ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ…
ಚಾಮರಾಜನಗರ : ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಘವಪುರ ಗ್ರಾಮದಲ್ಲಿ ನಡೆದಿದೆ. ರಾಘವಪುರ ಗ್ರಾಮದ ನಿವಾಸಿ ನಾಗರಾಜು ನಾಯಕ್ ಕೊಲೆಯಾದ ವ್ಯಕ್ತಿ. ಮೃತ ವ್ಯಕ್ತಿ...
ತಮ್ಮ ಮುದ್ದಾದ ಮಗಳಿಗೆ “ಕನ್ನಡ” ಎಂದು ಹೆಸರಿಟ್ಟು ಕನ್ನಡಾಭಿಮಾನವನ್ನು ಮೆರೆದ ದಂಪತಿ…
ಕುಂದಾಪುರ : ಕನ್ನಡ ಎಂದ ತಕ್ಷಣ ಮೂಗು ಮುರಿಯುವವರೆ ಹೆಚ್ಚು ಮಂದಿಯಿರುವ ಈ ಕಾಲಘಟ್ಟದಲ್ಲಿ ಇಲ್ಲೊಬ್ಬರು ತನ್ನ ಮಗಳಿಗೆ “ಕನ್ನಡ” ಎಂದು ವಿಶಿಷ್ಟ ರೀತಿಯಲ್ಲಿ ಹೆಸರಿಟ್ಟು ಕನ್ನಡಾಭಿಮಾನವನ್ನು ಮೆರೆದಿದ್ದಾರೆ.
ಮೂಲತಃ ಕುಂದಾಪುರ ತಾಲೂಕಿನ ನೆಂಪು...
ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು…
ಬೆಳಗಾವಿ : ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಚಿಗಡೊಳ್ಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ರುದ್ರಪ್ಪ ವಕ್ಕುಂದ(19) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ....
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ರಾಜಕಾರಣಿಗಳನ್ನು ಬೆಂಬಿಡದೆ ಕಾಡುತ್ತಿದ್ದು, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ತಮಗೆ...
ಮಾಸ್ಕ್ ದಂಡ ಕಡಿತಗೊಳಿಸಿದ ರಾಜ್ಯ ಸರ್ಕಾರ…
ಬೆಂಗಳೂರು: ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾಸ್ಕ್ ಸಂಬಂಧಿಸಿ ದಂಡವನ್ನು ಇಳಿಸಿ ಆದೇಶ ಹೊರಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...
ಉಡುಪಿ : ಎತ್ತಿ ಮುದ್ದಾಡಿ ಬೆಳೆಸಿದ ಅಜ್ಜಿಯ ಕೋಟ್ಯಾಂತರ ರೂ ಬೆಲೆ ಬಾಳುವ ಆಸ್ತಿಯನ್ನು ಲಪಟಾಯಿಸಿ ಮೊಮ್ಮಗಳು ಪರಾರಿ…
ಉಡುಪಿ: ತಾನೇ ಎತ್ತಿ ಮುದ್ದಾಡಿ ಬೆಳೆಸಿದ ಅಜ್ಜಿಯ ಕೋಟ್ಯಾಂತರ ರೂ ಬೆಲೆ ಬಾಳುವ ಆಸ್ತಿಯನ್ನು ಮೊಮ್ಮಗಳು ಲಪಟಾಯಿಸಿರುವ ಘಟನೆ ಜಿಲ್ಲೆಯ ಕಾಪು ತಾಲೂಕಿನ ಸಾಂತೂರಿನಲ್ಲಿ ನಡೆದಿದೆ.
ತನ್ನ ಕುಟುಂಬದ ಸದಸ್ಯರಿಂದಲೇ ವಂಚನೆಗೊಳಗಾಗಿ ಆಘಾತಗೊಂಡಿರುವ ಉಡುಪಿ...
ಮಂಗಳೂರು : ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ ಗೆ ಆಟೋ ರಿಕ್ಷಾ ಡಿಕ್ಕಿ-ಚಾಲಕ ಸಾವು, ಮೂವರಿಗೆ ಗಾಯ…
ಮಂಗಳೂರು : ರಸ್ತೆ ಬದಿ ನಿಲ್ಲಿಸಿದ್ದ ಟಿಪ್ಪರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿರುವ ಘಟನೆ ಮರೋಳಿಯಲ್ಲಿ ನಡೆದಿದೆ. ವಳಚ್ಚಿಲ್ ನಿವಾಸಿ ಸಲೀಂ(40) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಹಾಗೂ...
ಬೆಳಗಾವಿ : ದಿವಂಗತ ಸುರೇಶ್ ಅಂಗಡಿ ಕುಟುಂಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಾಂತ್ವನ…
ಬೆಳಗಾವಿ: ಇತ್ತೀಚೆಗೆ ನಿಧನರಾದ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದಿವಂಗತ ಸುರೇಶ್ ಅಂಗಡಿ ಅವರ ತಾಯಿ, ಪತ್ನಿ, ಮಕ್ಕಳಿಗೆ ಸಾಂತ್ವನ...
ಹಬ್ಬ,ಜಾತ್ರೆಗಳ ಆಚರಣೆಗೆ ಕೇಂದ್ರ ಸರ್ಕಾರ ಅನುಮತಿ: ಸರ್ಕಾರದ ನೂತನ ಮಾರ್ಗಸೂಚಿ!
ನವದೆಹಲಿ: ಮಹಾಮಾರಿ ಕೊರೋನಾ ಕಂಟೈನ್ಮೆಂಟ್ ವಲಯ ಬಿಟ್ಟು ಹೊರಗಡೆ ಹಬ್ಬಗಳ ಆಚರಣೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಇದಕ್ಕಾಗಿ ಕೆಲ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಭಾರತದಲ್ಲಿ ನವೆಂಬರ್-ಡಿಸೆಂಬರ್ ನಲ್ಲಿ ಹಬ್ಬಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು...
ಸಂಸದ ಡಿ.ಕೆ. ಸುರೇಶ್ ಅವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಸಂಸದ ಡಿ.ಕೆ. ಸುರೇಶ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸದ ಮೇಲೆ ಸಿಸಿಬಿ...












