ಜೈ ಶ್ರೀರಾಮ್ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್.
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ....
ವ್ಯಾಪಕ ಮಳೆ: ಬೆಂಗಳೂರಿನಲ್ಲಿ ಅಕ್ಟೋಬರ್ 16 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ-ಚರಂಡಿಗಳು ತುಂಬಿ ಹರಿಯುತ್ತಿವೆ. ಅಲ್ಲದೇ ವಿವಿಧ ಏರಿಯಾಗಳಲ್ಲಿ ಮರಗಳು ಸಹ...
ಕರಾಳ ದಿನ ಆಚರಣೆಗೆ ಅನುಮತಿ ನೀಡಲ್ಲ ಎಂದು ಕಡ್ಡಿಮುರಿದಂತೆ ಎಂಇಎಸ್‍ಗೆ ಮುಖಭಂಗ ಮಾಡಿದ ಡಿಸಿ ರೋಷನ್.
ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಮುಖಂಡರಿಗೆ ಮುಖಭಂಗವಾಗಿದೆ. ಮೊನ್ನೆಯಷ್ಟೇ ಬೆಳಗಾವಿಯ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ ಮುಖಂಡರು ಸಭೆ ನಡೆಸಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ನಿರ್ಧಾರ ಮಾಡಿದ್ದರು. ಡಿಸಿ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆಗಿದ್ದರೂ ಎಸ್ಸಿ ಎಸ್ಟಿ ಅನುದಾನ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿರುವುದು ನಿಜ. ಆದರೂ ಎಸ್‍ಸಿ ಎಸ್‍ಟಿ ಸಮುದಾಯಕ್ಕೆ ನೀಡಲಾಗುವ ಅನುದಾನದಲ್ಲಿ ಯಾವುದೇ ಕಡಿತ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ವಿಧಾನಸೌಧದಲ್ಲಿರುವ ಸಚಿವ ಬೈರತಿ...
ಓಕಳೀಪುರ ರೈಲ್ವೆ ಅಂಡರ್‌ಪಾಸ್, ಪ್ಯಾಲೇಸ್ ರೋಡ್‍ನಲ್ಲಿ ನೀರು ನಿಂತು ಜನರ ಪರದಾಟ.
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿಯಿಂದಲೇ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ, ಓಕಳೀಪುರ ಅಂಡರ್ ಪಾಸ್ ಕೆರೆಯಂತಾಗಿದ್ದು, ವಾಹನ ಸವಾರರು ಚಾಲನೆ ಮಾಡಲು...
ಮುಡಾ ಕೇಸ್‍ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು.
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್‌ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಕೇಸ್‍ನಲ್ಲಿ ಸರ್ಚ್ ವಾರಂಟ್ ನೀಡಲು...
ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫಲಿತಾಂಶ ಪ್ರಕಟ.
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ (ವಿಎಒ) ಹಾಗೂ ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಸೆ.29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ...
ಕೊನೆಗೂ ಬಂತು ಜೂನ್ ತಿಂಗಳ ಗೃಹಲಕ್ಷ್ಮಿ ಹಣ: ಆದರೂ ತಣಿದಿಲ್ಲ ಗೃಹಲಕ್ಷ್ಮಿಯರ ಅಸಮಾಧಾನ.
ಬೆಂಗಳೂರು: ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೇ ಬ್ಯಾಂಕ್ ಖಾತೆಗೆ ವರ್ಗಾವಣೆ ಹಾಕುವುದಾಗಿ ಹೇಳಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದೀಗ ಒಂದೇ ತಿಂಗಳ ಹಣ ವರ್ಗಾವಣೆ ಮಾಡಿ ಗೃಹಿಣಿಯರ ಕೆಂಗಣ್ಣಿಗೆ...
ನಾಗಸಂದ್ರ-ಮಾದಾವರ ಮೆಟ್ರೋ ಮಾರ್ಗ ಉದ್ಘಾಟನಾ ದಿನಾಂಕ ನಿಗದಿಗೆ ಸರ್ಕಾರಕ್ಕೆ ಪತ್ರ ಬರೆದ BMRCL.
ಬೆಂಗಳೂರು: ಬಹು ನಿರೀಕ್ಷಿತ ನಾಗಸಂದ್ರದಿಂದ ಮಾದಾವರವರೆಗಿನ ನಮ್ಮ ಮೆಟ್ರೋ ರೈಲು ಸಂಚಾರ ಸಂಪೂರ್ಣ ಸಿದ್ಧವಾಗಿದೆ. ನಮ್ಮ ಮೆಟ್ರೋದ ಗ್ರೀನ್ ಲೈನ್ ವಿಸ್ತರಣೆಯು ಮುಂದಿನ ಕೆಲವು ದಿನಗಳಲ್ಲಿ ತೆರೆಯುವ ಸಾಧ್ಯತೆಯಿದೆ, ಏಕೆಂದರೆ BMRCL 3.14...
ಕರ್ನಾಟಕ ವಿದ್ಯುತ್ ನಿಗಮದಲ್ಲಿ 2975 ಹುದ್ದೆಗಳಿಗೆ ನೇಮಕಾತಿ.
KPTCL Jobs 2024:: ಈ ಲೇಖನದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಪಡೆಯಬಹುದಾಗಿದೆ. ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್‍ಸೈಟ್ ಲಿಂಕ್ ಮೂಲಕ...











