ನಿಂತಿದ್ದ ಲಾರಿಗೆ ಕಾರು ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…
ಬೀದರ್ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ತಂದೆ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಮನ್ನಾಖೇಳಿ ಗ್ರಾಮದ ಬಳಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಮೃತರು ಕಾರಿನಲ್ಲಿ...
ಸ್ಯಾಂಡಲ್ವುಡ್ ಡ್ರಗ್ಸ್ ಜಾಲ-ಮುತ್ತಪ್ಪರೈ ಪುತ್ರ ರಿಕ್ಕಿ ರೈನನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು…
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಮುತ್ತಪ್ಪರೈ ಅವರ ಪುತ್ರ ರಿಕ್ಕಿ ರೈ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ರಿಕ್ಕಿ...
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಕೊರೋನಾ ಪಾಸಿಟಿವ್…
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಅವರು, ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ...
ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ-ಸರ್ಕಾರದ ವಿರುದ್ಧ ಬೆಂಬಲಿಗರಿಂದ ಆಕ್ರೋಶ…
ಬೆಂಗಳೂರು : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಇಂದು...
ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ JDSನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ?-ಸಿದ್ದರಾಮಯ್ಯ ವಿರುದ್ಧ ಹೆಚ್ಡಿಕೆ ವಾಗ್ದಾಳಿ…
ಬೆಂಗಳೂರು : ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ JDSನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ...
M.D.M.A ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಯುವಕನ ಬಂಧನ-ರೂ 15 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಮಾತ್ರೆ ವಶ…
ಉಡುಪಿ: ಡ್ರಗ್ಸ್ ಜಾಲದ ವಿರುದ್ದ ತನಿಖೆ ಚುರುಕುಗೊಳಿಸಿರುವ ರಾಜ್ಯ ಪೊಲೀಸರು ಆಂತರಿಕ ಭದ್ರತಾ ವಿಭಾಗದ ಸೂಚನೆಯಂತೆ ಮಣಿಪಾಲ ಪೊಲೀಸರು ಸುಮಾರು ಹದಿನೈದು ಲಕ್ಷ ಮೌಲ್ಯದ ಎಂ.ಡಿ.ಎಂ. ಎ ಮಾತ್ರೆಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ.
ಬಂಧಿತ ಯುವಕನನ್ನು...
ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ-ಸಿದ್ದರಾಮಯ್ಯ ಆಕ್ರೋಶ…
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್...
ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್ ಗೆ ಸಿಬಿಐ ಶಾಕ್…!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಮನೆಯ ಮೇಲೆ ರೇಡ್ ಮಾಡಿದ್ದಾರೆ. ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು...
ಡ್ರಗ್ಸ್ ಪ್ರಕರಣ: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ…
ಮಂಗಳೂರು: ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಗೆ ಒಳಪಟ್ಟ ನಿರೂಪಕಿ, ನಟಿ ಅನುಶ್ರೀ ಹಲವು ರಾಜಕೀಯ ನಾಯಕರಿಗೆ ಕರೆ ಮಾಡಿ ತಮ್ಮನ್ನು ರಕ್ಷಿಸುವಂತೆ ಮನವಿ ಮಾಡಿರುವುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಅನುಶ್ರೀ...
ಸಂಚಾರಿ ನಿಯಮ ಉಲ್ಲಂಘನೆ: ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ 2.35 ಕೋಟಿ ರೂ. ದಂಡ ವಸೂಲಿ…
ಬೆಂಗಳೂರು: ಬೆಂಗಳೂರು ನಗರ ಸಂಚಾರ ಪೊಲೀಸರು ಸೆಪ್ಟಂಬರ್ 20ರಿಂದ 26ರವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ 55,717 ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬರೋಬ್ಬರಿ 2,35,33,100 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಚಾಲಕರನ್ನು ಭೌತಿಕವಾಗಿ ತಡೆದು...












