ಹೊಸಪೇಟೆ : ಪರವಾನಿಗೆ ಪಡೆಯದೇ ಜಿಯೋ ಕೇಬಲ್ ಹಾಕಲು ತೆಗೆದ ಗುಂಡಿಯನ್ನು ಮುಚ್ಚಿಸಿದ ಗ್ರಾಮಸ್ಥರು…

0
ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ ಹೊಸಪೇಟೆ : ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಪ.ಪಂ. ಕಾರ್ಯ ನಿರ್ವಹಿಸುತ್ತಿದ್ದರೂ, ಅದನ್ನು ಕಡೆಗಣಿಸಿ ಅದರ ಪರವಾನಿಗೆ ಪಡೆಯದೇ ಎಲ್ಲೆಂದರಲ್ಲಿ ಜಿಯೋ ಕೇಬಲ್ ನೆಟ್‍ವರ್ಕ್‍ನ ಕೇಬಲ್ ಹಾಕಲು ಕುಣಿ ತೋಡುವ ಕೆಲಸ...

ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ ರವಿ ನೇಮಕ…

0
ನವದೆಹಲಿ: ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಚಿವ ಸಿ.ಟಿ ರವಿ ಅವರಿಗೂ ರಾಷ್ಟ್ರೀಯ ಮಟ್ಟದಲ್ಲಿ...

ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಅಂಗೀಕಾರ…

0
ಬೆಂಗಳೂರು : ತೀವ್ರ ವಿರೋಧಕ್ಕೆ ಕಾರಣವಾಗಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ...

ಡ್ರಗ್ಸ್ ಪ್ರಕರಣ : ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಅ.9ರ ವರೆಗೆ ನ್ಯಾಯಾಂಗ ಬಂಧನ…

0
ಮಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ ಪೊಲೀಸರ ವಶದಲ್ಲಿದ್ದ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಹಾಗೂ ಅಕೀಲ್ ನೌಶೀನ್‍ನನ್ನು ಅ.9ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಬಂಧಿತರನ್ನು ನಾರ್ಕೊಟಿಕ್...

ಹೊಸಪೇಟೆ : 1.58 ಕೋಟಿ ರೂ. ವೆಚ್ಚದಲ್ಲಿ ಶಾಲಾ ನವೀಕರಣ ಕಾಮಗಾರಿಗೆ ಹುಡಾ ಅಧ್ಯಕ್ಷ ಅಶೋಕ್ ಜೀರೆ ಅವರಿಂದ...

0
ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ ಹೊಸಪೇಟೆ : 2019-20ನೇ ಸಾಲಿನ ಜಿಲ್ಲಾ ಖನಿಜ ನಿಧಿ ಯೋಜನೆ ಅಡಿಯಲ್ಲಿ ಮಂಜೂರಾದ ಮಲಪನಗುಡಿ ಗ್ರಾಮದ ಸರ್ಕಾರಿ ಶಾಲೆಯ ನವೀಕರಣ ಕಾಮಗಾರಿಯ ಭೂಮಿಪೂಜೆಯನ್ನು ಮಲಪನಗುಡಿ ಸರಕಾರಿ ಹಿರಿಯ ಪ್ರಾಥಮಿಕ...

ಹೊಸಪೇಟೆ : ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣ ಕಾಮಗಾರಿಗೆ ಹುಡಾ ಅಧ್ಯಕ್ಷ ಅಶೋಕ್ ಜೀರೆ ಚಾಲನೆ…

0
ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ ಹೊಸಪೇಟೆ : ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ನಗರಾಭಿವೃದ್ಧಿ ಯೋಜನೆಯ ದೂರದೃಷ್ಟಿಯೇ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಪೂರಕವಾಗಿದೆ ಎಂದು ಹುಡಾ ಅಧ್ಯಕ್ಷ ಅಶೋಕ್ ಜೀರೆ ಅಭಿಪ್ರಾಯಪಟ್ಟರು. ಹೊಸಪೇಟೆ...

ಹೊಸಪೇಟೆ : ದೇಶದಲ್ಲಿ ಜನನವಾಗುತ್ತಿರುವ ಮಕ್ಕಳಲ್ಲಿ ಶೇ.34 ರಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವುದು ಆತಂಕಕಾರಿ : ಅಮರೇಶ್.

0
ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ ಹೊಸಪೇಟೆ : ಸ್ವಾಂತಂತ್ರ್ಯ ಪೂರ್ವದಿಂದಲೂ ಇಲ್ಲಿವರೆಗೆ ನಮ್ಮ ದೇಶದ ಮಕ್ಕಳ ಅಪೌಷ್ಠಿಕತೆಯನ್ನ ತೊಡೆದು ಹಾಕಲು ಸಾಧ್ಯವಾಗಿಲ್ಲ ಎಂದು ಹೊಸಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ್ ಅಭಿಪ್ರಾಯಪಟ್ಟರು. ಅವರು ಬಳ್ಳಾರಿ...

ಹೊಸಪೇಟೆ : ಸೆ.28ರಂದು ನಡೆಯುವ ಹೋರಾಟದಲ್ಲಿ ಸಂಘಟನೆಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯನ್ನು ಕಾಪಾಡಿಕೊಳ್ಳಬೇಕು : ಡಿ.ವೈ.ಎಸ್.ಪಿ. ಹರೀಶ್.

0
ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ ಹೊಸಪೇಟೆ : ರಾಜ್ಯದಾದ್ಯಂತ ಸೆ.28ರಂದು ನಡೆಯುವ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಸಂದರ್ಭದಲ್ಲಿ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ನಡೆಯುವ ಹೋರಾಟದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯನ್ನು ಕಾಪಾಡಿಕೊಂಡು ಹೋಗಿ...

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ…

0
ಬೆಂಗಳೂರು : ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಸಂತಾಪವನ್ನು ಸೂಚಿಸಿದ್ದು, ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ...

ಮಂಗಳೂರು : ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿಯನ್ನು ಬಂಧಿಸಿದ ಪೊಲೀಸರು…

0
ಮಂಗಳೂರು: ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಜು ಥೋಮಸ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನೆಲ್ಯಾಡಿ ಕೊಣಾಲು ಗ್ರಾಮದ ನಿವಾಸಿ...
error: Content is protected !!