕೈವಾಡ ಇರುವ ಮಾಹಿತಿ ಇದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಹೇಳಿದರು. ಅವರು ಉಡುಪಿಯಲ್ಲಿ...

ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ…

0
ಬೆಂಗಳೂರು : ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾಮಾರಿ ಕೊರೊನಾ ಸೋಂಕಿನಿಂದ ಶಾಲೆಗಳು ಇನ್ನೂ ಆರಂಭವಾಗದೆ ಇರುವ ಹಿನ್ನೆಲೆ, ರಾಜ್ಯ ಸರ್ಕಾರ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನೆಟ್‍ವರ್ಕ್...

ಉಡುಪಿ : ತಮ್ಮ ಮಗಳಿಗೆ “ಸೈನ್ಯ” ಎಂಬ ಹೆಸರಿಟ್ಟು ದೇಶಪ್ರೇಮ ಮೆರೆದ ಸೈನಿಕ…

0
ಉಡುಪಿ : ಇತ್ತೀಚೆಗೆ ಜಿಲ್ಲೆಯ ಕನ್ನಡ ಅಭಿಮಾನಿಯೊಬ್ಬರು ತಮ್ಮ ಮಗಳಿಗೆ ಕನ್ನಡ ಎಂದು ಹೆಸರಿಟ್ಟು ಕನ್ನಡಾಭಿಮಾನ ಮೆರೆದ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ, ನಮ್ಮ ದೇಶ ಕಾಯುವ ಸೈನಿಕರೊಬ್ಬರು ತಮ್ಮ ಮಗಳಿಗೆ ಸೈನ್ಯ ಎಂಬ...

ರಾಜ್ಯ ಸರ್ಕಾರ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ : ಹೆಚ್.ಡಿ. ಕುಮಾರಸ್ವಾಮಿ.

0
ಬೆಂಗಳೂರು : ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರದ...

ವರದಕ್ಷಿಣೆಗಾಗಿ ಗೃಹಿಣಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ…

0
ಬೆಂಗಳೂರು : ವರದಕ್ಷಿಣೆಗಾಗಿ ಗೃಹಿಣಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಟಿ.ಸಿ. ಪಾಳ್ಯದಲ್ಲಿ ನಡೆದಿದೆ. ಗೃಹಿಣಿ ಮಾಲಾ ಎಂಬುವವರಿಗೆ ತಮ್ಮ ಪತಿ ಹಾಗೂ ಕುಟುಂಬಸ್ಥರು ಸೇರಿ...

ಬಂಟ್ವಾಳ : ಒಂಟಿ ಮಹಿಳೆಯ ಮನೆಗೆ ಕಳ್ಳರು ನುಗ್ಗಿ ಕೈಕಾಲು ಕಟ್ಟಿ ಹಾಕಿ ದರೋಡೆ…

0
ಬಂಟ್ವಾಳ : ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಕಳ್ಳರು ಮಹಿಳೆಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ. ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ...

ಕೊರೊನಾ ಮಿತಿಮೀರಿ ಹರಡುತ್ತಿರುವ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವುದು ದೊಡ್ಡ ಅವಘಡಕ್ಕೆ ಎಡೆಮಾಡಿಕೊಡಲಿದೆ : ಸಿದ್ದರಾಮಯ್ಯ.

0
ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭಿಸುವುದರ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸ್ತಕ ವರ್ಷ ಎಲ್ಲಾ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದು ತಮ್ಮ ಟ್ವಿಟರ್...

ಆಂಧ್ರ ಸಿಎಂ ಖಾತೆಗೆ ಕನ್ನ ಹಾಕಲು ಯತ್ನಿಸಿದ ಮಂಗಳೂರಿನ ಸಿನಿಮಾ ನಿರ್ದೇಶಕ ಸೇರಿ 6 ಮಂದಿ ಬಂಧನ…

0
ಮಂಗಳೂರು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಖಾತೆಯಿಂದ ಹಣ ದೋಚಲು ಯತ್ನಿಸಿದ ಕರಾವಳಿ​ ನಿರ್ದೇಶಕ ಉದಯ್ ಕುಮಾರ್ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡಬಿದಿರೆ ನಿವಾಸಿ ಯೋಗಿಶ್ ಆಚಾರ್ಯ, ನಿರ್ದೇಶಕ ಉದಯ...

ಚಿಕ್ಕಮಗಳೂರು : ಈ ವರ್ಷವನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ : ಶೋಭಾ ಕರಂದ್ಲಾಜೆ.

0
ಚಿಕ್ಕಮಗಳೂರು : ಕೊರೊನಾ ಅಟ್ಟಹಾಸ ನಡುವೆ ರಾಜ್ಯದಲ್ಲಿ ಶಾಲಾ ಕಾಲೇಜು ತೆರೆಯಬೇಕೋ, ಬೇಡವೋ ಎಂಬುವುದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ನಡುವೆ ಸದ್ಯಕ್ಕೆ ಯಾವುದೇ ಕಾರಣಕ್ಕೂ ಶಾಲೆ ಆರಂಭಿಸುವುದು ಬೇಡ ಎಂದು ಸಂಸದೆ...

ಒಂದು ವರ್ಷ ಮಕ್ಕಳಿಗೆ promotion ಕೊಟ್ಟರೆ ನಷ್ಟವೇನಿಲ್ಲ-ಶಾಲೆ ತೆರೆಯುವ ಬಗ್ಗೆ ಟಿ.ಎನ್ ಸೀತಾರಾಮ್ ಅಭಿಪ್ರಾಯ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಶಾಲಾ ಕಾಲೇಜು ತೆರೆಯಬೇಕಾ, ಬೇಡವಾ ಎಂಬ ಚರ್ಚೆ ನಡೆಯುತ್ತಿದ್ದು, ಈ ಕುರಿತು ಖ್ಯಾತ ನಿರ್ದೇಶಕ ಟಿ.ಎನ್ ಸೀತಾರಾಮ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು...
error: Content is protected !!