ಡ್ರಗ್ಸ್ ಪ್ರಕರಣ-ಅನುಶ್ರೀ ಕರೆ ಮಾಡಿರುವ ಆ ಮಾಜಿ ಸಿಎಂ ಯಾರು?-ತನಿಖೆಗೆ ಹೆಚ್ಡಿಕೆ ಆಗ್ರಹ…
ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಶ್ರೀ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಕರೆ ಮಾಡಿದ್ದಾರೆ ಎಂಬ ವರದಿಯಾಗಿದ್ದು, ಈ ವಿಚಾರವಾಗಿ ಕೇಳಿ ಬರುತ್ತಿರುವ ಮಾಜಿ ಮುಖ್ಯಮಂತ್ರಿಯ ಹೆಸರು ಬಹಿರಂಗಪಡಿಸಿ ಎಂದು ಮಾಜಿ...
ಡ್ರಗ್ಸ್ ಪ್ರಕರಣ-ಅನುಶ್ರೀ ಅವರನ್ನು ವಿಚಾರಣೆ ನಡೆಸಿದ ಇನ್ಸ್ ಪೆಕ್ಟರ್ ವರ್ಗಾವಣೆ…
ಮಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ವಿಚಾರಣೆಗೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ ಅನುಶ್ರೀ ಅವರ ವಿಚಾರಣೆ ನಡೆಸಿದ ಇನ್ಸ್ ಪೆಕ್ಟರ್ ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದರ ಹಿಂದೆ ಶಾಸಕರ ಕೈವಾಡವಿದೆ ಎಂಬ ಅನುಮಾನ...
ಕೊರೊನಾ ಬಗ್ಗೆ ನಿರ್ಲಕ್ಷ ಬೇಡ-ಇತ್ತೀಚೆಗೆ ವಯಸ್ಕರೇ ಸೋಂಕಿಗೆ ಹೆಚ್ಚು ಬಲಿ…
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇತ್ತೀಚಿನ ದಿನಗಳಲ್ಲಿ ವಯಸ್ಕರು ಹಾಗೂ ಮಧ್ಯಮ ವಯಸ್ಕರೇ ಹೆಚ್ಚಾಗಿ ಸೋಂಕಿಗೆ ಬಲಿಯಾಗುತ್ತಿದ್ದು, ಸೋಂಕಿನ ಬಗ್ಗೆ ಯಾವುದೇ ನಿರ್ಲಕ್ಷ...
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ-ಮೂವರು ಸಾವು…
ವಿಜಯಪುರ : ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ದಿಂಡವಾರ ಬಳಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದ ಬೈಕ್...
ಸಿಎಂ ಬಿಎಸ್ವೈ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಕೊರೊನಾ ಪಾಸಿಟಿವ್…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ಎಂದಿನಂತೆ ನಿನ್ನೆಯೂ...
ಬೊಲೆರೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ-7 ಮಂದಿ ದುರ್ಮರಣ…
ಬೆಳಗಾವಿ : ಬೊಲೆರೋ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ ಟಾಟಾ ಏಸ್ ಚಾಲಕ ಹಾಗೂ...
ಬಸ್ ಓವರ್ ಟೇಕ್ ಮಾಡುವ ವೇಳೆ ಬಸ್ ಚಕ್ರಕ್ಕೆ ಸಿಲುಕಿ ಯುವಕ ಸಾವು…
ಗದಗ : ಬಸ್ ಓವರ್ ಟೇಕ್ ಮಾಡಲು ಹೋಗಿ ಬಸ್ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಗರದ ಮುಳಗುಂದ ನಾಕಾ ಬಳಿ ನಡೆದಿದೆ. ಮೃತ ಯುವಕನನ್ನು ಉಡಚಪ್ಪ ಪೂಜಾರ(25) ಎಂದು ಗುರುತಿಸಲಾಗಿದೆ....
ಕೊಡಗು : ವಿದ್ಯುತ್ ಲೈನ್ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಚಿಕ್ಕಮಗಳೂರು ಮೂಲದ ಲೈನ್ಮ್ಯಾನ್ ಸಾವು…
ಕೊಡಗು : ವಿದ್ಯುತ್ ಲೈನ್ ದುರಸ್ಥಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವ ಲೈನ್ಮ್ಯಾನ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಾಂತಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಕುಪ್ಪಲ್...
ಚಿಕ್ಕಮಗಳೂರು : ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ ಅನುಮಾನ ….?
https://www.youtube.com/watch?v=lVX1AiA8Ycc
ಚಿಕ್ಕಮಗಳೂರು : ಕಾಂಗ್ರೆಸ್ನದ್ದು ದನ ಸತ್ತರೆ ರಣಹದ್ದು ಕಾಯುವ ರೀತಿ ಮನಸ್ಥಿತಿ : ಸಿ.ಟಿ. ರವಿ.
ಚಿಕ್ಕಮಗಳೂರು : ಕಾಂಗ್ರೆಸ್ನದ್ದು ದನ ಸತ್ತರೆ ರಣಹದ್ದು ಕಾಯುವ ರೀತಿ ಮನಸ್ಥಿತಿ ಎಂದು ಸಚಿವ ಸಿ.ಟಿ. ರವಿ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ.14ರಂದು ಉತ್ತರ ಪ್ರದೇಶದ ಹತ್ರಾಸ್ನಲ್ಲಿ...












