ಹೊಸಪೇಟೆ : ಗಾಂಜಾ ಮಾರಾಟಗಾರನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಮರಿಯಮ್ಮನಹಳ್ಳಿ ಠಾಣಾ ಪೊಲೀಸರು…

0
ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ ಹೊಸಪೇಟೆ : ತಾಲೂಕಿನ ಮರಿಯಮ್ಮನಹಳ್ಳಿಗೆ ಸಮೀಪದ ಹನುಮನಹಳ್ಳಿ ಗ್ರಾಮದಲ್ಲಿ ಗಾಂಜಾ ವ್ಯಸನಿ ಹಾಗೂ ಮಾರಾಟಗಾರನೊಬ್ಬನನ್ನು ಮರಿಯಮ್ಮನಹಳ್ಳಿ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮರಿಯಮ್ಮನಹಳ್ಳಿಗೆ ಸಮೀಪದ ಹನುಮನಹಳ್ಳಿ ಗ್ರಾಮದ...

ಹೊಸಪೇಟೆ : ಬಂಜಾರರ ವಲಸೆ ಸಮಸ್ಯೆಗೆ ಸರ್ಕಾರ ಕೂಡಲೇ ಶಾಶ್ವತ ಪರಿಹಾರ ನೀಡಬೇಕೆಂದು ಬಂಜಾರ ಸಮುದಾಯದಿಂದ ಸರ್ಕಾರಕ್ಕೆ ಒತ್ತಾಯ…

0
ವರದಿ : ರಾಮಚಂದ್ರ ಮರಿಯಮ್ಮನಹಳ್ಳಿ ಹೊಸಪೇಟೆ : ಬಂಜಾರರ ವಲಸೆ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಬಂಜಾರರು ಸೇರಿದಂತೆ ವಿವಿಧ ಬಡ ಸಮುದಾಯಗಳು ಜೀವನ ನಿರ್ವಹಣೆಗೆ ವಲಸೆ ಹೋಗುವುದನ್ನು ತಡೆಯಲು ಸರ್ಕಾರ ಕೂಡಲೇ ಶಾಶ್ವತ...

ಕೃಷಿ ಮಸೂದೆಯನ್ನು ವಿರೋಧಿಸಿ ಇಂದು ಭಾರತ್ ಬಂದ್-ರಾಜ್ಯದಲ್ಲಿ ಇಂದು ಹೆದ್ದಾರಿ ಬಂದ್…

0
ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಮಸುದೆಯನ್ನು ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ದೇಶದ ಹಲವೆಡೆ ರೈತರು ಬೃಹತ್ ಪ್ರತಿಭಟನಾ ರ್ಯಾಲಿಯನ್ನು...

ಮಹಾಮಾರಿ ಕೊರೊನಾ ಸೋಂಕಿಗೆ ಬೀದರ್ ಶಾಸಕ ನಾರಾಯಣರಾವ್ ಬಲಿ…

0
ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿನಿಂದ ಬೀದರ್ ನ ಬಸವಕಲ್ಯಾಣ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಇಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಶಾಸಕ ನಾರಾಯಣರಾವ್ ಅವರು ಕಳೆದ 2 ವಾರಗಳಿಂದ ಬೆಂಗಳೂರಿನ...

ಉಡುಪಿ: ಹಾಡಹಗಲೇ ನಡು ರಸ್ತೆಯಲ್ಲೇ ವ್ಯಕ್ತಿಯ ಕತ್ತು ಕೊಯ್ದು ಬರ್ಬರ ಹತ್ಯೆ…

0
ಉಡುಪಿ: ಹಾಡಹಗಲೇ ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಹಿರಿಯಡ್ಕ ಪೇಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಿಶನ್ ಹೆಗ್ಡೆ ಎಂದು ಗುರುತಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ....

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ-ಮೂವರು ಸ್ಥಳದಲ್ಲೇ ಸಾವು…

0
ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲ್ಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಮೃತರನ್ನು ರಿಪ್ಪನ್ ಪೇಟೆ ಮೂಲದ ನಿವಾಸಿಗಳಾದ ಶಶಾಂಕ್(10), ಲೋಹಿತ್(36)...

ಮಂಗಳೂರು : ಕೌಟಂಬಿಕ ಕಲಹ-ವ್ಯಕ್ತಿಯಿಂದ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ…

0
ಮಂಗಳೂರು: ಕೌಟಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೋರ್ವ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನೆಲ್ಯಾಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಕೊಣಾಲು...

ಕೋವಿಡ್-19 ನಿಯಮಗಳಂತೆ ದೆಹಲಿಯಲ್ಲೇ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ…

0
ನವದೆಹಲಿ : ಕೊರೊನಾ ಸೋಂಕಿನಿಂದ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ದೆಹಲಿಯಲ್ಲೇ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ. ಸಚಿವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತಂದು ಅಂತ್ಯಕ್ರಿಯೆ ನಡೆಸಬೇಕು ಎಂದು ಕುಟುಂಬಸ್ಥರು...

ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು : ಸಿದ್ಧರಾಮಯ್ಯ.

0
ಬೆಂಗಳೂರು : ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಆಗ್ರಹಿಸಿದ್ದಾರೆ. ಕೆ.ಪಿ.ಸಿ.ಸಿ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ...

ಬಾಕಿ ಬಿಲ್ ಪಾವತಿಸದೆ ಮೃತದೇಹ ನೀಡಲು ನಿರಾಕರಣೆ-ಖಾಸಗಿ ಆಸ್ಪತ್ರೆ ವಿರುದ್ಧ ಮೃತನ ಕುಟುಂಬಸ್ಥರಿಂದ ಪ್ರತಿಭಟನೆ…

0
ವಿಜಯಪುರ : ಕೊರೊನಾ ಸೋಂಕಿನಿಂದ ಮೃತಪಟ್ಟ ಸೋಂಕಿತನ ಶವವನ್ನು ಬಾಕಿ ಬಿಲ್ ಪಾವತಿಸದೇ ಬಿಟ್ಟುಕೊಡುವುದಿಲ್ಲ ಎಂದ ಖಾಸಗಿ ಆಸ್ಪತ್ರೆ ವಿರುದ್ಧ ಮೃತನ ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ನಗರದ ಬಂಜಾರಾ ಕ್ರಾಸ್ ಬಳಿಯಿರುವ...
error: Content is protected !!